• Tag results for ಪ್ರತಿಭಟನಾಕಾರರು

ಪ್ರತಿಭಟನಾಕಾರರನ್ನು ನಾಯಿಗೆ ಹೋಲಿಸಿದ ತೆಲಂಗಾಣ ಮುಖ್ಯಮಂತ್ರಿ: ಕ್ಷಮೆಯಾಚನೆಗೆ ಪ್ರತಿಪಕ್ಷಗಳ ಒತ್ತಾಯ

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಬುಧವಾರ ಸಾರ್ವಜನಿಕ ಸಮಾರಂಭವೊಂದರ ಬಳಿ ಮನವಿ ಸಲ್ಲಿಸಲು ಬಂದ ಪ್ರತಿಭಟನಾಕಾರರ ಗುಂಪೊಂದನ್ನು ನಾಯಿಗೆ ಹೋಲಿಸಿದ್ದಾರೆ. ಇದು ಪ್ರತಿಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿದ್ದು, ಟಿಆರ್ ಎಸ್ ಮುಖಂಡರಾಗಿರುವ ಚಂದ್ರಶೇಖರ್ ರಾವ್ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿವೆ.

published on : 11th February 2021

ರೈತರ ಪ್ರತಿಭಟನೆ ಮೇಲೆ ನಿಯಂತ್ರಣ ಹೊಂದಲು ಎಡಪಂಥೀಯರು, ಮಾವೋವಾದಿಗಳ ಯತ್ನ: ಸರ್ಕಾರ

ತಮ್ಮ ಪ್ರತಿಭಟನಾ ವೇದಿಕೆಯನ್ನು ದುರುಪಯೋಗಪಡಿಸಿಕೊಳ್ಳಬಹುದಾದ ಶಕ್ತಿಗಳ ವಿರುದ್ಧ ಎಚ್ಚರಿಕೆಯಿಂದ ಇರುವಂತೆ ಕೇಂದ್ರ ಸರ್ಕಾರ ಪ್ರತಿಭಟನಾ ನಿರತ ರೈತರಿಗೆ ಎಚ್ಚರಿಕೆ ನೀಡಿದೆ.

published on : 12th December 2020

ಬೆಲಾರಸ್‌ನಾದ್ಯಂತ ಪ್ರತಿಭಟನೆ, ಸಾವಿರಕ್ಕೂ ಹೆಚ್ಚು ಜನರ ಬಂಧನ

 ಬೆಲಾರಸ್ ನಾದ್ಯಂತ  ಭಾನುವಾರ ನಡೆದ ಅನಧಿಕೃತ ಸರ್ಕಾರಿ ವಿರೋಧಿ ಪ್ರತಿಭಟನೆಯಲ್ಲಿ ಸಾವಿರಕ್ಕೂ ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು  ವಿಯಾಸ್ನಾ ಮಾನವ ಹಕ್ಕು ಕೇಂದ್ರ ತಿಳಿಸಿದೆ.

published on : 16th November 2020

ನಾಪತ್ತೆಯಾದ ಸಿಎಎ ಪ್ರತಿಭಟನಾಕಾರರ ಸುಳಿವು ನೀಡಿದವರಿಗೆ ನಗದು ಬಹುಮಾನ ಘೋಶಿಸಿದ ಯೋಗಿ  ಆದಿತ್ಯನಾಥ್ 

 ಉತ್ತರ ಪ್ರದೇಶದಲ್ಲಿ ನಾಪತ್ತೆಯಾಗಿರುವ ಸಿಎಎ ವಿರೋಧಿ ಪ್ರತಿಭಟನಾಕಾರರ ಸುಳಿವು ನೀಡಿದವರಿಗೆ ಸಿಎಂ ಯೋಗಿ ಆದಿತ್ಯನಾಥ್ ನಗದು ಬಹುಮಾನ ಘೋಷಿಸಿದ್ದಾರೆ.  

published on : 6th November 2020