1971 ರಲ್ಲಿ ಬಾಂಗ್ಲಾಗೆ ಸ್ವಾತಂತ್ರ್ಯ ದೊರೆತ ಬಳಿಕ ಇದೇ ಮೊದಲ ಬಾರಿಗೆ ವಿಶ್ವಸಂಸ್ಥೆ ತಂಡ ಬಾಂಗ್ಲಾದೇಶಕ್ಕೆ ಭೇಟಿ ನೀಡಲಿದ್ದು ಮಾನವ ಹಕ್ಕುಗಳ ಉಲ್ಲಂಘನೆಯ ಬಗ್ಗೆ ತನಿಖೆ ನಡೆಸಲಿದೆ.