ಹೊಸ ನಾಡಧ್ವಜಕ್ಕೆ ಕಾನೂನು ಅಥವಾ ಸಾಂವಿಧಾನಿಕ ಸ್ಥಾನಮಾನ ಪಡೆಯಲು ಹೊರಟಿರುವ ಸಿಎಂ ಸಿದ್ದರಾಮಯ್ಯ ಅವರ ಪ್ರಸ್ತಾವನೆಗೆ ಸ್ವತಃ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಗರಂ ಆಗಿದ್ದಾರೆ ಎಂದು ತಿಳಿದುಬಂದಿದೆ.