Advertisement
ಕನ್ನಡಪ್ರಭ >> ವಿಷಯ

ಪ್ರಧಾನಿ ಮೋದಿ

PM Modi in All Party Meeting

ಬಜೆಟ್ ಅಧಿವೇಶನ ಹಿನ್ನೆಲೆ: ಪ್ರಧಾನಿ ಅಧ್ಯಕ್ಷತೆಯಲ್ಲಿ ಸರ್ವ ಪಕ್ಷಗಳ ಸಭೆ  Jun 16, 2019

ನಾಳೆಯಿಂದ ಆರಂಭವಾಗಲಿರುವ 17 ನೇ ಲೋಕಸಭೆಯ ಮೊದಲ ಅಧಿವೇಶನದ ಹಿನ್ನೆಲೆಯಲ್ಲಿ ಸಂಸತ್ತಿನಲ್ಲಿ ಇಂದು ಸರ್ವ ಪಕ್ಷಗಳ ಸಭೆ ನಡೆಯುತ್ತಿದೆ

PM Modi

ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಮಾಡುವುದು ಸವಾಲು, ಆದರೆ ಸಾಧಿಸಬಹುದು: ಪ್ರಧಾನಿ  Jun 15, 2019

ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಮಾಡುವುದು ಸವಾಲು, ಆದರೆ ರಾಜ್ಯಗಳ ಪ್ರಯತ್ನದಿಂದ ಸಾಧಿಸಬಹುದು ಎಂದು...

Shanghai Cooperation Organization members agree to cooperate in media sector

ಮಾಧ್ಯಮ ಸಹಕಾರಕ್ಕೆ ಸದಸ್ಯ ರಾಷ್ಟ್ರಗಳ ನಡುವೆ ಒಪ್ಪಂದ; ಎಸ್ ಸಿಒ ಶೃಂಗಸಭೆಯಲ್ಲಿ ನಿರ್ಣಯ  Jun 15, 2019

ಮಾಧ್ಯಮ ಕ್ಷೇತ್ರದಲ್ಲಿನ ಸಹಕಾರ ಒಪ್ಪಂದಕ್ಕೆ ಶಾಂಘೈ ಸಹಕಾರ ಸಂಘಟನೆ (ಎಸ್ ಸಿಒ) ಸದಸ್ಯ ರಾಷ್ಟ್ರಗಳು ಸಹಿ ಹಾಕುವ ಮೂಲಕ ಶೃಂಗಸಭೆ ನಿರ್ಣಯ ಕೈಗೊಂಡಿದೆ.

ಮೆಕ್ಸಿಕೋ ಗಡಿ ಪ್ರದೇಶ

ಮೆಕ್ಸಿಕೋ ಗಡಿ ಬಳಿ 7 ವರ್ಷದ ಭಾರತೀಯ ಬಾಲಕಿಯ ಮೃತದೇಹ ಪತ್ತೆ!  Jun 14, 2019

ಅರಿಜೋನಾ-ಮೆಕ್ಸಿಕೋ ಗಡಿಯಲ್ಲಿ ಏಳು ವರ್ಷದ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಲ್ಯೂಕೆವಿಲ್ಲೆ ಪಶ್ಚಿಮದಿಂದ 17 ಮೈಲಿ ದೂರದಲ್ಲಿ ಗಡಿ ಗಸ್ತು ಏಜೆಂಟರು ಬುಧವಾರ ಬೆಳಗ್ಗೆ ಬಾಲಕಿಯ ಮೃತದೇಹವನ್ನು ಪತ್ತೆ ಮಾಡಿದ್ದಾರೆ.

'Countries backing terror must be held accountable': Modi's stern message to Pakistan at SCO summit

ಭಯೋತ್ಪಾದನೆ ಬೆಂಬಲಿಸುವ ರಾಷ್ಟ್ರಗಳನ್ನೇ ಹೊಣೆ ಮಾಡಬೇಕು: ಶೃಂಗಸಭೆಯಲ್ಲಿ ಪಾಕ್ ಗೆ ತಿವಿದ ಪ್ರಧಾನಿ ಮೋದಿ  Jun 14, 2019

ಭಯೋತ್ಪಾದನೆಗೆ ಬೆಂಬಲ ನೀಡುವ ರಾಷ್ಟ್ರಗಳು ಖಂಡಿತಾ ಜವಾಬ್ದಾರಿಯುತವಾಗಿರಬೇಕು ಎಂದು ಹೇಳುವ ಮೂಲಕ...

PM Modi meets Afghanistan President at SCO

ಎಸ್ ಸಿಒ ಶೃಂಗಸಭೆ: ಪ್ರಧಾನಿ ಮೋದಿ-ಆಫ್ಘನ್ ಅಧ್ಯಕ್ಷ ಘನಿ ಮಹತ್ವದ ಭೇಟಿ  Jun 14, 2019

ಕಿರ್ಗಿಸ್ತಾನದ ಬಿಶ್ಕೆಕ್ ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘಟನೆ ಶೃಂಗಸಭೆ (ಎಸ್ ಸಿಒ)ಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು...

Pak must stop terror for peace talks: Modi tells Xi

ಭಯೋತ್ಪಾದನೆ ನಿಂತರಷ್ಟೆ ಮಾತುಕತೆ: ಪಾಕ್ ಪರಮಾಪ್ತ ಮಿತ್ರ ಚೀನಾ ಅಧ್ಯಕ್ಷರ ಮೂಲಕ ಮೋದಿ ಸ್ಪಷ್ಟ ಸಂದೇಶ  Jun 14, 2019

ಶಾಂಘೈ ಶೃಂಗಸಭೆಯ ಪಾರ್ಶ್ವದಲ್ಲಿ ಈಗಾಗಲೇ ಪಾಕಿಸ್ತಾನ ಪ್ರಧಾನಿಗೆ ಮುಖಭಂಗ ಉಂಟುಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಚೀನಾದ ಮೂಲಕ ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶ ರವಾನೆ ಮಾಡಿದ್ದಾರೆ.

Sumalatha Ambareesh

ಮಂಡ್ಯ ಬಸ್ ದುರಂತ: ಕೇಂದ್ರದ ಪರಿಹಾರವನ್ನು ಪ್ರಚಾರಕ್ಕೆ ಬಳಸೋದು ತಪ್ಪು- ಸುಮಲತಾ ಅಂಬರೀಷ್  Jun 13, 2019

ಮಂಡ್ಯದ ಪಾಂಡವಪುರ ತಾಲೂಕಿನ ಕನಗನಮರಡಿ ಬಳಿ ಕಳೆದ ವರ್ಷ ನಡೆದಿದ್ದ ಬಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಕೇಂದ್ರ ಸರ್ಕಾರ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ. ಆದರೆ, ಇದು ಸುಮಲತಾ ಹಾಗೂ ಜೆಡಿಎಸ್ ಬೆಂಬಲಿಗರ ನಡುವಣ ಸೋಷಿಯಲ್ ಮೀಡಿಯಾದಲ್ಲಿ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ.

Rajnath Singh, not Amit Shah, is Modi's deputy in Lok Sabha

ಲೋಕಸಭೆ ಉಪನಾಯಕನಾಗಿ ರಾಜನಾಥ್ ಆಯ್ಕೆ, ನಂ.2 ಸ್ಥಾನಕ್ಕೇರಲು ಅಮಿತ್ ಶಾಗೆ ತಪ್ಪಿದ ಅವಕಾಶ  Jun 12, 2019

ಭಾರತೀಯ ಜನತಾ ಪಕ್ಷ (ಬಿಜೆಪಿ) ಸಂಸದೀಯ ಪಕ್ಷದ ಕಾರ್ಯಕಾರಿ ಸಮಿತಿಯನ್ನು ರಚಿಸಿದ್ದು ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಯಕನಾದರೆ ರಕ್ಷಣಾ ಸಚಿವ ....

Nripendra Misra, P K Mishra to continue as principal secretary, additional principal secy to PM Modi, get cabinet minister rank

ಪ್ರಧಾನಿ ಮೋದಿ ಪ್ರಧಾನ ಕಾರ್ಯದರ್ಶಿಯಾಗಿ ನೃಪೇಂದ್ರ ಮಿಶ್ರಾ ಮರು ನೇಮಕ  Jun 12, 2019

ನಿರೀಕ್ಷೆಯಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ನಿವೃತ್ತ ಐಎಎಸ್ ಅಧಿಕಾರಿ ನೃಪೇಂದ್ರ ಮಿಶ್ರಾ ಅವರು ನೇಮಕಗೊಂಡಿದ್ದಾರೆ.

Girish Karnad will be remembered for his versatile acting across all mediums: PM Modi

ಖ್ಯಾತ ಸಾಹಿತಿ ಗಿರೀಶ್ ಕಾರ್ನಾಡ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ  Jun 10, 2019

ಕನ್ನಡ ಸಾರಸ್ವತ ಲೋಕದ ಮೇರು ಪ್ರತಿಭೆಯಾಗಿದ್ದ ಗಿರೀಶ್ ಕಾರ್ನಾಡ್ ಸೋಮವಾರ ಅಸುನೀಗಿದ್ದಾರೆ. ಕಾರ್ನಾಡ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.

PM Modi

ವಿಶ್ವಮಟ್ಟದಲ್ಲಿ ಭಾರತದ ಸ್ಥಾನ ಸುಭದ್ರ: ಅನಿವಾಸಿ ಭಾರತೀಯರೊಂದಿಗೆ ಮೋದಿ ಭಾಷಣ  Jun 09, 2019

ನಾನಾ ವಿಚಾರಗಳಲ್ಲಿ ಸಾಗರೋತ್ತರ ಭಾರತೀಯ ಸಮುದಾಯ ಹಾಗೂ ಭಾರತ ಸರ್ಕಾರದ ದೃಷ್ಟಿಕೋನ ಒಂದೇ ರೀತಿಯಲ್ಲಿರುವುದಕ್ಕೆ ಅತೀವ ಸಂತೋಷವಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

PM Narendra Modi, Chinese President Xi Jinping. (File | Twitter)

ಕಿರ್ಗಿಸ್ಥಾನದಲ್ಲಿ ಎಸ್.ಸಿ.ಓ ಶೃಂಗಸಭೆ, ಪ್ರಧಾನಿ ಮೋದಿ-ಚೀನಾ ಅಧ್ಯಕ್ಷ ಜಿಂಗ್ ಪಿನ್ ಭೇಟಿ  Jun 09, 2019

ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಈ ವಾರ ಬಿಷ್ಕೇಕ್ ನಲ್ಲಿ ಶಾಂಘೈ ಸಹಕಾರ ಸಂಘಟನೆಯ (ಎಸ್ಸಿಒ) ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲಿ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ.

PM Modi

ಮಾಲ್ಡೀವ್ಸ್ ರಾಜಧಾನಿ ಮಾಲೆ ತಲುಪಿದ ಪ್ರಧಾನಿ ನರೇಂದ್ರ ಮೋದಿಗೆ ಭವ್ಯ ಸ್ವಾಗತ  Jun 08, 2019

ಎರಡು ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಪ್ರವಾಸದ ಮೊದಲ ಚರಣದಲ್ಲಿ ಮಾಲ್ಡೀವ್ಸ್ ರಾಜಧಾನಿ ಮಾಲೆ ತಲುಪಿದ್ದಾರೆ.

PM Modi's poll campaign filled with poison: Rahul Gandhi in wayanad

ಮೋದಿ ಚುನಾವಣಾ ಪ್ರಚಾರ ದ್ವೇಷದ ಮತ್ತು ವಿಷದ ಮಾತುಗಳಿಂದ ಕೂಡಿತ್ತು: ರಾಹುಲ್ ಗಾಂಧಿ  Jun 08, 2019

ನರೇಂದ್ರ ಮೋದಿ ಮತ್ತು ಬಿಜೆಪಿ ಚುನಾವಣಾ ಪ್ರಚಾರ ದ್ವೇಷ ಮತ್ತು ವಿಷದಿಂದ ಕೂಡಿತ್ತು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.

Kerala as dear to me as Varanasi is: PM Modi

ವಾರಣಾಸಿಯಷ್ಟೇ ಕೇರಳ ಕೂಡ ನನ್ನ ಮನಸ್ಸಿಗೆ ಹತ್ತಿರವಾದದ್ದು: ಪ್ರಧಾನಿ ಮೋದಿ  Jun 08, 2019

ವಾರಣಾಸಿಯಷ್ಟೇ ಕೇರಳ ಕೂಡ ನನ್ನ ಮನಸ್ಸಿಗೆ ಹತ್ತಿರವಾದದ್ದು ಎಂದು ಪ್ರಧಾನಿ ಮೋದಿ ಶನಿವಾರ ಹೇಳಿದ್ದಾರೆ.

There will be BJP in power till the time we enter 100th year of independence in 2047

ಕಾಂಗ್ರೆಸ್ ದಾಖಲೆ ಧೂಳಿಪಟ ಮಾಡಿ, 2047ರವರೆಗೂ ಬಿಜೆಪಿ ಅಧಿಕಾರದಲ್ಲಿರಲಿದೆ: ರಾಮ್ ಮಾಧವ್  Jun 08, 2019

ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಭೂತಪೂರ್ವ ಜನಮನ್ನಣೆ ಗಳಿಸಿದ್ದು, 2047ರವರೆಗೂ ಬಿಜೆಪಿಯೇ ಅಧಿಕಾರದಲ್ಲಿರಲಿದೆ ಎಂದು ಬಿಜೆಪಿ ಮುಖಂಡ ರಾಮ್ ಮಾಧವ್ ಹೇಳಿದ್ದಾರೆ.

Imran Khan Writes To PM Modi For Talks On Kashmir, Other Issues: Reports

ಪರಸ್ಪರ ಚರ್ಚೆ ಮೂಲಕ ಕಾಶ್ಮೀರ ಸಮಸ್ಯೆ ಪರಿಹರಿಸಿಕೊಳ್ಳೋಣ: ಪ್ರಧಾನಿ ಮೋದಿಗೆ ಇಮ್ರಾನ್ ಖಾನ್ ಪತ್ರ  Jun 08, 2019

ಭಾರತ ಮತ್ತು ಪಾಕಿಸ್ತಾನದ ನಡುವಿನ ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ಪರಸ್ಪರ ಮಾತುಕತೆ ಮೂಲಕ ಸಮಸ್ಯೆ ಪರಿಹರಿಸಿಕೊಳ್ಳೋಣ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.

PM Modi yoga

ಜೂನ್ 21 ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಮೋದಿಯ 'ತಾಡಾಸನ' ವಿಡಿಯೋ ವೈರಲ್  Jun 06, 2019

ಜೂನ್ 21ರಂದು ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೇಶದ ಜನರೂ ಸಜ್ಜಾಗುವಂತೆ ಪ್ರೇರೇಪಿಸುವ ನಿಟ್ಟಿನಲ್ಲಿ ತಾಡಾಸನ ವೀಡಿಯೊವನ್ನು ಟ್ವೀಟ್ ಮೂಲಕ ಪೋಸ್ಟ್ ಮಾಡಿದ್ದಾರೆ.

'Weather is too CLOUDY and Radars can’t detect it'; Pakistan Actress Mocks PM Modi Over IAF AN32 Flight Missing

ಇನ್ನೂ ಪತ್ತೆಯಾಗದ ಐಎಎಫ್ ವಿಮಾನ: 'ಮೋಡ ಕವಿದ ವಾತಾವರಣ ಕಾರಣ' ಎಂದು ಮೋದಿ ಕಾಲೆಳೆದ ಪಾಕ್ ನಟಿ!  Jun 05, 2019

ಬಾಲಾಕೋಟ್ ವಾಯುದಾಳಿ ಕುರಿತು ಪ್ರದಾನಿ ಮೋದಿ ನೀಡಿದ್ದ ಹೇಳಿಕೆಯನ್ನು ಉಲ್ಲೇಖಿಸಿ ಭಾರತೀಯ ವಾಯುಸೇನೆ ವಿಮಾನ ನಾಪತ್ತೆ ಕುರಿತಂತೆ ಪಾಕಿಸ್ತಾನದ ನಟಿ ವೀಣಾ ಮಲ್ಲಿಕ್ ಪ್ರಧಾನಿ ನರೇಂದ್ರ ಮೋದಿ ಅವರ ಕಾಲೆಳೆಯುವ ಪ್ರಯತ್ನ ಮಾಡಿದ್ದಾರೆ.

Page 1 of 5 (Total: 100 Records)

    

GoTo... Page


Advertisement
Advertisement