ದೇಶಕಾನ್ಪುರ ಮೋದಿ ರ್ಯಾಲಿ ವೇಳೆ ಹಿಂಸಾಚಾರಕ್ಕೆ ಸಂಚು: ಐವರು ಸಮಾಜವಾಧಿ ಕಾರ್ಯಕರ್ತರ ಬಂಧನ
ಪ್ರಧಾನಿ ನರೇಂದ್ರ ಮೋದಿಯವರ ಕಾನ್ಪುರ ರ್ಯಾಲಿಯಲ್ಲಿ ಹಿಂಸಾಚಾರದ ದೊಡ್ಡ ಸಂಚೊಂದು ಬಯಲಾಗಿದೆ. ಪಿಎಂ ಮೋದಿ ರ್ಯಾಲಿ ವೇಳೆ ಹಿಂಸಾಚಾರಕ್ಕೆ ಪ್ರಚೋದನೆ ನೀಡಿ ವಾಹನ ಧ್ವಂಸಗೊಳಿಸಿದ ಪ್ರಕರಣದಲ್ಲಿ ಪೊಲೀಸರು ದೊಡ್ಡ ಕ್ರಮ ಕೈಗೊಂಡಿದ್ದಾರೆ.