• Tag results for ಪ್ರಧಾನಿ ಇಮ್ರಾನ್ ಖಾನ್

ಗಡಿನಿಯಂತ್ರಣ ರೇಖೆಗೆ ಇಮ್ರಾನ್ ಖಾನ್, ಬಜ್ವಾ ಭೇಟಿ

ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್,  ಸೇನಾ ಮುಖ್ಯಸ್ಥ ಜನರಲ್ ಕ್ವಾಮರ್ ಜವೇದ್ ಬಜ್ವಾ ಅವರೊಂದಿಗೆ  ಶುಕ್ರವಾರ ಗಡಿ ನಿಯಂತ್ರಣ ರೇಖೆಗೆ ಭೇಟಿ ನೀಡಿದ್ದಾರೆ.

published on : 6th September 2019

ಡೊನಾಲ್ಡ್ ಟ್ರಂಪ್ ಜೊತೆ ಮೋದಿ ದೂರವಾಣಿ ಸಂಭಾಷಣೆ: ಪಾಕಿಸ್ತಾನದ ಬಗ್ಗೆ ಮಾತುಕತೆ

 ಪ್ರಧಾನಿ ನರೇಂದ್ರ ಮೋದಿ ಆ.19 ರಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೊತೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ. 

published on : 19th August 2019

ಕಾಶ್ಮೀರ ಭವಿಷ್ಯವನ್ನು ಪ್ರಧಾನಿ ಇಮ್ರಾನ್ ಖಾನ್ ಮಾರಾಟ ಮಾಡಿದ್ದಾರೆ: ಪಾಕ್ ಪ್ರತಿಪಕ್ಷಗಳ ಆರೋಪ

ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಕಾಶ್ಮೀರದ ಭವಿಷ್ಯವನ್ನು ಮಾರಾಟ ಮಾಡಿದ್ದಾರೆ ಎಂದು ಪಾಕ್ ವಿರೋಧ ಪಕ್ಷದ ನಾಯಕ ಶಹಬಾಜ್ ಷರೀಫ್  ಆರೋಪಿಸಿದ್ದಾರೆ.

published on : 10th August 2019

ಭಾರತದ ಒತ್ತಡಕ್ಕೆ ಮಣಿದ ಪಾಕ್: ನಾಳೆ ಅಭಿನಂದನ್ ಬಿಡುಗಡೆ - ಇಮ್ರಾನ್ ಖಾನ್ ಘೋಷಣೆ

ಪಾಕಿಸ್ತಾನ ವಶದಲ್ಲಿರುವ ಭಾರತದ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ನಾಳೆ ಬಿಡುಗಡೆ ಮಾಡುವುದಾಗಿ ಪಾಕಿಸ್ತಾನ ಹೇಳಿಕೆ ನೀಡಿದೆ.

published on : 28th February 2019

ಬಾಲಕೋಟ್ ವಾಯುದಾಳಿ: ನಾಳೆ ಪಾಕಿಸ್ತಾನ ಜಂಟಿ ಸಂಸತ್ತು ಅಧಿವೇಶನ

ಭಾರತೀಯ ವಾಯುದಾಳಿ ಹಿನ್ನೆಲೆಯಲ್ಲಿ ನಾಳೆ ಪಾಕಿಸ್ತಾನ ಜಂಟಿ ಸಂಸತ್ತು ಅಧಿವೇಶನ ಕರೆಯಲಾಗಿದೆ. ಪಾಕಿಸ್ತಾನ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಮೊಹಮ್ಮದ್ ಖಾನ್ ಅವರ ಹೇಳಿದ್ದಾರೆ ಎಂದು ಜಿಯೋ ಟಿವಿ ವರದಿ ಮಾಡಿದೆ.

published on : 26th February 2019

ದಾಳಿಕೋರರನ್ನು ಭಾರತಕ್ಕೊಪ್ಪಿಸುವಂತೆ ಇಮ್ರಾನ್‍ಗೆ ಸಲಹೆ ನೀಡಿ: ಸಿಧುಗೆ ದಿಗ್ವಿಜಯ್ ಕಿವಿಮಾತು

ಭಾರತದ ಮೇಲಿನ ದಾಳಿಕೋರರನ್ನು ಭಾರತಕ್ಕೊಪ್ಪಿಸುವಂತೆ ಗೆಳೆಯ ಇಮ್ರಾನ್ ಖಾನ್‍ಗೆ ಸಲಹೆ ನೀಡುವಂತೆ ತಮ್ಮದೇ ಪಕ್ಷದ ಸಿಧುಗೆ ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಕಿವಿಮಾತು ಹೇಳಿದ್ದಾರೆ.

published on : 19th February 2019