• Tag results for ಪ್ರಮಾಣವಚನ

ಹೈಕೋರ್ಟ್ ನ್ಯಾಯಾಧೀಶರ ಪ್ರಮಾಣವಚನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ಕಿರಿಯ ನ್ಯಾಯಾಂಗ ಅಧಿಕಾರಿಯ ನೇಮಕ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಕಿರಿಯ ನ್ಯಾಯಾಂಗ ಅಧಿಕಾರಿ ಪ್ರಮಾಣವಚನ ಸ್ವೀಕಾರ ತಡೆಹಿಡಿಯಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ.

published on : 4th May 2020

ಕೇಜ್ರಿವಾಲ್ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಇತರೆ ಗಣ್ಯರಿಗಿಲ್ಲ ಆಹ್ವಾನ

ಪ್ರಚಂಡ ಬಹುಮತದೊಂದಿಗೆ ದೆಹಲಿ ಗದ್ದುಗೆ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಸ್ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಯಾವುದೇ ರಾಜ್ಯದ ಮುಖ್ಯಮಂತ್ರಿಗಳು ಅಥವಾ ರಾಜಕೀಯ ಮುಖಂಡರಿಗೆ ಆಮ್ ಆದ್ಮಿ ಪಕ್ಷ ಆಹ್ವಾನ ನೀಡಿಲ್ಲ ಎಂದು ತಿಳಿದುಬಂದಿದೆ. 

published on : 14th February 2020

ಕೇಜ್ರಿವಾಲ್ ಪ್ರಮಾಣವಚನಕ್ಕೆ 'ಬೇಬಿ ಮಫ್ಲರ್ ಮ್ಯಾನ್'ಗೂ ಆಹ್ವಾನ ನೀಡಿದ ಆಪ್

ಇತ್ತೀಚಿಗೆ ನಡೆದ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಮೂರನೇ ಬಾರಿಗೆ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಅರವಿಂದ್ ಕೇಜ್ರಿವಾಲ್ ಅವರ ಸಮಾರಂಭಕ್ಕೆ ವಿಶೇಷ ಅತಿಥಿಯೊಬ್ಬರಿಗೆ ಆಮ್ ಆಮ್ ಪಕ್ಷ ಆಹ್ವಾನ ನೀಡಿದೆ.

published on : 13th February 2020

ಆಪ್ ಗೆ ಹ್ಯಾಟ್ರಿಕ್ ಗೆಲುವು, ಪ್ರೇಮಿಗಳ ದಿನದಂದು ಮೂರನೇ ಬಾರಿಗೆ ಸಿಎಂ ಆಗಿ ಕೇಜ್ರಿವಾಲ್ ಪ್ರಮಾಣ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷ(ಎಎಪಿ) ಭರ್ಜರಿ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದು, ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಪ್ರೇಮಿಗಳ ದಿನದಂದು(ಫೆ.14) ಮೂರನೇ ಬಾರಿಗೆ....

published on : 11th February 2020

ನಾಳೆ ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

ಇತ್ತೀಚೆಗ ನಡೆದ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಆಯ್ಕೆಯಾಗಿರುವ ನೂತನ ವಿಧಾನಸಭಾ ಸದಸ್ಯರು ನಾಳೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

published on : 21st December 2019

ಮಹಾ ಸರ್ಕಾರ ರಚನೆಯ ಹಕ್ಕು ಮಂಡಿಸಿದ ಉದ್ಧವ್ ಠಾಕ್ರೆ, ಗುರುವಾರ ಮುಖ್ಯಮಂತ್ರಿಯಾಗಿ ಪ್ರಮಾಣ

ಶಿವಸೇನಾ ಮುಖ್ಯಸ್ಥ ಹಾಗೂ  'ಮಹಾ ವಿಕಾಸ ಅಘಾದಿ' ಮೈತ್ರಿಕೂಟದ ನಾಯಕ ಉದ್ಧವ್ ಠಾಕ್ರೆ ಅವರು ಮಂಗಳವಾರ ರಾತ್ರಿ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದು, ಗುರುವಾರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ...

published on : 26th November 2019

'ಪ್ರಮಾಣ ವಚನ ಸ್ವೀಕರಿಸುವ ಭರದಲ್ಲಿ ನೂತನ ಸಚಿವ ಜೆ.ಸಿ ಮಾಧುಸ್ವಾಮಿ ಯಡವಟ್ಟು'

ಬಿ.ಎಸ್ ಯಡಿಯೂರಪ್ಪ ನೇತತ್ವದ ಬಿಜೆಪಿ  ಸರ್ಕಾರದ ಸಂಪುಟ ರಚನೆಯಾಗಿದೆ, ಎಲ್ಲಾ 17 ಶಾಸಕರು ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ  ಸ್ವೀಕರಿಸಿದರು.

published on : 20th August 2019

17 ಸಚಿವರ ಪದಗ್ರಹಣ: ಹಳೇ ಮೈಸೂರಿಗಿಲ್ಲ ಒಂದೂ ಸ್ಥಾನ: ಬಿಎಸ್ ವೈ ಕಾಲಿಗೆರಗಿದ ರಾಮುಲು, ಅಶ್ವತ್ಥ ನಾರಾಯಣ

ಕಳೆದ 26 ದಿನಗಳಿಂದ ಗಜ ಪ್ರಸವದಂತಾಗಿದ್ದ ಸಂಪುಟ ವಿಸ್ತರಣೆ ಕೊನೆಗೂ ಇಂದು ನೆರೆವೇರಿದೆ, ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಇಂದು 17 ಶಾಸಕರು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

published on : 20th August 2019

ಮಂಗಳವಾರ ಬೆಳಗ್ಗೆ 10-30ಕ್ಕೆ ನೂತನ ಸಚಿವರ ಪ್ರಮಾಣವಚನ: ಯಡಿಯೂರಪ್ಪ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರದ ನೂತನ ಸಚಿವರು,  ಬೆಳಗ್ಗೆ 10-30ರಿಂದ 11.30ರೊಳಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

published on : 19th August 2019

ಇಂದೇ ಯಡಿಯೂರಪ್ಪ ಪಟ್ಟಾಭಿಷೇಕ: ಸಂಜೆ 6 ಗಂಟೆಗೆ ಬಿಎಸ್ ವೈ ಪ್ರಮಾಣ ವಚನ

ಇಂದು ರಾಜಭವನಕ್ಕೆ ತೆರಳಿದ್ದ ಮಾಜಿ ಸಿಎಂ ಯಡಿಯೂರಪ್ಪ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ಮಂಡಿಸಲು ಹಕ್ಕು ಮಂಡಿಸಿದ್ದಾರೆ.

published on : 26th July 2019

ಯಡಿಯೂರಪ್ಪ ಪ್ರಮಾಣವಚನ ಹಿನ್ನೆಲೆ : ನಗರದಲ್ಲಿ ಬಿಗಿ ಭದ್ರತೆ

ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಸಂಜೆ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ...

published on : 26th July 2019

ಬಿಎಸ್ ವೈ ಮುಖ್ಯಮಂತ್ರಿಯಾಗುತ್ತಿರುವುದು ನಮ್ಮ ಸೌಭಾಗ್ಯ: ಎಂಪಿ ರೇಣುಕಾಚಾರ್ಯ

ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ವಿಶ್ವಾಸಮತದಲ್ಲಿ ಸೋತಿತ್ತು, ನಾಲ್ಕು ದಿನಗಳ ನಂತರ ನಮ್ಮ ರಾಷ್ಟ್ರೀಯ ಅಧ್ಯಕ್ಷರ ಸೂಚನೆಯಂತೆ ಬಿ.ಎಸ್ ಯಡಿಯೂರಪ್ಪ ..

published on : 26th July 2019

ನಾಲ್ಕನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಪ್ರಮಾಣ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

published on : 26th July 2019

ಎಲ್ಲರನ್ನೂ ಒಳಗೊಂಡ ಭಾರತವನ್ನು ನಾನು ಪ್ರತಿನಿಧಿಸುತ್ತಿದ್ದೇನೆ: ಸಂಸದೆ ನುಸ್ರತ್ ಜಹಾನ್ ಪ್ರತಿಕ್ರಿಯೆ

ಲೋಕಸಭೆಯಲ್ಲಿ ಪ್ರಮಾಣವಚನ ಸ್ವೀಕಾರದ ವೇಳೆ ತಮ್ಮ ಧರ್ಮದ ಬುರ್ಖಾ ತೊಡದೆ ಸಿಂಧೂರ ಮತ್ತು ...

published on : 30th June 2019

ಜಗನ್ ಸಂಪುಟದ 25 ಸಚಿವರಿಂದ ಪ್ರಮಾಣವಚನ, ಶಾಸಕಿ ರೋಜಾಗಿಲ್ಲ ಸಚಿವ ಸ್ಥಾನ

ಆಂಧ್ರಪ್ರದೇಶ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಸಂಪುಟದ 25 ಸಚಿವರು ಶನಿವಾರ ಪ್ರಮಾಣವಚನ ಸ್ವೀಕರಿಸಿದರು. ಆದರೆ ಜಗನ್...

published on : 8th June 2019
1 2 >