• Tag results for ಪ್ರಮಾಣವಚನ ಸ್ವೀಕಾರ

ಅಮೆರಿಕ ಅಧ್ಯಕ್ಷರಾಗಿ ಜೋ ಬೈಡೆನ್‌ ಪ್ರಮಾಣವಚನ ಸ್ವೀಕಾರಕ್ಕೆ ದಿನಗಣನೆ: ದೇಶಾದ್ಯಂತ ಬಿಗಿ ಭದ್ರತೆ

ಅಮೆರಿಕದ ನೂತನ ಅಧ್ಯಕ್ಷ ಜೋ ಬೈಡನ್ ಅವರು ಜನವರಿ 20 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದು, ದೇಶಾದ್ಯಂತ ಬಿಗಿ ಭದ್ರತೆ ನಿಯೋಜಿಸಲಾಗಿದೆ.

published on : 18th January 2021

ರಾಜ್ಯ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭ: ಯಾರಿಗೆ ಒಲಿಯಲಿದೆ ಮಂತ್ರಿ ಭಾಗ್ಯ?

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರದ ಬಹುನಿರೀಕ್ಷಿತ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ ಮಧ್ಯಾಹ್ನ 3.50ರ ಶುಭ ಮುಹೂರ್ತದಲ್ಲಿ 7-8 ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಗಳಿವೆ. 

published on : 13th January 2021

ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ

ರಾಜ್ಯಸಭಾ ಸದಸ್ಯರಾಗಿ ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಭಾನುವಾರ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. 

published on : 20th September 2020

ಐವರು ಬಿಜೆಪಿ ವಿಧಾನ ಪರಿಷತ್ ಸದಸ್ಯರಿಂದ ಪ್ರಮಾಣವಚನ ಸ್ವೀಕಾರ

ನಾಮ ನಿರ್ದೆಶನಗೊಂಡ ಐವರು ವಿಧಾನ ಪರಿಷತ್ ಸದಸ್ಯರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.

published on : 30th July 2020

5 ಬಿಜೆಪಿ ಎಂಎಲ್'ಸಿಗಳ ಪ್ರಮಾಣವಚನ ಇಂದು

ಇತ್ತೀಚೆಗೆ ವಿಧಾನಪರಿಷತ್ತಿಗೆ ನಾಮನಿರ್ದೇಶನಗೊಂಡ ಬಿಜೆಪಿಯ ಐವರು ಸದಸ್ಯರು ಗುರುವಾರ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.

published on : 30th July 2020

45 ನೂತನ ರಾಜ್ಯಸಭಾ ಸದಸ್ಯರ ಪ್ರಮಾಣ: ಪ್ರತಿಜ್ಞಾ ವಿಧಿ ಬೋಧಿಸಿದ ಉಪ ರಾಷ್ಟ್ರಪತಿ

ರಾಜ್ಯಸಭೆಗೆ ಹೊಸದಾಗಿ ಚುನಾಯಿತರಾದ 61 ಸದಸ್ಯರ 45 ಸದಸ್ಯರು ಬುಧವಾರ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು.

published on : 22nd July 2020

ಕೇಜ್ರಿವಾಲ್ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಇತರೆ ಗಣ್ಯರಿಗಿಲ್ಲ ಆಹ್ವಾನ

ಪ್ರಚಂಡ ಬಹುಮತದೊಂದಿಗೆ ದೆಹಲಿ ಗದ್ದುಗೆ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಸ್ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಯಾವುದೇ ರಾಜ್ಯದ ಮುಖ್ಯಮಂತ್ರಿಗಳು ಅಥವಾ ರಾಜಕೀಯ ಮುಖಂಡರಿಗೆ ಆಮ್ ಆದ್ಮಿ ಪಕ್ಷ ಆಹ್ವಾನ ನೀಡಿಲ್ಲ ಎಂದು ತಿಳಿದುಬಂದಿದೆ. 

published on : 14th February 2020

ನಾಳೆ ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

ಇತ್ತೀಚೆಗ ನಡೆದ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಆಯ್ಕೆಯಾಗಿರುವ ನೂತನ ವಿಧಾನಸಭಾ ಸದಸ್ಯರು ನಾಳೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

published on : 21st December 2019