• Tag results for ಪ್ರಮಾಣ ವಚನ

ಸಚಿವ ಸಂಪುಟ ರಚನೆ: ಬುಧವಾರ ಬೆಳಗ್ಗೆ ವರಿಷ್ಠರಿಂದ ಶುಭ ಸೂಚನೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬಹು ನಿರೀಕ್ಷಿತ ನೂತನ ಸಚಿವ ಸಂಪುಟ ರಚನೆ ಕುರಿತಂತೆ ಬುಧವಾರ  ಬೆಳಗ್ಗೆ ಅಂತಿಮವಾಗಿ ವರಿಷ್ಠರಿಂದ ಶುಭ ಸೂಚನೆ ಸಿಗಲಿದೆ. ನಂತರ ಪಟ್ಟಿ ಪ್ರಕಟವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

published on : 3rd August 2021

ಕೇಂದ್ರ ಸಂಪುಟ ಪುನರ್ ರಚನೆ: ರಾಷ್ಟ್ರಪತಿ ಭವನದಲ್ಲಿ 43 ನೂತನ ಸಚಿವರಿಂದ ಪದಗ್ರಹಣ

ಪ್ರಧಾನಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರ ಅವಧಿಯಲ್ಲಿ ಮೊದಲ ಬಾರಿಗೆ ಸಚಿವ ಸಂಪುಟದಲ್ಲಿ ಮಹತ್ತರ ಬದಲಾವಣೆ ಮಾಡಿದ್ದು, 43 ನೂತನ ಸಚಿವರು ಪದಗ್ರಹಣ ಮಾಡಿದ್ದಾರೆ.

published on : 7th July 2021

ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ನೂತನ ಶಾಸಕರಿಂದ ವಿಧಾನಸೌಧದಲ್ಲಿ ಪ್ರಮಾಣವಚನ ಸ್ವೀಕಾರ

ಇತ್ತೀಚೆಗೆ ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಶರಣು ಸಲಗಾರ್ ಹಾಗೂ ಬಸವನಗೌಡ ತುರುವಿನಹಾಳ ಇವರು ನೂತನ ಶಾಸಕರಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.

published on : 8th June 2021

ಪಿಣರಾಯಿ ವಿಜಯನ್ ಪ್ರಮಾಣವಚನ ಕಾರ್ಯಕ್ರಮ ಬಹಿಷ್ಕರಿಸಲು ವಿಪಕ್ಷ ಯುಡಿಎಫ್ ನಿರ್ಧಾರ

ಕೇರಳದ ನಿಯೋಜಿತ ಸಿಎಂ ಪಿಣರಾಯಿ ವಿಜಯನ್ ಅವರು ಎರಡನೇ ಬಾರಿಗೆ ಸಿಎಂ ಆಗಿ ಗುರುವಾರದಂದು ಪ್ರಮಾಣವಚನ ಸ್ವೀಕರಿಸಲಿದ್ದು ಈ ಕಾರ್ಯಕ್ರಮವನ್ನು ವಿಪಕ್ಷ ಯುಡಿಎಫ್ ಬಹಿಷ್ಕರಿಸಲು ನಿರ್ಧರಿಸಿದೆ. 

published on : 18th May 2021

ಇಂದು ಅಥವಾ ನಾಳೆ ಪ್ರಮಾಣ ವಚನ ಸ್ವೀಕಾರ ದಿನಾಂಕ ಪ್ರಕಟ: ಡಿಎಂಕೆ ನಾಯಕ ಎಂ ಕೆ ಸ್ಟಾಲಿನ್

ಈ ಬಾರಿಯ ತಮಿಳು ನಾಡು ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಮೈತ್ರಿಕೂಟಕ್ಕೆ ಅತಿ ಹೆಚ್ಚಿನ ಮತಗಳನ್ನು ನೀಡಿ ಗೆಲ್ಲಿಸಿದ್ದಕ್ಕಾಗಿ ನಾನು ತಮಿಳು ನಾಡಿನ ಜನತೆಗೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಡಿಎಂಕೆ ನಾಯಕ ಎಂ ಕೆ ಸ್ಟಾಲಿನ್ ಹೇಳಿದ್ದಾರೆ.

published on : 3rd May 2021

ತಮಿಳುನಾಡು: ಸ್ಟಾಲಿನ್ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್

ಕುತೂಹಲ ಕೆರಳಿಸಿರುವ ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಿದ್ದು, ಮಧ್ಯಾಹ್ನದ ವೇಳೆಗೆ ಸೋಲು ಗೆಲುವಿನ ಸ್ಪಷ್ಟ ಚಿತ್ರಣ ಸಿಗಲಿದೆ

published on : 2nd May 2021

ಅಮೆರಿಕಾ ನೂತನ ಅಧ್ಯಕ್ಷರ ಪ್ರಮಾಣ ಸ್ವೀಕಾರ: ಭಾರತದಲ್ಲಿ ರಾತ್ರಿ 10ಕ್ಕೆ ನೇರ ಪ್ರಸಾರ

ಅಗ್ರ ರಾಷ್ಟ್ರ ಅಮೆರಿಕಾದ ಮುಂದಿನ ಅಧ್ಯಕ್ಷರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ.

published on : 20th January 2021

ಉರ್ದು ಭಾಷೆಯಲ್ಲಿ ಎಐಎಂಐಎಂ ಶಾಸಕ ಪ್ರಮಾಣ ವಚನ ಸ್ವೀಕರ; 'ಹಿಂದೂಸ್ತಾನ್' ಪದ ಬದಲಿಸುವಂತೆ ಒತ್ತಾಯ!

ಉರ್ದು ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸುವಾಗ ಅದರ ಕರಡಿನಲ್ಲಿರುವ 'ಹಿಂದೂಸ್ತಾನ್' ಪದವನ್ನು ಸಂವಿಧಾನದಲ್ಲಿರುವಂತೆ 'ಭಾರತ್' ಎಂದು ಬದಲಾಯಿಸಬೇಕೆಂದು ಎಐಎಂಐಎಂ ಶಾಸಕರೊಬ್ಬರು, ಒತ್ತಾಯಿಸಿದ್ದರಿಂದ ಬಿಹಾರ ವಿಧಾಸಭೆಯಲ್ಲಿ ವಿವಾದವೊಂದು ತಲೆದೋರಿತು.

published on : 23rd November 2020

7ನೇ ಬಾರಿ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಇಂದು ಸಂಜೆ ಪ್ರಮಾಣ ವಚನ: ನಡ್ಡಾ, ಅಮಿತ್ ಶಾ ಉಪಸ್ಥಿತಿ

ಬಿಹಾರದಲ್ಲಿ ಎನ್ ಡಿ ಎ ಮೈತ್ರಿಕೂಟದ ಶಾಸಕಾಂಗ ಪಕ್ಷದ ನಾಯಕನಾಗಿ ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಯ್ಕೆಯಾಗಿದ್ದು ಸತತ ಏಳನೇ ಬಾರಿಗೆ ಅಧಿಕಾರ ಚುಕ್ಕಾಣಿ  ಹಿಡಿಯಲು ಸಜ್ಜಾಗಿದ್ದಾರೆ.

published on : 16th November 2020

ದೀಪಾವಳಿ ನಂತರ ಮುಖ್ಯಮಂತ್ರಿಯಾಗಿ ನಿತೀಶ್ ವಚನ ಪ್ರಮಾಣ

ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರು ಸತತ ಆರನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 

published on : 11th November 2020

ಅಮೆರಿಕ ನೂತನ ಉಪಾಧ್ಯಕ್ಷ್ಯೆ ಕಮಲ ಹ್ಯಾರಿಸ್ ಪದಗ್ರಹಣ ಸಮಾರಂಭದಲ್ಲಿ ಭಾರತೀಯ ಮೂಲದ ಸೋದರ ಮಾವ ಭಾಗಿ?! 

ಅಮೆರಿಕ ಉಪಾಧ್ಯಕ್ಷರ ಹುದ್ದೆಗೆ ಮೊದಲ ಬಾರಿಗೆ ಮಹಿಳೆಯೊಬ್ಬರು ಆಯ್ಕೆಯಾಗಿದ್ದು, ಭಾರತೀಯ ಮೂಲದ ಮಹಿಳೆಯೆನ್ನುವುದು ಮತ್ತೊಂದು ವಿಶೇಷವಾಗಿದೆ.

published on : 8th November 2020