ವಿದೇಶಪಾಕಿಸ್ತಾನ: ಭೀಕರ ರಸ್ತೆ ಅಪಘಾತದಲ್ಲಿ 18 ಮಂದಿ ಸಾವು, ಹಲವರಿಗೆ ಗಾಯ
ಪಾಕಿಸ್ತಾನದ ಖೈಬರ್ ಪಖ್ತುಂಖ್ವ ಪ್ರಾಂತ್ಯದಲ್ಲಿ ಪ್ರಯಾಣಿಕರ ರೈಲ್ವೆ ಬೋಗಿ ಮತ್ತು ಕಂಟೈನರ್ ಡಿಕ್ಕಿಯಾದ ಪರಿಣಾಮ ಕನಿಷ್ಠ 18 ಜನರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.