• Tag results for ಪ್ರವಾಹ ಪರಿಹಾರ ಕಾರ್ಯಾಚರಣೆ

ಪ್ರವಾಹ ಪರಿಹಾರ ಕಾರ್ಯ ಸಮರ್ಪಕ ಅನುಷ್ಠಾನ ಅಗತ್ಯ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಶಿವಮೊಗ್ಗ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯ ಕುರಿತು ಒಂದು ವಾರದ ಒಳಗಾಗಿ ಸಮೀಕ್ಷೆ ನಡೆಸಿ ವರದಿಯನ್ನು ಸಲ್ಲಿಸಿ, ಪರಿಹಾರ ಕಾರ್ಯಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

published on : 14th August 2019