• Tag results for ಪ್ರಶಸ್ತಿ

ಚೀನಾದೆದುರು ದಿಟ್ಟತನ ಪ್ರದರ್ಶಿಸಿದ 'ಗಲ್ವಾನ್ ವೀರ'ರಿಗೆ ಗಣರಾಜ್ಯೋತ್ಸವದಂದು ಮರಣೋತ್ತರ ಪುರಸ್ಕಾರ ಸಾಧ್ಯತೆ

ಪೂರ್ವ ಲಡಾಖ್‌ನ ಗಲ್ವಾನ್ ಕಣಿವೆಯಲ್ಲಿ ಚೀನಾದ ಸೈನ್ಯವನ್ನು ದಿಟ್ಟವಾಗಿ ಎದುರಿಸಿ ಪ್ರಾಣಬಿಟ್ಟ ಕರ್ನಲ್ ಬಿ ಸಂತೋಷ್ ಬಾಬು ಮತ್ತು ಇತರ ಕೆಲವು ಭಾರತೀಯ ಸೇನಾ ಸಿಬ್ಬಂದಿಗೆ ಈ ಗಣರಾಜ್ಯೋತ್ಸವದಂದು ಶೌರ್ಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಮೂಲಗಳು ತಿಳಿಸಿವೆ.  

published on : 11th January 2021

ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪ್ರಕಟ: ಡಾ. ಗಾಯತ್ರೀ ನಾವಡಗೆ ಡಾ. ಜಿ.ಶಂ.ಪ. ಪುರಸ್ಕಾರ

2020ನೇ ಸಾಲಿನ ಕರ್ನಾಟಕ  ಜಾನಪದ ಅಕಾಡೆಮಿ ಪ್ರಶಸ್ತಿ ಪ್ರಕಟವಾಗಿದ್ದು ದಕ್ಷಿಣ ಕನ್ನಡದ ಡಾ. ಗಾಯತ್ರೀ ನಾವಡ ಅವರಿಗೆ ಡಾ. ಜಿ.ಶಂ.ಪ ಪುರಸ್ಕಾರ ಲಭಿಸಿದೆ. ಅಲ್ಲದೆ ಪ್ರೊ. ಬಸವರಾಜ ಸಬರದ ಅವರನ್ನು ಡಾ. ಬಿ.ಎಸ್. ಗದ್ದಗೀಮಠ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 

published on : 4th January 2021

ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್, ರಕ್ಷಿತ್ ಶೆಟ್ಟಿಗೆ ದಾದಾ ಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿ

2020ನೇ ಸಾಲಿನ ದಾದಾ ಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿಯ ಪಟ್ಟಿ ಪ್ರಕಟವಾಗಿದ್ದು, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿಗೆ ಈ ಪ್ರಶಸ್ತಿ ದೊರೆತಿದೆ.

published on : 2nd January 2021

ಗ್ಲೋಬ್ ಸಾಕರ್ ಪ್ರಶಸ್ತಿ: ಕ್ರಿಸ್ಟಿಯಾನೊ ರೊನಾಲ್ಡೊಗೆ 'ಪ್ಲೇಯರ್ ಆಫ್ ದಿ ಸೆಂಚುರಿ' ಗೌರವ

ಪೋರ್ಚುಗಲ್ ಫುಟ್ಬಾಲ್ ಕ್ರೀಡಾತಾರೆ ಕ್ರಿಸ್ಟಿಯಾನೊ ರೊನಾಲ್ಡೊ 'ಪ್ಲೇಯರ್ ಆಫ್ ದಿ ಸೆಂಚುರಿ' ಗೌರವಕ್ಕೆ ಪಾತ್ರವಾಗಿದ್ದಾರೆ.

published on : 28th December 2020

ಅಮೆರಿಕಾದ ಪ್ರತಿಷ್ಠಿತ 'ಲೀಜನ್ ಆಫ್ ಮೆರಿಟ್' ಪ್ರಶಸ್ತಿ ಪಡೆದ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದೇನು?

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಂದ ಪ್ರತಿಷ್ಠಿತ ಲೀಜನ್ ಆಫ್  ಆಫ್ ಮೆರಿಟ್ ಪ್ರಶಸ್ತಿ ನೀಡಿ ತಮ್ಮನ್ನು ಗೌರವಿಸಲಾಗಿದ್ದು, ಅಮೆರಿಕಾ- ಭಾರತ ಸಂಬಂಧಗಳನ್ನು ಇನ್ನಷ್ಟು ಬಲಪಡಿಸಲು ತಮ್ಮ ದೃಢ ನಿಶ್ಚಯ ಹಾಗೂ ಬದ್ಧತೆಯೊಂದಿಗೆ ಅಮೆರಿಕಾ ಸರ್ಕಾರ ಹಾಗೂ ಇತರ ಪಾಲುದಾರರೊಂದಿಗೆ ಕಾರ್ಯವನ್ನು ಮುಂದುವರೆಸುವುದಾಗಿ  ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ.

published on : 22nd December 2020

ಹಿರಿಯ ಯಕ್ಷಗಾನ ಅರ್ಥಧಾರಿ, ಪ್ರಸಂಗ ಕರ್ತೃ ಡಿ.ಎಸ್. ಶ್ರೀಧರ್ ಗೆ ಪಾರ್ತಿಸುಬ್ಬ ಪ್ರಶಸ್ತಿ

2020ನೇ ಸಾಲಿನ ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿಗಳು ಪ್ರಕಟವಾಗಿದೆ. ಹಿರಿಯ ಯಕ್ಷಗಾನ ಅರ್ಥಧಾರಿ ಹಾಗೂ ಪ್ರಸಂಗ ಕರ್ತೃ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕು ದರೇಮನೆ ನಿಟ್ಟೂರಿನ ಡಿ.ಎಸ್.ಶ್ರೀಧರ್ ಈ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

published on : 21st December 2020

ಮೇಲ್ ಅಂಡ್ ಮೋಟಾರ್ ಸರ್ವೀಸ್ ಚಾಲಕ ಆರ್. ಬಾಲಕೃಷ್ಣನ್ ಗೆ ಮೇಘದೂತ ಪ್ರಶಸ್ತಿ

ಅಂಚೆ ಇಲಾಖೆಯಿಂದ ನೀಡುವ ರಾಷ್ಟ್ರ ಮಟ್ಟದ ಪ್ರತಿಷ್ಠಿತ ‘ಮೇಘದೂತ ಪ್ರಶಸ್ತಿ’ಗೆ ಬೆಂಗಳೂರಿನ ಮೋಟರ್ ಸರ್ವಿಸ್ ವಿಭಾಗದ ಚಾಲಕ ಬಾಲಕೃಷ್ಣ ಅವರು ಆಯ್ಕೆಯಾಗಿದ್ದಾರೆ.

published on : 17th December 2020

ಶ್ರೀ ಶ್ರೀ ರವಿಶಂಕರ್ ಗೆ ‘ಕಾಯಕ ಶ್ರೀ’ ಪ್ರಶಸ್ತಿ

ಆರ್ಟ್‌ ಆಫ್ ಲಿವಿಂಗ್ ಸಂಸ್ಥೆಯ ಅಧ್ಯಕ್ಷ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರನ್ನು ಗೋಕಾಕದ  ಶೂನ್ಯ ಸಂಪಾದನಾ ಮಠ ನೀಡಲಿರುವ ‘ಕಾಯಕ ಶ್ರೀ’ ಪ್ರಶಸ್ತಿ ಗೆ ಆಯ್ಕೆ ಮಾಡಲಾಗಿದೆ.

published on : 15th December 2020

'ಇನ್ವೆಸ್ಟ್ ಇಂಡಿಯಾ'ಗೆ ಯುಎನ್ ಇನ್ವೆಸ್ಟ್ಮೆಂಟ್ ಪ್ರಮೋಷನ್ ಪ್ರಶಸ್ತಿ: ಪ್ರಧಾನಿ ಮೋದಿ ಅಭಿನಂದನೆ

 ದೇಶವನ್ನು ವಿಶ್ವದ ಆದ್ಯತೆಯ ಹೂಡಿಕೆ ತಾಣವನ್ನಾಗಿ ಮಾಡುವತ್ತ ಸರ್ಕಾರ ಗಮನ ಹರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

published on : 8th December 2020

ರ‍್ಯಾಗಿಂಗ್‌ಗೆ ಹೆದರಿ ಎಂಜಿನಿಯರಿಂಗ್ ಕೋರ್ಸ್ ಅರ್ಧಕ್ಕೇ ಕೈಬಿಟ್ಟ ರಂಜಿತ್ ಗೆ ಜಾಗತಿಕ ಶಿಕ್ಷಕ ಪ್ರಶಸ್ತಿ!

ಬೆದರಿಕೆ ಹಾಗೂ ರ‍್ಯಾಗಿಂಗ್‌ನಿಂದಾಗಿ ರಂಜಿತ್‌ಸಿಂಹ ದಿಸಾಳೆ ತನ್ನ ಎಂಜಿನಿಯರಿಂಗ್ ಕೋರ್ಸ್ ಅನ್ನು ಮಧ್ಯದಲ್ಲೇ ಬಿಟ್ಟುಕೊಟ್ಟರು. ಆದರೆ ಇದು ಅವರಲ್ಲಿದ್ದ ಶಿಕ್ಷಣ ವ್ಯವಸ್ಥೆಯಲ್ಲಿನ ನಂಬಿಕೆಯನ್ನು ಮುರಿಯಲಿಲ್ಲ. ಬದಲಾಗಿ, ಅದನ್ನು ಉತ್ತಮಗೊಳಿಸಲು ಮತ್ತು ಮಕ್ಕಳ ಜೀವನದಲ್ಲಿ ಬದಲಾವಣೆಯನ್ನು ತರಲು ಅವರು ಶಿಕ್ಷಕರಾಗಲು ಸಾಧ್ಯವಾಗಿಸಿತು.

published on : 7th December 2020

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಛಾಯಾಗ್ರಹರಿಗೆ ಪಿಐಐ-ಐಸಿಆರ್ ಸಿ ವಾರ್ಷಿಕ ಪ್ರಶಸ್ತಿ

ಪಿಐಐ-ಐಸಿಆರ್ ಸಿ 14ನೇ ವಾರ್ಷಿಕ ಪ್ರಶಸ್ತಿ ಸಮಾರಂಭದಲ್ಲಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನ ಚೆನ್ನೈ  ಛಾಯಾಗ್ರಾಹಕ ಅಶ್ವಿನ್ ಪ್ರಶಾತ್ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ.

published on : 5th December 2020

ಮಹಾರಾಷ್ಟ್ರದ ಪ್ರಾಥಮಿಕ ಶಾಲಾ ಶಿಕ್ಷಕನಿಗೆ 2020ನೇ ಸಾಲಿನ ಜಾಗತಿಕ ಶಿಕ್ಷಕ ಪ್ರಶಸ್ತಿ ಗರಿ!

ಮಹಾರಾಷ್ಟ್ರದ ಪ್ರಾಥಮಿಕ ಶಾಲೆಯೊಂದರ ಶಿಕ್ಷಕರೊಬ್ಬರು 2020ನೇ ಸಾಲಿನ ಜಾಗತಿಕ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬಾಲಕಿಯರ ಶಿಕ್ಷಣಕ್ಕೆ ಉತ್ತೇಜಿಸುವ ಅವರ ಪ್ರಯತ್ನಕ್ಕೆ 2020ನೇ ಸಾಲಿನ ಜಾಗತಿಕ ಶಿಕ್ಷಕ ಪ್ರಶಸ್ತಿ ಬಂದಿದೆ.

published on : 4th December 2020

ಐಸಿಸಿ ದಶಕದ ಏಕದಿನ ಆಟಗಾರ ಪ್ರಶಸ್ತಿ ಸ್ಪರ್ಧೆಯಲ್ಲಿ ಮೂವರು ಭಾರತೀಯರು

ಐಸಿಸಿ ದಶಕದ ಆಟಗಾರ ಪ್ರಶಸ್ತಿಗೆ ಆಟಗಾರರನ್ನು ನಾಮನಿರ್ದೇಶನಗೊಳಿಸಲಾಗಿದೆ.ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಸ್ಪೀನರ್ ಆರ್ ಅಶ್ವಿನ್  ಈ ಪ್ರಶಸ್ತಿಗೆ ನಾಮಿನೇಟ್ ಆಗಿದ್ದಾರೆ.

published on : 24th November 2020

ಸ್ಮಾರ್ಟ್ ಬಯೋ ಪ್ರಶಸ್ತಿ ಗಳಿಸಿದ ರಾಜ್ಯದ 5 ಸಂಸ್ಥೆಗಳು!

ಕೊರೋನಾ ಸವಾಲಿನ ನಡುವೆಯೇ ದೇಶದ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಸಂಪೂರ್ಣ ವರ್ಚುವಲ್ ರೂಪದಲ್ಲಿ ನಡೆದ ಮೂರು ದಿನಗಳ ಬೆಂಗಳೂರು ತಂತ್ರಜ್ಞಾನ ಸಮಾವೇಶ-2020 ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು,  ಸಂಪೂರ್ಣ ವರ್ಚುವಲ್ ರೂಪದಲ್ಲೇ ನಡೆದ ತಂತ್ರಜ್ಞಾನ ಶೃಂಗದಲ್ಲಿ ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ತಮ್ಮದೇ ಆದ ಕೊಡುಗೆಗಳನ್ನು...

published on : 22nd November 2020

ಡಿಸೆಂಬರ್ 17 ರಂದು ಫಿಫಾ ಪ್ರಶಸ್ತಿ ಪ್ರದಾನ ಸಮಾರಂಭ

ಫಿಫಾದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಡಿಸೆಂಬರ್ 17 ರಂದು ವರ್ಚುವಲ್ ಮೂಲಕ ನಡೆಯಲಿದೆ ಎಂದು ಸಾಕರ್ ( ಪುಟ್ಬಾಲ್ ) ಆಡಳಿತ ಮಂಡಳಿ  ತಿಳಿಸಿದೆ.

published on : 21st November 2020
1 2 3 4 >