• Tag results for ಪ್ರಶಾಂತ್ ಭೂಷಣ್

ಅರುಣ್ ಶೌರಿ, ಎನ್ ರಾಮ್, ಭೂಷಣ್ ಪಿಐಎಲ್: ವಾಕ್ ಸ್ವಾತಂತ್ರ್ಯದ ಕುರಿತ ಸ್ಪಷ್ಟನೆ ಕೇಳಿ ಕೇಂದ್ರಕ್ಕೆ ಹೈಕೋರ್ಟ್ ನೋಟೀಸ್

 ಮೂವರು ಹಿರಿಯ ಪತ್ರಕರ್ತರು ಮತ್ತು ಹಿರಿಯ ವಕೀಲರು ಸಲ್ಲಿಸಿದ ಪಿಐಎಲ್ ಕುರಿತು ಕರ್ನಾಟಕ ಹೈಕೋರ್ಟ್ ಮಂಗಳವಾರ ಕಾನೂನು ಮತ್ತು ನ್ಯಾಯ ಸಚಿವಾಲಯಕ್ಕೆ ನೋಟಿಸ್ ನೀಡಿದ್ದು, 1971 ರ ನ್ಯಾಯಾಲಯ ಅವಹೇಳನ ಕಾಯ್ದೆಯ ಸೆಕ್ಷನ್ 2 (ಸಿ) (ಐ) ನಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿದೆ. ನಿರ್ದಿಷ್ಟವಾಗಿ ಹೇಳುವುದಾದರೆ, ಇದು ವಾಕ್ ಸ್ವಾತಂತ್ರ್ಯದ ಮೇಲೆ ಪ್ರಶ್ನೆಯನ್ನೆತ್ತಿದ

published on : 12th January 2021

ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯಲು ಮುಂದಾಗಿರುವವರಿಗೆ ಸಚಿವ ಸ್ಥಾನ ನೀಡಬಾರದು: ಪ್ರಶಾಂತ್ ಭೂಷಣ್

ಸುಪ್ರೀಂಕೋರ್ಟ್ ನ ಆದೇಶದಂತೆ ಎಚ್.ವಿಶ್ವನಾಥ್, ಎಂಟಿಬಿ ನಾಗರಾಜ್ ಮತ್ತು ಆರ್ ಶಂಕರ್ ಅವರು ಸುಪ್ರೀಂ ಕೋರ್ಟ್ ಆದೇಶದಂತೆ ನೇರವಾಗಿ ಆಯ್ಕೆಯಾಗಿಲ್ಲ, ಬದಲಿಗೆ ಚುನಾಯಿತ ಶಾಸಕರಿಂದ ಹಿಂಬಾಗಿಲ ಮೂಲಕ ಅಧಿಕಾರ ಹಿಡಿಲು ಮುಂದಾಗಿದ್ದಾರೆ ಎಂದು ವಕೀಲ ಪ್ರಶಾಂತ್ ಭೂಷಣ್ ಹೇಳಿದ್ದಾರೆ.

published on : 26th November 2020

ನ್ಯಾಯಾಂಗ ನಿಂದನೆ; ಪ್ರಶಾಂತ್‌ ಭೂಷಣ್‌ ಪ್ರಕರಣದ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ಹಿರಿಯ ವಕೀಲ ಪ್ರಶಾಂತ್‌ ಭೂಷಣ್‌ ಅವರ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಯನ್ನು ಸುಪ್ರೀಂಕೋರ್ಟ್ ಅ.12ಕ್ಕೆ ಮುಂದೂಡಿದೆ.

published on : 10th September 2020

ನ್ಯಾಯಾಂಗ ನಿಂದನೆ: ಪ್ರಶಾಂತ್ ಭೂಷಣ್ ಗೆ 1 ರೂ. ದಂಡ ವಿಧಿಸಿದ ಸುಪ್ರೀಂಕೋರ್ಟ್!

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಮೂರ್ತಿ ಎಸ್ ಎ ಬೊಬ್ಡೆ ಮತ್ತು ಉನ್ನತ ನ್ಯಾಯಾಲಯದ ಕಾರ್ಯವೈಖರಿ ಟೀಕಿಸಿ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ದೋಷಿ ಎಂದು ಘೋಷಿಸಲಾಗಿದ್ದ ಸುಪ್ರೀಂ ಕೋರ್ಟ್‌ನ‌ ಹಿರಿಯ ವಕೀಲ ಪ್ರಶಾಂತ್‌ ಭೂಷಣ್‌ ಅವರಿಗೆ ಸರ್ವೋಚ್ಚ ನ್ಯಾಯಾಲಯ 1 ರೂಪಾಯಿ ದಂಡ ವಿಧಿಸಿ ಸೋಮವಾರ ತೀರ್ಪು ನೀಡಿದೆ. 

published on : 31st August 2020

ಅಡ್ವೊಕೇಟ್ ಪ್ರಶಾಂತ್ ಭೂಷಣ್ ನ್ಯಾಯಾಂಗ ನಿಂದನೆ ಪ್ರಕರಣ:ನಾಳೆ ಶಿಕ್ಷೆ ಪ್ರಮಾಣ ಪ್ರಕಟಿಸಲಿರುವ ಸುಪ್ರೀಂ ಕೋರ್ಟ್

ಅಡ್ವೊಕೇಟ್ ಪ್ರಶಾಂತ್ ಭೂಷಣ್ ಅವರ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಶಿಕ್ಷೆಯ ಪ್ರಮಾಣವನ್ನು ನಾಳೆ ಪ್ರಕಟಿಸಲಿದೆ.

published on : 30th August 2020

ವಕೀಲ ಪ್ರಶಾಂತ್ ಭೂಷಣ್ ಗೆ ಸುಪ್ರೀಂ ಕೋರ್ಟ್ ಯಾವ ಶಿಕ್ಷೆ ವಿಧಿಸಬಹುದು?

ಪರಶಿವ ತನ್ನ ಮೂರನೇ ಕಣ್ಣು ತೆರದರೂ ತಪ್ಪು ತಪ್ಪೇ ಎಂಬಂತೆ ವಕೀಲ, ಸಾಮಾಜಿಕ ಹೋರಾಟಗಾರ ಪ್ರಶಾಂತ್ ಭೂಷಣ್ ತಮ್ಮ ವಿರುದ್ಧ ದಾಖಲಾಗಿರುವ ‘ನ್ಯಾಯಾಲಯ ನಿಂದನೆ ’ ಪ್ರಕರಣದಲ್ಲಿ ಬಹುತೇಕ ಇದೇ ಅರ್ಥದಲ್ಲಿ ವಾದ ಮಂಡಿಸಿದ್ದಾರೆ.

published on : 26th August 2020

'ಕ್ಷಮೆ' ಎಂಬ ಪದ ಅಷ್ಟು ಕೆಟ್ಟದಾಗಿದೆಯೇ..; ಸೆ.10ಕ್ಕೆ ನ್ಯಾಯಾಂಗ ನಿಂದನೆ ಪ್ರಕರಣದ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ದೋಷಿಯಾಗಿರುವ ಹಿರಿಯ ವಕೀಲ ಪ್ರಶಾಂತ್ ಭೂಷಣ್‍ಗೆ ಶಿಕ್ಷೆಯ ಪ್ರಮಾಣ ಘೋಷಣೆ ಮಾಡುವ ಅಂತಿಮ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆ.10ಕ್ಕೆ ಕಾಯ್ದಿರಿಸಿದೆ.

published on : 25th August 2020

ನ್ಯಾಯಾಂಗ ನಿಂದನೆ, ಸುಪ್ರೀಂಕೋರ್ಟ್ ನಿಂದ ಪ್ರಶಾಂತ್ ಭೂಷಣ್ ಗೆ  ಇಂದು ಶಿಕ್ಷೆ  ಪ್ರಕಟ ಸಾಧ್ಯತೆ  

ನ್ಯಾಯಾಂಗ ನಿಂದನೆ ಆರೋಪಕ್ಕೆ ಗುರಿಯಾಗಿ ಆರೋಪಿ ಸ್ಥಾನದಲ್ಲಿ ನಿಂತಿರುವ ವಕೀಲ ಪ್ರಶಾಂತ್ ಭೂಷಣ್ ಅವರಿಗೆ ಸುಪ್ರೀಂಕೋರ್ಟ್  ಮಂಗಳವಾರವೇ  ಶಿಕ್ಷೆ ಪ್ರಮಾಣ ಪ್ರಕಟಿಸುವ ಸಾಧ್ಯತೆಯಿದೆ. ಹೀಗಾಗಿ ಪ್ರಕರಣದ ಬಗ್ಗೆ  ಸಾರ್ವಜನಿಕ  ವಲಯದಲ್ಲಿ ಕೂತುಹಲ ಬಹಳ ಹೆಚ್ಚಾಗಿದೆ. 

published on : 25th August 2020

ಸುಪ್ರೀಂ ಕೋರ್ಟ್ ನಲ್ಲಿ ಕ್ಷಮೆ ಕೋರಲು ಪ್ರಶಾಂತ್ ಭೂಷಣ್ ನಕಾರ  

ಸಾಮಾಜಿಕ ಕಾರ್ಯಕರ್ತ, ವಕೀಲ ಪ್ರಶಾಂತ್ ಭೂಷನ್ ನ್ಯಾಯಾಂಗದ ವಿರುದ್ಧ ಮಾಡಿದ್ದ ಟ್ವೀಟ್ ಗೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಕುರಿತಂತೆ ಸುಪ್ರೀಂ ಕೋರ್ಟ್ ನ ಕ್ಷಮೆ ಕೋರಲು ನಿರಾಕರಿಸಿದ್ದಾರೆ. 

published on : 24th August 2020

ನ್ಯಾಯಾಂಗ ನಿಂದನೆ ಕೇಸು:ಮತ್ತೊಂದು ನ್ಯಾಯಪೀಠಕ್ಕೆ ವರ್ಗಾಯಿಸಲು ಕೋರಿ ಪ್ರಶಾಂತ್ ಭೂಷಣ್ ಸಲ್ಲಿಸಿದ್ದ ಅರ್ಜಿ ವಜಾ

ನ್ಯಾಯಾಂಗ ವ್ಯವಸ್ಥೆ ಬಗ್ಗೆ ನಿಂದನಕಾರಿ ಟ್ವೀಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷೆಗೆ ಗುರಿಯಾಗಿರುವ ನ್ಯಾಯವಾದಿ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಭೂಷಣ್ ತಮಗೆ ನೀಡಲಾಗುವ ಶಿಕ್ಷೆಯ ಪ್ರಮಾಣದ ಬಗ್ಗೆ ಮತ್ತೊಂದು ನ್ಯಾಯಪೀಠ ವಿಚಾರಣೆ ನಡೆಸಬೇಕೆಂದು ಮಾಡಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಳ್ಳಿಹಾಕಿದೆ.

published on : 20th August 2020

ನ್ಯಾಯಾಂಗ ನಿಂದನೆ ಟ್ವೀಟ್: ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅಪರಾಧಿ ಎಂದು ಸುಪ್ರೀಂ ಕೋರ್ಟ್ ತೀರ್ಪು 

ಹಿರಿಯ ನ್ಯಾಯವಾದಿ ಮತ್ತು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಭೂಷಣ್ ಅವರಿಗೆ ತೀವ್ರ ಹಿನ್ನಡೆಯಾಗುವ ರೀತಿ ಸುಪ್ರೀಂ ಕೋರ್ಟ್ ಶುಕ್ರವಾರ ತೀರ್ಪು ನೀಡಿದೆ. ನ್ಯಾಯಾಂಗ ವ್ಯವಸ್ಥೆ ವಿರುದ್ಧ ಅವರು ಮಾಡಿದ್ದ ಎರಡು ಟ್ವೀಟ್ ಗಳು ಅವರಿಗೆ ಮುಳುವಾಗಿದೆ.

published on : 14th August 2020

11 ವರ್ಷ ಹಿಂದಿನ ನ್ಯಾಯಾಂಗ ನಿಂದನೆ: ವಕೀಲ ಪ್ರಶಾಂತ್‌ ಭೂಷಣ್‌ ಪ್ರಕರಣದ ವಿಚಾರಣೆ ಮುಂದೂಡಿದ 'ಸುಪ್ರೀಂ'

ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರ ವಿರುದ್ಧದ 11 ವರ್ಷ ಹಿಂದಿನ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಯನ್ನು ಸುಪ್ರೀಂಕೋರ್ಟ್ ಆಗಸ್ಟ್ 4ಕ್ಕೆ ಮುಂದೂಡಿದೆ.

published on : 24th July 2020

ವಕೀಲ ಪ್ರಶಾಂತ್ ಭೂಷಣ್, ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಗೆ ನ್ಯಾಯಾಂಗ ನಿಂದನೆ ನೊಟೀಸ್

ನ್ಯಾಯಾಂಗ ವ್ಯವಸ್ಥೆ ಬಗ್ಗೆ ನಿಂದನಕಾರಿ ಟ್ವೀಟ್ ಮಾಡಿದ ಆರೋಪದ ಮೇಲೆ ನ್ಯಾಯಾಧೀಶ ಹಾಗೂ ಕಾರ್ಯಕರ್ತ ಪ್ರಶಾಂತ್ ಭೂಷಣ್ ಮತ್ತು ಅಟಾರ್ನಿ ಜನರಲ್ ಕೆ ಕೆ ವೇಣುಗೋಪಾಲ್ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ನೊಟೀಸ್ ಜಾರಿ ಮಾಡಿದೆ.

published on : 22nd July 2020