ದೇಶಮಹಾರಾಷ್ಟ್ರ: ಬಯೋಗ್ಯಾಸ್ ಪಿಟ್ಗೆ ಬಿದ್ದಿದ್ದ ಬೆಕ್ಕನ್ನು ರಕ್ಷಿಸಲು ಹೋಗಿ ಐವರು ಸಾವು
ಮಹಾರಾಷ್ಟ್ರದ ಅಹ್ಮದ್ನಗರ ಜಿಲ್ಲೆಯಲ್ಲಿ ಬಯೋಗ್ಯಾಸ್ ಪಿಟ್ವೊಂದರಲ್ಲಿ ಬಿದ್ದಿದ್ದ ಬೆಕ್ಕನ್ನು ರಕ್ಷಿಸಲು ಯತ್ನಿಸಿದ ಐವರು ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ನಡೆದಿದ್ದು, ಇದಾದ ಗಂಟೆಗಳ ನಂತರ ಐವರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.