ರಾಜ್ಯಅರ್ಹ ಪ್ರಾಸಿಕ್ಯೂಷನ್ ನಿರ್ದೇಶಕರ ನೇಮಿಸಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಪ್ರಾಸಿಕ್ಯೂಷನ್ ನಿರ್ದೇಶನಾಲಯದ ಪ್ರಭಾರ ನಿರ್ದೇಶಕ ಎಚ್.ಕೆ.ಜಗದೀಶ್ ಅವರನ್ನು ಪದಚ್ಯುತಗೊಳಿಸಿ ಆದೇಶಿಸಿದ ಹೈಕೋರ್ಟ್, 8 ವಾರಗಳಲ್ಲಿ ಮುಖ್ಯ ನ್ಯಾಯಮೂರ್ತಿಗಳ ಒಪ್ಪಿಗೆಯೊಂದಿಗೆ ಅರ್ಹ ಅಭ್ಯರ್ಥಿಯನ್ನು ನೇಮಕ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.