- Tag results for ಪ್ರಿಯಕರ
![]() | ಬೆಂಗಳೂರು: ಅನುಮಾನದ ಭೂತ, ಪ್ರೇಯಸಿಗೆ ಇರಿದು ಅದೇ ಚಾಕುವಿನಿಂದ ಚುಚ್ಚಿಕೊಂಡ ಪಾಗಲ್ ಪ್ರೇಮಿ!ಪ್ರೇಯಸಿಯ ಮನೆಗೆ ಬಂದ ಪಾಲಗ್ ಪ್ರೇಮಿಯೊಬ್ಬ ಚಾಕುವಿನಿಂದ ಆಕೆಗೆ ಇರಿದು ನಂತರ ತಾನೂ ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. |
![]() | ಸುತ್ತಾಡಲು ನಿರಾಕರಿಸಿದ ಪ್ರಿಯಕರ: ಆತ್ಮಹತ್ಯೆಗೆ ಶರಣಾದ ಪ್ರಿಯತಮೆಪ್ರಿಯಕರ ಹೊರಗಡೆ ಸುತ್ತಾಡಲು ಒಪ್ಪದಿರುವುದಕ್ಕೆ ಮನನೊಂದ ಪ್ರಿಯತಮೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಯನಗರದಲ್ಲಿ ನಡೆದಿದೆ. |
![]() | ಬೆಂಗಳೂರು: ಪ್ರಿಯಕರನ ಜೊತೆ ಸೇರಿ ಉದ್ಯಮಿ ತಂದೆಯನ್ನೇ ಕೊಲೆ ಮಾಡಿದ ಮಗಳುಪ್ರೀತಿಗೆ ಅಡ್ಡಿಪಡಿಸಿದ್ದ ತಂದೆಯನ್ನು 15 ವರ್ಷದ ಮಗಳು ತನ್ನ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿ, ಶವವನ್ನು ಶೌಚಾಲಯಕ್ಕೆ ತಳ್ಳಿ ಬೆಂಕಿಹಚ್ಚಿರುವ ಅಮಾನವೀಯ ಘಟನೆ ನಗರದಲ್ಲಿ ನಡೆದಿದೆ. |
![]() | ಅನೈತಿಕ ಸಂಬಂಧ ಶಂಕೆ: ಮಾಡೆಲ್ ಮುಖ ಕಲ್ಲಿನಿಂದ ಜಜ್ಜಿ ಪ್ರಿಯಕರನಿಂದಲೇ ಭೀಕರ ಕೊಲೆ!ಪ್ರೀತಿಯ ಗುಂಗಿನಲ್ಲಿ ಮುಳುಗಿದ್ದ ಪ್ರಿಯಕರನೊಬ್ಬ ತನ್ನ ಪ್ರಿಯತಮೆ ಜೊತೆ ಮದುವೆಯಾಗಿ ಬಾಳು ಕಟ್ಟಿಕೊಳ್ಳಬೇಕೆಂಬ ಕನಸಿನಲ್ಲಿದ್ದ. ಆದರೆ ತನ್ನ ಪ್ರೇಯಸಿ... |
![]() | ಬೆಂಗಳೂರು: ಪ್ರಿಯಕರನೊಂದಿಗೆ ಪತ್ನಿ ಪರಾರಿ, ನೊಂದ ಕ್ಯಾಬ್ ಚಾಲಕ ಆತ್ಮಹತ್ಯೆಪ್ರಿಯಕರನೊಂದಿಗೆ ಪತ್ನಿ ಪರಾರಿಯಾದ ಹಿನ್ನೆಲೆಯಲ್ಲಿ ಮನನೊಂದ ಕ್ಯಾಬ್ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ.. |
![]() | ತುಮಕೂರು: ವಿಷ ಕುಡಿದ ನಾಟಕವಾಡಿ ಕಿರಾತಕ ಚಿತ್ರದ ಸ್ಟೈಲ್ನಂತೆ ಮದುವೆ ದಿನವೇ ಪ್ರಿಯಕರನ ಜೊತೆ ವಧು ಪರಾರಿ!ಕನ್ನಡ ಸೂಪರ್ ಹಿಟ್ ಕಿರಾತಕ ಚಿತ್ರದಲ್ಲಿ ವಧು ವಿಷ ಕುಡಿದ ನಾಟಕವಾಡಿ ಮದುವೆ ಮನೆಯಿಂದ ಪರಾರಿಯಾಗುವುದನ್ನು ತೋರಿಸಲಾಗಿದೆ. ಅದೇ ರೀತಿ ತುಮಕೂರಿನಲ್ಲಿ ನವ ವಧು ಸಿನಿಮಾ... |
![]() | ಮೈಸೂರು: ಅಣ್ಣ ಅಂತ ಹೇಳಿಕೊಂಡು ಪ್ರಿಯಕರನ ಜೊತೆ ಪಲ್ಲಂಗದಾಟ, ಕೊನೆಗೆ ಗಂಡ ಕಥೆ ಮುಗಿಸಿದ ಪತ್ನಿ!ತನ್ನ ಲವರ್ ನನ್ನೇ ಅಣ್ಣ ಅಂತ ಗಂಡನಿಗೆ ಪರಿಚಯ ಮಾಡಿದ್ದ ಪತ್ನಿ ಗಂಡ ಕೆಲಸಕ್ಕೆ ಹೋದ ನಂತರ ಲವರ್ ಜೊತೆ ಕಾಲ ಕಳೆಯುತ್ತಿದ್ದಳು. ಕೊನೆಗೆ ತಮ್ಮ ಸಂಬಂಧಕ್ಕೆ.... |
![]() | ಮೈಸೂರು: ಗೆಳೆಯನ ಮುಂದೆಯೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ದೂರು ದಾಖಲುಆಘಾತಕಾರಿ ಘಟನೆಯಲ್ಲಿ, ಪ್ರಿಯಕರನ ಮುಂದೆಯೇ ಯುವತಿಯ ಮೇಲೆ ಆರು ಜನರ ಗ್ಯಾಂಗ್ ಒಂದು ಸಾಮೂಹಿಕ ಅತ್ಯಾಚಾರ ನಡೆಸಿದ್ದ ಘಟನೆ ಮೈಸೂರಿನಲ್ಲಿ ವರದಿಯಾಗಿದೆ. |
![]() | ಅನೈತಿಕ ಸಂಬಂಧ: ಪತಿ ಕೊಲೆ ಮಾಡಿದ್ದ ಪತ್ನಿ, ಪ್ರಿಯಕರನ ಬಂಧನತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಿದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಸೋಮವಾರ ಯಶವಂತಪುರ ಪೊಲೀಸರು.... |
![]() | ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತಿ ಮೇಲೆ ಹಲ್ಲೆ; ಪತ್ನಿ ಮತ್ತು ಪ್ರಿಯಕರ ಬಂಧನಪರ್ಸ್ ಮತ್ತು ಫೋನ್ ಮರೆತು ಬಂದಿದ್ದನ್ನು ಮತ್ತೆ ತೆಗೆದುಕೊಳ್ಳಲು ಮನೆಗೆ ಹೋದಾಗ ಪತ್ನಿ ಮತ್ತು ... |