ರಾಜ್ಯಸ್ಯಾಂಡಲ್'ವುಡ್ ಡ್ರಗ್ಸ್ ಕೇಸ್: ನಟ ವಿವೇಕ್ ಒಬೆರಾಯ್ ಪತ್ನಿ ಪ್ರಿಯಾಂಕಾ ವಿಚಾರಣೆಗೆ ಗೈರು
ಮಾದಕ ವಸ್ತುಮಾರಾಟ ಜಾಲ ಪ್ರಕರಣ ಸಂಬಂಧ ಸಿಸಿಬಿ ವಿಚಾರಣೆಗೆ ಪ್ರಮುಖ ಆರೋಪಿಯಾಗಿರುವ ಆದಿತ್ಯ ಆಳ್ವನ ಸಹೋದರಿ ಹಾಗೂ ಬಾಲಿವುಡ್ ನಟ ವಿವೇಕ್ ಒಬೆರಾಯ್ ಪತ್ನಿ ಪ್ರಿಯಾಂಕಾ ಆಳ್ವ ಶುಕ್ರವಾರ ಗೈರು ಹಾಜರಾಗಿದ್ದಾರೆ.