• Tag results for ಪ್ರಿಯಾಂಕಾ ಗಾಂಧಿ

ಅತ್ಯಾಚಾರ ಸಂತ್ರಸ್ತೆ ಆತ್ಮಹತ್ಯೆ ಬೆದರಿಕೆ ಹಾಕಿದ ನಂತರವೇ ಚಿನ್ಮಯಾನಂದ್ ರನ್ನು ಬಂಧಿಸಲಾಗಿದೆ: ಪ್ರಿಯಾಂಕಾ ಗಾಂಧಿ

ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ಸ್ವಾಮಿ ಚಿನ್ಮಯಾನಂದ್ ಅವರನ್ನು, ಸಂತ್ರಸ್ತೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ

published on : 20th September 2019

ಕಳೆದ ಎರಡೂವರೆ ತಿಂಗಳಲ್ಲಿ ಎಲ್ ಐಸಿಗೆ 57 ಸಾವಿರ ಕೋಟಿ ನಷ್ಟ- ಪ್ರಿಯಾಂಕಾ ಪ್ರಶ್ನೆ

ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ ಮುಂದುವರೆಸಿದ್ದು, ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸರ್ಕಾರದ ನೀತಿಗಳನ್ನು ಪ್ರಶ್ನಿಸಿದ್ದಾರೆ.

published on : 20th September 2019

ಗಾಂಧಿ ಪ್ರತಿಮೆ ಧ್ವಂಸ: ಪ್ರಿಯಾಂಕಾ ವಾದ್ರಾ ಗರಂ

ಉತ್ತರ ಪ್ರದೇಶದ ಜಾಲನ್ ಜಿಲ್ಲೆಯಲ್ಲಿ ನಡೆದ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ ಪ್ರಕರಣವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಖಂಡಿಸಿದ್ದಾರೆ.

published on : 15th September 2019

ದೇಶದಲ್ಲಿ ಆರ್ಥಿಕ ಬಿಕ್ಕಟ್ಟು: ಕೇಂದ್ರ ಸರ್ಕಾರದ ಮೌನ ಅಪಾಯಕಾರಿ- ಪ್ರಿಯಾಂಕ ಗಾಂಧಿ

ಭಾರತದಲ್ಲಿ ಎದುರಾಗಿರುವ ಆರ್ಥಿಕ ಬಿಕ್ಕಟ್ಟಿನ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮೌನ ತಾಳಿರುವುದು ತುಂಬಾ ಅಪಾಯಕಾರಿ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಟೀಕಿಸಿದ್ದಾರೆ.

published on : 5th September 2019

ಮೋದಿ ಸರ್ಕಾರ ದೇಶದ ಆರ್ಥಿಕತೆಯನ್ನು ಪಂಕ್ಚರ್ ಮಾಡಿದೆ: ಪ್ರಿಯಾಂಕಾ ವಾದ್ರಾ  

ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಜಿಡಿಪಿ ಶೇ.5ಕ್ಕೆ ಕುಸಿದಿದ್ದು, ನರೇಂದ್ರ ಮೋದಿ ನೇತೃತ್ವದ ಸರ್ಕಾರ ದೇಶದ ಆರ್ಥಿಕತೆಯನ್ನು ಪಂಕ್ಚರ್ ಮಾಡಿದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶನಿವಾರ ವಾಗ್ದಾಳಿ ನಡೆಸಿದ್ದಾರೆ. 

published on : 1st September 2019

ಕಾಶ್ಮೀರಿಗಳ ಹಕ್ಕು ಕಿತ್ತುಕೊಳ್ಳುವುದು ದೇಶ ವಿರೋಧಿ ಕೃತ್ಯಕ್ಕಿಂತ ದೊಡ್ಡದು: ಪ್ರಿಯಾಂಕಾ ಗಾಂಧಿ

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಕಣಿವೆ ರಾಜ್ಯದಲ್ಲಿ ನಿರ್ಬಂಧಗಳನ್ನು ವಿಧಿಸಿರುವ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ  ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ...

published on : 25th August 2019

ರಾಹುಲ್‍ ಗಾಂಧಿ ವಿಶ್ವದ ಅತ್ಯುತ್ತಮ ಸಹೋದರ: ರಕ್ಷಾ ಬಂಧನಕ್ಕೆ ಪ್ರಿಯಾಂಕಾ ವಾದ್ರಾ ವಿಶೇಷ ಉಡುಗೊರೆ

ರಕ್ಷಾ ಬಂಧನ ಹಬ್ಬದ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ತಮ್ಮ ಸಹೋದರ ರಾಹುಲ್ ಗಾಂಧಿ ಅವರನ್ನು 'ವಿಶ್ವದ ಅತ್ಯುತ್ತಮ ಸಹೋದರ' ಎಂದು ಬಣ್ಣಿಸಿದ್ದಾರೆ.

published on : 15th August 2019

ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ಪ್ರಿಯಾಂಕಾ ಗಾಂಧಿ ಸೂಕ್ತ ಆಯ್ಕೆ- ಪಂಜಾಬ್ ಮುಖ್ಯಮಂತ್ರಿ

ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಗಾದಿಗೆ ಪ್ರಿಯಾಂಕಾ ಗಾಂಧಿ ವಾದ್ರಾ ಸೂಕ್ತ ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

published on : 29th July 2019

ಗುಂಡಿನ ದಾಳಿಗೆ ಬಲಿಯಾದವರ ಕುಟುಂಬಸ್ಥರನ್ನು ಭೇಟಿ ಮಾಡುವವರೆಗೆ ಈ ಜಾಗ ಬಿಟ್ಟು ಹೋಗುವುದಿಲ್ಲ: ಪ್ರಿಯಾಂಕಾ ಗಾಂಧಿ ಪಟ್ಟು

ಭೂಮಿ ಬಿಟ್ಟುಕೊಡಲು ನಿರಾಕರಿಸಿದ 10 ಆದಿವಾಸಿ ರೈತರ ಮೇಲೆ ಗುಂಡು ಹಾರಿಸಿದ ...

published on : 20th July 2019

ಪೊಲೀಸ್ ಸರ್ಪಗಾವಲಿನ ಹೊರತಾಗಿಯೂ ಸೋನಭದ್ರ ಸಂತ್ರಸ್ಥರ ಭೇಟಿ ಮಾಡಿದ ಪ್ರಿಯಾಂಕಾ

ಉತ್ತರ ಪ್ರದೇಶ ಪೊಲೀಸರ ಸರ್ಪಗಾವಲಿನ ಹೊರತಾಗಿಯೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಸೋನಭದ್ರ ಫೈರಿಂಗ್ ಪ್ರಕರಣದ ಸಂತ್ರಸ್ಥರ ಭೇಟಿ ಮಾಡುವಲ್ಲಿ ಕೊನೆಗೂ ಯಶಸ್ವಿಯಾಗಿದ್ದಾರೆ.

published on : 20th July 2019

ನಾನು ರಾಜಕೀಯದಲ್ಲಿರಬೇಕೆಂದು ನೆಲ್ಸನ್ ಅಂಕಲ್ ಹೇಳಿದ್ದರು- ಪ್ರಿಯಾಂಕಾ

ದಕ್ಷಿಣ ಆಫ್ರಿಕಾದ ಗಾಂಧಿ ನೆಲ್ಸನ್ ಮಂಡಲೇ ಅವರೇ ನನಗೆ ಯಾವಾಗಲೂ ಸ್ಪೂರ್ತಿ ಹಾಗೂ ಮಾರ್ಗದರ್ಶಿಯಾಗಿರುತ್ತಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

published on : 18th July 2019

22 ವರ್ಷದ ಹಳೇಯ ಫೋಟೋ ಹಾಕಿ 'ಸ್ಯಾರಿ ಟ್ವಿಟ್ಟರ್' ಗೆ ಸಾಥ್ ಕೊಟ್ಟ ಪ್ರಿಯಾಂಕಾ ಗಾಂಧಿ!

ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್ ಆಗಿರುವ ‘ಸ್ಯಾರಿ ಟ್ವಿಟ್ಟರ್’ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಸಾಥ್ ಕೊಟ್ಟಿದ್ದಾರೆ....

published on : 17th July 2019

ನೀವು ಮಾಡಿದ ಧೈರ್ಯ ಕೆಲವರಿಗೆ ಮಾತ್ರ ಇರುತ್ತದೆ: ಅಣ್ಣ ರಾಹುಲ್ ಗಾಂಧಿ ನಿರ್ಧಾರಕ್ಕೆ ತಂಗಿ ಪ್ರಿಯಾಂಕಾ ಪ್ರತಿಕ್ರಿಯೆ

ನಿಮ್ಮಂತೆ ಕೆಲವರಿಗೆ ಮಾತ್ರ ಧೈರ್ಯವಿರುತ್ತದೆ. ನಿಮ್ಮ ನಿರ್ಧಾರಕ್ಕೆ ಅಗಾಧ ಗೌರವ ಎಂದು ತಮ್ಮ ...

published on : 4th July 2019

ಉತ್ತರ ಪ್ರದೇಶ ಕ್ರಿಮಿನಲ್ ಗಳ ಸ್ವರ್ಗ ಎಂದಿದ್ದ ಪ್ರಿಯಾಂಕಾಗೆ ಅಂಕಿ ಅಂಶಗಳ ಸಮೇತ ತಿರುಗೇಟು ಕೊಟ್ಟ ಪೊಲೀಸರು!

ಯೋಗಿ ಆದಿತ್ಯಾನಾಥ್ ಅವರ ಉತ್ತರ ಪ್ರದೇಶದಲ್ಲಿ ಕ್ರಿಮಿನಲ್ ಗಳು ಆರಾಮಾಗಿ ಓಡಾಡುತ್ತಿದ್ದಾರೆ ಎಂದು ಕಿಡಿಕಾರಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾಗೆ ಉತ್ತರ ಪ್ರದೇಶ ಪೊಲೀಸರು ಖಡಕ್ ತಿರುಗೇಟು ನೀಡಿದ್ದಾರೆ.

published on : 29th June 2019

ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸೋಲಿನ ಕಹಿ: ರಾಹುಲ್ ಗಾಂಧಿ-ಪ್ರಿಯಾಂಕಾ ವಾದ್ರಾ ಭೇಟಿ

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮುಖಭಂಗವಾಗಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ತನ್ನ....

published on : 23rd May 2019
1 2 3 4 5 >