• Tag results for ಪ್ರಿಯಾಂಕಾ ವಾದ್ರಾ

ದೇಣಿಗೆ ಹಣ ದುರುಪಯೋಗ ಭಕ್ತರ ನಂಬಿಕೆಗೆ ಮಾಡಿದ ದ್ರೋಹ: ಅಯೋಧ್ಯಾ ಭೂ ಹಗರಣದ ಬಗ್ಗೆ ಪ್ರಿಯಾಂಕಾ ವಾದ್ರಾ ಕಿಡಿ

ಅಯೋಧ್ಯೆಯ ರಾಮ ಜನ್ಮಭೂಮಿ ಟ್ರಸ್ಟ್ ವಿರುದ್ಧ ಭೂಮಿ ಖರೀದಿಯಲ್ಲಿ ಭ್ರಷ್ಟಾಚಾರ ಆರೋಪದ ಬೆನ್ನಲ್ಲೇ ಕಿಡಿಕಾರಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಭಕ್ತರು ದೇಣಿಗೆ ದುರುಪಯೋಗಪಡಿಸಿಕೊಳ್ಳುವುದು ಪಾಪ ಮತ್ತು ಅವರ ನಂಬಿಕೆಗೆ ಮಾಡಿದ ಅವಮಾನ ಎಂದು ಹೇಳಿದ್ದಾರೆ.

published on : 14th June 2021

ಪ್ರಧಾನಿಗೆ ಭಾರತೀಯರು ಮುಖ್ಯವಲ್ಲ; ರಾಜಕೀಯ ಮುಖ್ಯ: ಮೋದಿ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

ಈ ದೇಶದ ಪ್ರಧಾನಿಗೆ ಭಾರತೀಯರು ಮುಖ್ಯವಲ್ಲ, ಕಾಜಕೀಯ ಮುಖ್ಯ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

published on : 12th June 2021

ದೇಶ ಸಂಕಷ್ಟದಲ್ಲಿರುವಾಗ ಪ್ರಧಾನಿ ನೂತನ ನಿವಾಸಕ್ಕೆ 13 ಸಾವಿರ ಕೋಟಿ ಖರ್ಚು ಮಾಡುವ ಅಗತ್ಯವಿದೆಯೇ?: ಪ್ರಿಯಾಂಕಾ ಕಿಡಿ

ದೇಶದ ಜನರು ಆಕ್ಸಿಜನ್ ಗಾಗಿ ಪರದಾಡುತ್ತಿರುವಾಗ ಪ್ರಧಾನಿಯವರ ನೂತನ ನಿವಾಸಕ್ಕಾಗಿ 13 ಸಾವಿರ ಕೋಟಿ ಹಣ ಖರ್ಚು ಮಾಡುವ ಅಗತ್ಯವಿದೆಯೇ? ಈ ಹಣವನ್ನು ಜನರ ಜೀವ ಉಳಿಸುವ ಕಾರ್ಯಗಳಿಗೆ ಬಳಸಬಾರದೆ ಎಂದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದಾರೆ.

published on : 4th May 2021

ಯುವ ಜನತೆ ಉದ್ಯೋಗಕ್ಕಾಗಿ ಆಗ್ರಹಿಸುತ್ತಿದ್ದು, ಸರ್ಕಾರ ನಿರುದ್ಯೋಗ ನೀಡಿದೆ: ರಾಹುಲ್, ಪ್ರಿಯಾಂಕಾ ಕಿಡಿ

ಯುವ ಜನತೆ ಉದ್ಯೋಗವನ್ನು ಬಯಸುತ್ತಿದೆ.. ಆದರೆ ಕೇಂದ್ರ ಸರ್ಕಾರ ನಿರುದ್ಯೋಗದ ಮೂಲಕ ಅವರನ್ನು ಅಪಮಾನಿಸುತ್ತಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಕುಟುಕಿದ್ದಾರೆ.

published on : 12th March 2021

ಉತ್ತರಪ್ರದೇಶದಲ್ಲಿ ರುದ್ರಾಕ್ಷಿ ಮಾಲೆ ಹಿಡಿದು ಪ್ರಿಯಾಂಕಾ ವಾದ್ರಾ ಪ್ರತ್ಯಕ್ಷ, ಏನಿದು ಹೊಸ ಅಸ್ತ್ರ!

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಡೆಹ್ರಾಡೂನ್ ವಿಮಾನ ನಿಲ್ದಾಣದಲ್ಲಿ 'ರುದ್ರಾಕ್ಷ ಮಾಲೆ' ಕೈಯಲ್ಲಿ ಹಿಡಿದು ಕಾಣಿಸಿಕೊಂಡಿದ್ದಾರೆ.

published on : 10th February 2021

ಹೋಶಿಯಾರ್ಪುರ್ ಅತ್ಯಾಚಾರ ಪ್ರಕರಣದ ಕುರಿತು ಉತ್ತರ ಪ್ರದೇಶದ ರೀತಿ ನಡೆದುಕೊಂಡಿಲ್ಲ; ಬಿಜೆಪಿಗೆ ರಾಹುಲ್ ಗಾಂಧಿ ತಿರುಗೇಟು

ಹತ್ರಾಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ತೋರಿದ ನಿರ್ಲಜ್ಜತನವನ್ನು ಪಂಜಾಬ್ ಸರ್ಕಾರ ತೋರಿಲ್ಲ. ಒಂದು ವೇಳೆ ತೋರಿದ್ದರೆ ಅಲ್ಲಿಗೂ ಹೋಗಿ ಪ್ರತಿಭಟನೆ ನಡೆಸುತ್ತಿದ್ದೆ. ಆದರೆ ಅಲ್ಲಿರುವುದು ಜವಾಬ್ದಾರಿಯುತ ಸರ್ಕಾರ ಎಂದು ರಾಹುಲ್ ಗಾಂಧಿ ಬಿಜೆಪಿಗೆ  ತಿರುಗೇಟು ನೀಡಿದ್ದಾರೆ.

published on : 25th October 2020

ಆ ವಿಷಯದಲ್ಲಿ ಅಣ್ಣ ತಂಗಿ ಮೌನವಾಗಿರುವುದು ಏಕೆ?: ರಾಹುಲ್ ಗಾಂಧಿ, ಪ್ರಿಯಾಂಕಾ ವಿರುದ್ಧ ನಿರ್ಮಲಾ ಸೀತಾರಾಮನ್ ವಾಗ್ದಾಳಿ

ಪಂಜಾಬ್ ನಲ್ಲಿ ಬಿಹಾರದ ದಲಿತ ಬಾಲಕಿಯೊಬ್ಬಳ ಮೇಲೆ ನಡೆದ ಅತ್ಯಾಚಾರ ಘಟನೆಯ ಬಗ್ಗೆ ಕಾಂಗ್ರೆಸ್ ಪಕ್ಷ ಅಣ್ಣ ತಂಗಿ ಏಕೆ ಮೌನ ವಹಿಸಿದ್ದಾರೆ ಎಂದು ಬಿಜೆಪಿ ನಾಯಕಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಶನಿವಾರ ಪ್ರಶ್ನಿಸಿದ್ದಾರೆ.

published on : 25th October 2020