• Tag results for ಪ್ರಿಯಾಂಕ ಗಾಂಧಿ

ಪಕ್ಷ ಸಂಘಟನೆ: ಪ್ರಿಯಾಂಕ ಗಾಂಧಿಗೆ ಉತ್ತರಪ್ರದೇಶದ ಸಂಪೂರ್ಣ ಹೊಣೆ

ಉತ್ತರಪ್ರದೇಶದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲೇಬೇಕು ಎಂದು ಸಂಕಲ್ಪ ಮಾಡಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಕ್ಷದ ಸಂಘಟನೆಯ ಸಂಪೂರ್ಣ ಜವಾಬ್ದಾರಿಯನ್ನು ತಮ್ಮ ಪುತ್ರಿ ಪ್ರಿಯಾಂಕಾ ವಾದ್ರಾ ಅವರಿಗೆ ವಹಿಸಿಕೊಡಲು ನಿರ್ಧರಿಸಿದ್ದಾರೆ.

published on : 6th September 2019

ಪ್ರಿಯಾಂಕ ಗಾಂಧಿ ರಾಜಕೀಯ ಪ್ರವೇಶದಿಂದ ಕಾಂಗ್ರೆಸ್ ಗೆ ಹೆಚ್ಚಿನ ಬಲ- ಶಶಿ ತರೂರ್

ಉತ್ತರ ಪ್ರದೇಶ ಪ್ರಿಯಾಂಕ ಗಾಂಧಿ ವಾದ್ರ ಅವರ ಕರ್ಮ ಭೂಮಿ. ಅವರ ರಾಜಕೀಯ ಪ್ರವೇಶದಿಂದ ಕಾಂಗ್ರೆಸ್‌ಗೆ ಲಾಭವಾಗಿದೆ.ಪ್ರಿಯಾಂಕ ಗಾಂಧಿ ಪ್ರಭಾವದಿಂದ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೊಸ ಚೈತನ್ಯ ಬಂದಂತಾಗಿದೆ ಎಂದು ಪಕ್ಷದ ಹಿರಿಯ ಮುಖಂಡ ಶಶಿ ತರೂರ್ ಹೇಳಿದ್ದಾರೆ.

published on : 24th March 2019

ಚೌಕಿದಾರರಿಗೆ ಬಡವರ ಬಗ್ಗೆ ಕಾಳಜಿ ಇಲ್ಲ- ಪ್ರಿಯಾಂಕ ಗಾಂಧಿ

ಕಬ್ಬು ಬೆಳೆಗಾರರಿಗೆ ಬಾಕಿ ಪಾವತಿಸದ ಉತ್ತರ ಪ್ರದೇಶದ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

published on : 24th March 2019

2019 ಲೋಕಸಭೆ ಚುನಾವಣೆ: ಮತ್ತೆ ಪ್ರಧಾನಿಯಾಗುವ ಮೋದಿ ಆಸೆಗೆ ಈ 3 ಮಹಿಳೆಯರೇ ಅಡ್ಡಗಾಲು!

ಈ ಬಾರಿಯ ಲೋಕಸಭೆ ಚುನಾವಣಾ ಕಣ ಭಾರೀ ರಂಗೇರುತ್ತಿದೆ. ಗೆಲ್ಲಲೇ ಬೇಕೆಂಬ ಆಸೆ ಹೊತ್ತಿರುವ ಎಲ್ಲಾ ಪಕ್ಷಗಳ ಘಟಾನುಘಟಿಗಳು ಈಗಾಗಲೇ ಚುನಾವಣಾ ತಾಲೀಮು ಆರಂಭಿಸಿದ್ದಾರೆ...

published on : 2nd February 2019

ಕುಂಭಮೇಳದಲ್ಲಿ ಪವಿತ್ರ ಸ್ನಾನದ ಬಳಿಕ: ರಾಜಕೀಯ ಚಟುವಟಿಕೆಗಳಿಗೆ ಪ್ರಿಯಾಂಕ ಗಾಂಧಿ ಅಧಿಕೃತ ಚಾಲನೆ

ರಾಜಕೀಯಕ್ಕೆ ಅಧಿಕೃತವಾಗಿ ಪ್ರವೇಶಿಸಿರುವ ಪ್ರಿಯಾಂಕ ಗಾಂಧಿ, ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ ನಂತರ ತಮ್ಮ ರಾಜಕೀಯ ಚಟುವಟಿಕೆಗಳಿಗೆ ಅಧಿಕೃತ ಚಾಲನೆ ನೀಡಲಿದ್ದಾರೆ.

published on : 26th January 2019