- Tag results for ಪ್ರೀತಿ
![]() | ಮಂಗಳೂರು: ನೈತಿಕ ಪೊಲೀಸ್ ಗಿರಿ, ನಮ್ಮ ಕಾಲೇಜಿನ ಹುಡುಗಿ ಬೇಕಾ? ಎಂದು ಮುಸ್ಲಿಂ ಯುವಕನಿಗೆ ಅದೇ ಸಮುದಾಯದವರಿಂದ ಹಲ್ಲೆಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ವರದಿಯಾಗಿದ್ದು ಮುಸ್ಲಿಂ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದಾನೆ ಎಂದು ಆರೋಪಿಸಿ ಮುಸ್ಲಿಂ ವಿದ್ಯಾರ್ಥಿನಿಗೆ ಅದೇ ಸಮುದಾಯದ ವಿದ್ಯಾರ್ಥಿಗಳು ಥಳಿಸಿದ್ದಾರೆ. |
![]() | ಮದುವೆಯಾಗುವುದಾಗಿ ಹೇಳಿ ವಂಚನೆ: 70 ವರ್ಷದ ವೃದ್ಧನ ಮೇಲೆ 63ರ ವೃದ್ಧೆಯಿಂದ ದೂರು ದಾಖಲು!ಐದು ವರ್ಷಗಳಿಂದ ಜೊತೆಗೆ ಸುತ್ತಾಡಿ, ಮದುವೆಯಾಗುವುದಾಗಿ ನಂಬಿಸಿ ಇದೀಗ ಮೋಸ ಮಾಡಿ ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ 70 ವರ್ಷದ ವೃದ್ಧನ ಮೇಲೆ 63 ವರ್ಷದ ವೃದ್ಧೆಯೊಬ್ಬರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. |
![]() | ಒಟ್ಟಿಗೆ ಬದುಕುವ ಅದೃಷ್ಟವಿಲ್ಲ, ಆದರೆ, ನನ್ನ ಅಂತ್ಯಕ್ರಿಯೆಗೆ ಬರಲೇಬೇಕು: ಪ್ರಿಯತಮೆ ಆಹ್ವಾನಿಸಿ ಲೈವಲ್ಲೇ ಪ್ರಾಣಬಿಟ್ಟ ರೇಬಿಸ್ ಪೀಡಿತ ಯುವಕ!ರೇಬಿಸ್ ಕಾಯಿಲೆಯಿಂದ ಬಳಲುತ್ತಿದ್ದ ಯುವಕನೊಬ್ಬ ಪ್ರಿಯತಮೆಗೆ ವಿಡಿಯೋ ಮಾಡಿ, ತನ್ನ ಅಂತ್ಯಕ್ರಿಯೆಗೆ ಆಹ್ವಾನಿಸಿ, ಲೈವ್‌ನಲ್ಲೇ ಪ್ರಾಣ ಬಿಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್‌ಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. |
![]() | ಸೂಕ್ತ ಕ್ರಮಗಳಿಂದ 30 ವರ್ಷಗಳಲ್ಲಿ 'ಹಸಿರು ಬೆಂಗಳೂರು' ಸಾಧ್ಯ: ಬಿಬಿಎಂಪಿ ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್ನಗರದ ಸುಧಾರಣೆಗೆ ಪರಿಣಾಮಕಾರಿ ಯೋಜನೆ ಸಿದ್ಧಪಡಿಸಿ ಅನುಷ್ಠಾನಗೊಳಿಸಬೇಕು ಎಂದು ಪಾಲಿಕೆಯ ಅರಣ್ಯ ವಿಭಾಗದ ವಿಶೇಷ ಆಯುಕ್ತೆ ಹಾಗೂ ಹಸಿರು ಬೆಂಗಳೂರಿನ ನೋಡಲ್ ಅಧಿಕಾರಿ ಪ್ರೀತಿ ಗೆಹ್ಲೋಟ್ ಅವರು ಹೇಳಿದ್ದಾರೆ. |
![]() | ಪಾಕ್ ಗೆಳೆಯನ ಮದುವೆಯಾದ ಭಾರತದ ಮಹಿಳೆ ಅಂಜು ವೀಸಾ ಅವಧಿ ವಿಸ್ತರಿಸಿದ ಪಾಕ್ ಸರ್ಕಾರ!ಪಾಕಿಸ್ತಾನಕ್ಕೆ ಪರಾರಿಯಾಗಿ ತನ್ನ ಫೇಸ್‌ಬುಕ್ ಪ್ರಿಯಕರನನ್ನು ಮದುವೆಯಾಗಿದ್ದ ಭಾರತ ಮೂಲದ ವಿವಾಹಿತ ಮಹಿಳೆ ಅಂಜು ಅವರ ವೀಸಾ ಅವಧಿಯನ್ನು ಅಲ್ಲಿನ ಸರ್ಕಾರ ಒಂದು ವರ್ಷ ವಿಸ್ತರಿಸಿದೆ ಎಂದು ತಿಳಿದುಬಂದಿದೆ. |
![]() | ಗಂಡ-ಮಕ್ಕಳ ಬಿಟ್ಟು, ಪ್ರಿಯಕರನಿಗಾಗಿ ಪಾಕ್ ಗೆ ಓಡಿ ಹೋದ ಮಹಿಳೆ: ತನಿಖೆಗೆ ಆದೇಶಿಸಿದ ಮಧ್ಯ ಪ್ರದೇಶ ಸರ್ಕಾರ!ಪ್ರಿಯಕರನಿಗಾಗಿ ಗಂಡ-ಮಕ್ಕಳನ್ನು ಬಿಟ್ಟು ಪಾಕಿಸ್ತಾನಕ್ಕೆ ಓಡಿ ಹೋಗಿರುವ ಭಾರತ ಮೂಲದ ಮಹಿಳೆ ಅಂಜು ಪ್ರಕರಣವನ್ನು ಮಧ್ಯ ಪ್ರದೇಶ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಈ ಸಂಬಂದ ಕೂಲಂಕುಷ ತನಿಖೆಗೆ ಆದೇಶಿಸಿದೆ. |
![]() | ಪಾಕ್ ಸ್ನೇಹಿತನ ಭೇಟಿಗಾಗಿ ದೇಶ ಬಿಡಲು ಜೈಪುರ ವಿಮಾನ ನಿಲ್ದಾಣಕ್ಕೆ ಬಂದಿದ್ದ ಅಪ್ರಾಪ್ತ ಯುವತಿ ಬಂಧನಪಾಕಿಸ್ತಾನ ಮೂಲದ ಸ್ನೇಹಿತನನ್ನು ಭೇಟಿಯಾಗಲು ದೇಶ ಬಿಡಲು ಜೈಪುರ ವಿಮಾನ ನಿಲ್ದಾಣಕ್ಕೆ ಬಂದಿದ್ದ ಅಪ್ರಾಪ್ತ ಯುವತಿಯನ್ನು ಬಂಧಿಸಿರುವ ಘಟನೆ ಶನಿವಾರ ಬೆಳಕಿಗೆ ಬಂದಿದೆ. |
![]() | ಅಂತರ್ಧರ್ಮೀಯ ಪ್ರೀತಿಗೆ ವಿರೋಧ: ಸಹೋದರಿಯ ಶಿರಚ್ಛೇದ; ಪೊಲೀಸ್ ಠಾಣೆಗೆ ರುಂಡ ಹಿಡಿದು ಬಂದ ಅಣ್ಣ!ಬೇರೆ ಧರ್ಮದ ಯುವಕನನ್ನು ಪ್ರೀತಿಸುತ್ತಿದ್ದ ತಂಗಿಯ ಶಿರಚ್ಛೇದ ಮಾಡಿ ಸಹೋದರನೊಬ್ಬ ಪೊಲೀಸ್ ಠಾಣೆಗೆ ತಂದಿರುವ ಭಯಾನಕ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶುಕ್ರವಾರ ನಡೆದಿದೆ. |
![]() | ಖಾಸಗಿ ಫೋಟೋಗಳ ಸೋರಿಕೆ ಮಾಡುವುದಾಗಿ ಬಾಯ್ ಫ್ರೆಂಡ್ ಬ್ಲ್ಯಾಕ್ ಮೇಲ್: ಯುವತಿ ಆತ್ಮಹತ್ಯೆಖಾಸಗಿ ಫೋಟೋಗಳ ಸೋರಿಕೆ ಮಾಡುವುದಾಗಿ ಪ್ರಿಯಕರ ಬ್ಲ್ಯಾಕ್ ಮೇಲ್ ಮಾಡಿದ ಹಿನ್ನೆಲೆಯಲ್ಲಿ ಬೇಸತ್ತ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲಸಂದ್ರದಲ್ಲಿ ನಡೆದಿದೆ. |
![]() | ಅಶ್ವಿನ್ ವಿಜಯಮೂರ್ತಿ ನಿರ್ದೇಶನದ 'ಆರ' ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿನಿರ್ದೇಶಕರಾಗಿ ಇದೇ ಮೊದಲ ಬಾರಿಗೆ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡುತ್ತಿರುವ ಅಶ್ವಿನ್ ವಿಜಯಮೂರ್ತಿ ಅವರ ಚಿತ್ರ 'ಆರ' ಜುಲೈ 28 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. |
![]() | ಪಾಲಿಕೆ ಅಡಿಯ ಶಾಲೆಗಳಿಗೆ ಅರ್ಹ ಶಿಕ್ಷಕರ ನೇಮಕಾತಿಗೆ ಸಮಿತಿ ರಚಿಸಿದ ಬಿಬಿಎಂಪಿಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನೇಮಕಗೊಳ್ಳಲಿರುವ ಶಿಕ್ಷಕರ ಅರ್ಹತೆ ಮತ್ತು ಹಿನ್ನೆಲೆ ಪರಿಶೀಲನೆ ನಡೆಸಲು ವಿಶೇಷ ಆಯುಕ್ತರಾದ (ಶಿಕ್ಷಣ) ಐಎಎಸ್ ಅಧಿಕಾರಿ ಪ್ರೀತಿ ಗೆಹ್ಲೋಟ್ ಅವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿದೆ. |
![]() | ಪಾಕಿಸ್ತಾನ ಕೂಡಾ ಮೋದಿಯನ್ನು ಪ್ರೀತಿಸುತ್ತದೆ, ಅವರಂತಹ ನಾಯಕನನ್ನು ಬಯಸುತ್ತದೆ: ಅನುಪ್ ಜಲೋಟಾಪ್ರಧಾನಿ ಮೋದಿ ಜಗತ್ತಿನಾದ್ಯಂತ ಹೆಸರುವಾಸಿಯಾಗಿದ್ದು, ಪಾಕಿಸ್ತಾನ ಕೂಡಾ ಅವರನ್ನು ಪ್ರೀತಿಸುತ್ತದೆ ಮತ್ತು ಅವರಂತಹ ನಾಯಕನನ್ನು ಬಯಸುತ್ತದೆ ಎಂದು ಖ್ಯಾತ ಗಾಯಕ ಅನುಪ್ ಜಲೋಟಾ ಮಂಗಳವಾರ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಹೇಳಿದರು. |
![]() | ಮುಂಬೈನಲ್ಲಿ ನಡೆದ ಎರಡು ಆಘಾತಕಾರಿ ಘಟನೆ ಹಂಚಿಕೊಂಡ ಪ್ರೀತಿ ಜಿಂಟಾಬಾಲಿವುಡ್ ನಟಿ ಹಾಗೂ ಉದ್ಯಮಿ ಪ್ರೀತಿ ಜಿಂಟಾ ಅವರು ಇತ್ತೀಚೆಗೆ ವಾಣಿಜ್ಯ ನಗರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಎರಡು ಪ್ರತ್ಯೇಕ ಸಂದರ್ಭಗಳಲ್ಲಿ ಕಿರುಕುಳಕ್ಕೆ ಒಳಗಾಗಿದ್ದೇನೆ ಎಂದು ಹೇಳಿದ್ದು, ಈ ಘಟನೆಗಳಿಂದ ಆಘಾತಗೊಂಡಿದ್ದೇನೆ... |
![]() | ಕಾಶ್ಮೀರಿಗಳು ಸುರಿಸಿದ್ದು ಪ್ರೀತಿ ವಾತ್ಸಲ್ಯದ ಮಳೆ, ಗ್ರೆನೇಡ್ ಅಲ್ಲ: ಭಾರತ್ ಜೋಡೋ ಯಾತ್ರೆ ಕಾಂಗ್ರೆಸ್‌ಗಾಗಿ ಮಾಡಿದ್ದಲ್ಲ ದೇಶಕ್ಕಾಗಿ; ರಾಹುಲ್ ಗಾಂಧಿಸೋಮವಾರ ತಮ್ಮ 135 ದಿನಗಳ ಭಾರತ್ ಜೋಡೋ ಯಾತ್ರೆಯನ್ನು ರಾಹುಲ್ ಗಾಂಧಿ ಪೂರ್ಣಗೊಳಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಕಾಶ್ಮೀರಿಗಳು ನನಗೆ ನೀಡಿರುವುದು ತುಂಬು ಹೃದಯದ ಪ್ರೀತಿ ,ಗ್ರೆನೇಡ್ ಅಲ್ಲ ಎಂದು ಹೇಳಿದ್ದಾರೆ. |
![]() | ಯುವತಿಗೆ ಚೂರಿ ಇರಿದು ತಾನೂ ಇರಿದುಕೊಂಡಿದ್ದ ಭಗ್ನ ಪ್ರೇಮಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾನೆ: ಪೊಲೀಸರುಬೆಂಗಳೂರಿನ ರಾಜಾನುಕುಂಟೆಯಲ್ಲಿರುವ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಯುವತಿಗೆ ಚೂರಿ ಇರಿದು, ತಾನೂ ಕೂಡ ಚೂರಿ ಇರಿದುಕೊಂಡಿದ್ದ ವಿದ್ಯಾರ್ಥಿಯ ಆರೋಗ್ಯ ಸ್ಥಿತಿ ಸುಧಾರಿಸಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾನೆಂದು ಪೊಲೀಸರು ಮಾಹಿತಿ ನೀಡಿದ್ದಾರೆ. |