• Tag results for ಪ್ರೇಮ

ಬೆಳಗಾವಿ: ಪತ್ನಿಯ ಖುಷಿಗಾಗಿ ಕಾರು ಕೊಡಿಸಿದ ಯೋಧ ಅನೈತಿಕ ಸಂಬಂಧಕ್ಕೆ ಬಲಿ

ಪತ್ನಿಯ ಖುಷಿಗಾಗಿ ಕಾರು ಕೊಡಿಸಿ ಡರಿವರ್ ನೇಮಿಸಿದ್ದ ಯೋಧನೊಬ್ಬ ಅನೈತಿಕ ಸಂಬಂಧಕ್ಕೆ ಬಲಿಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

published on : 23rd February 2020

ಆಪ್ ಗೆ ಹ್ಯಾಟ್ರಿಕ್ ಗೆಲುವು, ಪ್ರೇಮಿಗಳ ದಿನದಂದು ಮೂರನೇ ಬಾರಿಗೆ ಸಿಎಂ ಆಗಿ ಕೇಜ್ರಿವಾಲ್ ಪ್ರಮಾಣ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷ(ಎಎಪಿ) ಭರ್ಜರಿ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದು, ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಪ್ರೇಮಿಗಳ ದಿನದಂದು(ಫೆ.14) ಮೂರನೇ ಬಾರಿಗೆ....

published on : 11th February 2020

ಅಪ್ರಾಪ್ತ ಸಹೋದರಿಯರ ಅಪಹರಣ: ಓರ್ವಳ ಮೇಲೆ ಅತ್ಯಾಚಾರ, ಪಾಗಲ್ ಪ್ರೇಮಿ ಬಂಧನ!

ಪಾಗಲ್ ಪ್ರೇಮಿಯೊಬ್ಬ ಅಪ್ರಾಪ್ತ ಸಹೋದರಿಯರಿಬ್ಬರನ್ನು ಅಪಹರಿಸಿ ಓರ್ವಳ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣ ಕೊಳ್ಳೇಗಾಲ ತಾಲೂಕಿನ ಜಾಗೇರಿ ಸಮೀಪದ ಸೆಲ್ವೈಪುರಿದೊಡ್ಡಿಯಲ್ಲಿ ನಡೆದಿದೆ

published on : 4th February 2020

ಹಾವೇರಿ: ಸಂಬಂಧ ಮುಂದುವರೆಸಲು ನಕಾರ, ಮಹಿಳೆ ಮೇಲೆ ಆ್ಯಸಿಡ್ ಎರೆಚಿದ್ದ ಭಗ್ನ ಪ್ರೇಮಿಯ ಬಂಧನ!

ಯುವತಿಯ ಮೇಲೆ ಆ್ಯಸಿಡ್ ಮಾಡಿ ಪರಾರಿಯಾಗಿದ್ದ ಆರೋಪಿ ಪ್ರಸಾದ್‌ನನ್ನು ಬಂಧಿಸುವಲ್ಲಿ ಹಾವೇರಿ ಮಹಿಳಾ ಪೊಲೀಸ್ ಠಾಣೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.

published on : 29th January 2020

ಯುವತಿಯ ಅಶ್ಲೀಲ ಫೋಟೋ ಕಳುಹಿಸಿದ ಮಾಜಿ ಪ್ರೇಮಿ, ಆರೋಪಿಗಾಗಿ ಪೋಲೀಸರ ತಲಾಶ್

ಮಾಜಿ  ಪ್ರಿಯಕರ ನನ್ನ ಖಾಸಗಿ ಫೋಟೋಗಳನ್ನು ವಾಟ್ಸಾಪ್‌ನಲ್ಲಿ ಕಳುಹಿಸಿ ಬ್ಲಾಕ್‌ಮೇಲ್  ಮಾಡುತ್ತಿದ್ದಾನೆ ಎಂದು ಆರೋಪಿಸಿ ಕೊಲ್ಕತ್ತಾ ಮೂಲದ ಯುವತಿಯೊಬ್ಬಳು ಬೊಮ್ಮನಹಳ್ಳಿ ಪೊಲೀಸರಿಗೆ ದೂರು ನೀಡಿದ್ದಾಳೆ.  

published on : 28th January 2020

ಪಾಂಡವಪುರ ತಹಸೀಲ್ದಾರ್ ಪ್ರೇಮ ವಿವಾಹ ವಿವಾದ: ಮಂಡ್ಯ ಎಸ್‍ಪಿ ಸಂಧಾನ

ತಾಲ್ಲೂಕು ತಹಸೀಲ್ದಾರ್ ಒಬ್ಬರ ಪ್ರೇಮ ವಿವಾಹ ವಿವಾದವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಧ್ಯಸ್ಥಿಕೆಯಲ್ಲಿ ಇತ್ಯರ್ಥಪಡಿಸಲಾಯಿತು.

published on : 16th January 2020

ಪ್ರೇಮ ವೈಫಲ್ಯ: ಯುವಕ ಆತ್ಮಹತ್ಯೆ

ಪ್ರೇಮ ವೈಫಲ್ಯದಿಂದ ಮನನೊಂದ ವ್ಯಕ್ತಿಯೋರ್ವ ನೇಣಿಗೆ  ಶರಣಾಗಿರುವ ದುರ್ಘಟನೆ ಬಂಡೇಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ  ನಡೆದಿದೆ.

published on : 16th January 2020

'ಕೇಂದ್ರದ ಯೋಜನೆಗಳಿಗೆ ರಾಯಭಾರಿಯಾಗಿದ್ದ ದೇಶಪ್ರೇಮಿ ದೀಪಿಕಾ ಜೆಎನ್ ಯು ಭೇಟಿ ನಂತರ ದೇಶದ್ರೋಹಿ'

 ಮೋದಿ ಸರ್ಕಾರದ ಯೋಜನೆಗಳಿಗೆ ರಾಯ ಭಾರಿಯಾಗಿದ್ದ ದೀಪಿಕಾ ಮೊದಲು ದೇಶಪ್ರೇಮಿಯಾಗಿದ್ದಳು, ಆದರೆ  ಜೆಎನ್ ಯು ಗೆ ಭೇಟಿ ನಂತರ ದೇಶದ್ರೋಹಿಯಾಗದ್ದಾಳೆ ಎಂದು ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ  ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಹೇಳಿದ್ದಾರೆ.

published on : 10th January 2020

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು

ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ಪ್ರೀತಿಸುತ್ತಿದ್ದ ಯುವಕನೊಬ್ಬ ಆಕೆಗೆ ಅರಿಷಿಣ ಕೊಂಬನ್ನು ಕಟ್ಟಿ ಮದುವೆಯಾಗಿ ವಿಷ ಕುಡಿಸಿ, ತಾನೂ ವಿಷ ಕುಡಿದ ಘಟನೆ ಜಿಲ್ಲೆಯ ಗುಳೇದಗುಡ್ಡ ಬಳಿಯ ಹುಲ್ಲಿಕೇರಿ ಎಸ್.ಪಿ.ಗ್ರಾಮದಲ್ಲಿ ನಡೆದಿದೆ.

published on : 1st January 2020

ಬೆಂಗಳೂರು: ನಾಪತ್ತೆಯಾಗಿದ್ದ ಪ್ರೇಮಿಗಳ ಮೃತದೇಹ ಪತ್ತೆ, ಕೊಲೆ ಶಂಕೆ 

ಪರಸ್ಪರ ಪ್ರೇಮಿಸುತ್ತಿದ್ದ ಖಾಸಗಿ ಕಂಪನಿಯ ಉದ್ಯೋಗಿಗಳಿಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಬ್ಬಗೋಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸಾವಿನ ಬಗ್ಗೆ ಅನುಮಾನ ಮೂಡಿದೆ.

published on : 30th November 2019

ಅಸಹ್ಯ ವರ್ತನೆ: ಸಾರ್ವಜನಿಕರ ಎದುರೆ ಮೆಟ್ರೋ ರೈಲಿನಲ್ಲಿ ಯುವ ಪ್ರೇಮಿಗಳ ಲಿಪ್ ಲಾಕ್, ವಿಡಿಯೋ ವೈರಲ್!

ಮೆಟ್ರೋ ರೈಲಿನಲ್ಲಿ ಸಂಚರಿಸುತ್ತಿದ್ದ ಯುವ ಜೋಡಿಯೊಂದು ಸಾರ್ವಜನಿಕರ ಎದುರೆ ಲಿಪ್ ಲಾಕ್ ಮಾಡಿದ್ದು ಪ್ರಯಾಣಿಕರಿಗೆ ಮುಜುಗರ ಆಗುತ್ತಿದ್ದರೂ ಈ ಜೋಡಿ ತಲೆಕೆಡಿಕೊಂಡಿಲ್ಲ. ಜೋಡಿ ಈ ಕಿಸ್ಸಿಂಗ್ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

published on : 8th November 2019

ಗದಗದಲ್ಲೊಂದು 'ಮರ್ಯಾದಾ ಹತ್ಯೆ'-ಪ್ರೀತಿಸಿ ಮದುವೆಯಾಗಿದ್ದ ಪ್ರೇಮಿಗಳ ಬರ್ಬರ ಕೊಲೆ!

ಪೋಷಕರ ವಿರೋಧದ ನಡುವೆಯೂ ನೂರಾರು ಕನಸು ಕಟ್ಟಿಕೊಂಡು ಪ್ರೀತಿಸಿ ವಿವಾಹವಾಗಿದ್ದ ಯುವಜೋಡಿಯೊಂದು ರಕ್ತದ ಮಡುವಿನಲ್ಲಿ ಬರ್ಬರವಾಗಿ ಕೊಲೆಯಾಗಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.

published on : 7th November 2019

ಮಂಡ್ಯ: ಯುವತಿ, ಪೋಷಕರಿಬ್ಬರು ಸೇರಿ ಮೂವರನ್ನು ಬಲಿತೆಗೆದುಕೊಂಡ 'ಪ್ರೇಮ ಪ್ರಕರಣ'

ಪ್ರೇಮ ಪ್ರಕರಣವೊಂದು ಪ್ರೀತಿಯ ಬಲೆಯಲ್ಲಿ ಬಿದ್ದ ಯುವತಿ ಮತ್ತು ಪೋಷಕರಿಬ್ಬರನ್ನು ಬಲಿತೆಗೆದುಕೊಂಡಿರುವ ಘಟನೆ ನಾಗಮಂಗಲ ತಾಲ್ಲೂಕಿನ ಮಂಚೇನಹಳ್ಳಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

published on : 22nd October 2019

ಶಾಸಕ ರಾಮದಾಸ್ ಪ್ರೇಮ ಪ್ರಕರಣ: ಬಿ ರಿಪೋರ್ಟ್ ರದ್ದುಗೊಳಿಸಿ ಸಮನ್ಸ್ ಜಾರಿಗೊಳಿಸಿದ ಕೋರ್ಟ್

ಪ್ರೇಮ ಕುಮಾರಿ ಎಂಬ ಮಹಿಳೆಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಎಸ್ ಎ ರಾಮದಾಸ್ ಅವರ ವಿರುದ್ಧ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯ ರದ್ದುಗೊಳಿಸಿದ್ದು, ಮಾಜಿ ಸಚಿವರಿಗೆ ಸಮನ್ಸ್ ಜಾರಿಗೊಳಿಸಿದೆ.

published on : 21st October 2019

ಪತ್ನಿಗೆ ವಿಚ್ಛೇದನ ನೀಡಿ, ಕಾಲೇಜು ವಿದ್ಯಾರ್ಥಿನಿ ಹಿಂದೆ ಬಿದ್ದು ಮದುವೆಗೆ ಪೀಡಿಸಿ ಚಾಕು ಇರಿದ ಪಾಗಲ್ ಪ್ರೇಮಿ!

ಪಶ್ಚಿಮ ಗೋದಾವರಿ ಜಿಲ್ಲೆಯ ಪೊಡುರು ಮಂಡಲದ ಕವಿತಂ ಗ್ರಾಮದಲ್ಲಿ ಬುಧವಾರ ವ್ಯಕ್ತಿಯೊಬ್ಬರು ಕಾಲೇಜು ವಿದ್ಯಾರ್ಥಿನಿಯನ್ನು ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾರೆ.

published on : 16th October 2019
1 2 3 4 5 >