• Tag results for ಫಲಿತಾಂಶ

ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಭಿನ್ನಮತ: ಡಿಕೆಶಿ ಪ್ರತಿಕ್ರಿಯೆ ಹೀಗಿದೆ..

ಇತ್ತೀಚಿಗೆ ನಡೆದ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಮೊಹಮ್ಮದ್ ನಲಪಾಡ್ ಗೆದ್ದರೂ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮಾಜಿ ಸಚಿವ ಸೀತಾರಾಂ ಪುತ್ರ ರಕ್ಷಾ ರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. 

published on : 7th February 2021

ಮೊದಲ ಹಂತದ ಪ್ರಾಯೋಗಿಕ ಫಲಿತಾಂಶ: ಕೋವಾಕ್ಸಿನ್ ಸುರಕ್ಷಿತ, ಗಂಭೀರ ಅಡ್ಡ ಪರಿಣಾಮ ಇಲ್ಲ

ದೇಶದಲ್ಲಿ ಕೊರೋನಾ ವೈರಸ್ ವಿರುದ್ಧದ ಮೊದಲ ಹಂತದ ಲಸಿಕೆ ಅಭಿಯಾನ ಬಹುತೇಕ ಯಶಸ್ವಿಯಾಗಿ ನಡೆಯುತ್ತಿದ್ದು, ಭಾರತ್ ಬಯೋಟೆಕ್ ದೇಶೀಯವಾಗಿ ಅಭಿವೃದ್ಧಿಪಡಿಸಿರುವ ಕೋವ್ಯಾಕ್ಸಿನ್ ನ ಮೊದಲ ಹಂತದ...

published on : 22nd January 2021

ಯುವ ಕಾಂಗ್ರೆಸ್ ಚುನಾವಣೆ: ಮತ ಪರಿಶೀಲನೆಗಾಗಿ ಫಲಿತಾಂಶ ವಿಳಂಬ

ಯುವ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆದಿದ್ದು ಫಲಿತಾಂಶ ವಿಳಂಬವಾಗಿ ಪ್ರಕಟವೆಗಲಿದೆ.

published on : 16th January 2021

ಅಭ್ಯರ್ಥಿಗಳದ್ದು ಸ್ವತಂತ್ರ್ಯ ಗೆಲುವು; ವಿಜಯ ಸಾಧಿಸಿದ್ದೇವೆ ಎಂದು ಪಕ್ಷಗಳು ಹೇಗೆ ಸ್ವಯಂ ಘೋಷಿಸಿಕೊಳ್ಳುತ್ತಿವೆ?: ಆಯೋಗ

ಮಿನಿ ಸಮರ ಎಂದೇ ಪರಿಗಣಿತವಾಗಿದ್ದ ಗ್ರಾಮ ಪಂಚಾಯಿತಿ ಚುನಾವಣಾ ಮತ ಎಣಿಕೆ ಮುಗಿದಿದ್ದು ಫಲಿತಾಂಶ ಹೊರಬಿದ್ದಿದೆ.

published on : 1st January 2021

3,800 ಗ್ರಾಮ ಪಂಚಾಯಿತಿಗಳು ಬಿಜೆಪಿ ತೆಕ್ಕೆಗೆ: ರೈತರ ಪರ ರಾಜ್ಯ ಸರ್ಕಾರ: ಸಿಎಂ ಯಡಿಯೂರಪ್ಪ

ರಾಜ್ಯದಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಶೇಕಡ 60ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು ಗೆಲುವು ಸಾಧಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

published on : 31st December 2020

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ನಾವೇ ಗೆದ್ದಿದ್ದು: ಸ್ವಯಂಘೋಷಣೆಗೆ ಮೂರು ಪಕ್ಷಗಳು ಸಜ್ಜು!

ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶ ಹೊರಬಿದ್ದಿದೆ, ರಾಜಕೀಯ ಪಕ್ಷಗಳು ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಯಶಸ್ಸು ಪಡೆದಿರುವುದಾಗಿ ತೋರಿಸಿಕೊಳ್ಳಲು ಮುಂದಾಗಿವೆ.

published on : 31st December 2020

'ರಾಷ್ಟ್ರೀಯ ಪಕ್ಷಗಳ ಹಣ, ಅಧಿಕಾರದ ಹೊರತಾಗಿಯೂ ಜೆಡಿಎಸ್‌ ಮೇಲೆ ವಿಶ್ವಾಸವಿಟ್ಟ ಮತದಾರರಿಗೆ ಕೃತಜ್ಞತೆಗಳು'

ರಾಷ್ಟ್ರೀಯ ಪಕ್ಷಗಳ ಹಣ, ಅಧಿಕಾರದ ಹೊರತಾಗಿಯೂ ಪ್ರಾದೇಶಿಕ ಪಕ್ಷ ಜೆಡಿಎಸ್‌ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಪಕ್ಷದ ಅಭ್ಯರ್ಥಿಗಳ ಮೇಲೆ ವಿಶ್ವಾಸವಿಟ್ಟ ಮತದಾರರಿಗೆ ಕೃತಜ್ಞತೆಗಳು.

published on : 31st December 2020

ಗ್ರಾಮ ಪಂಚಾಯ್ತಿ ಫಲಿತಾಂಶ: ಸಿಎಂ ಯಡಿಯೂರಪ್ಪ ತವರಲ್ಲಿ ಲಾಟರಿ ಮೂಲಕ ಬಿಜೆಪಿಗೆ ಒಲಿದ ಜಯ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ತವರೂರು ಬೂಕನಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೊಮ್ಮೇಗೌಡನಕೊಪ್ಪಲು ಗ್ರಾಮದಿಂದ ಸ್ಪರ್ಧೆ ಮಾಡಿದ್ದ ಬಿಜೆಪಿ ಬೆಂಬಲಿತ ಮಂಜುಳಾಗೆ ಲಾಟರಿ ಹೊಡೆದಿದೆ.

published on : 30th December 2020

ಕೊಡಗು ಗ್ರಾ.ಪಂ. ಚುನಾವಣೆ ಫಲಿತಾಂಶ: ಜೈಲಿನಿಂದಲೇ ಸ್ಪರ್ಧಿಸಿದ್ದ ಅಭ್ಯರ್ಥಿಗೆ ಗೆಲುವು; ಅಕ್ಕನನ್ನು ಸೋಲಿಸಿದ ತಂಗಿ!

ಜೈಲಿನಿಂದಲೇ ನಾಮಪತ್ರ ಸಲ್ಲಿಸಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿಯೊಬ್ಬರು ಗೆಲುವು ಸಾಧಿಸಿದ್ದಾರೆ.

published on : 30th December 2020

ಗ್ರಾ.ಪಂ ಚುನಾವಣೆ ಮತ ಎಣಿಕೆ ಪ್ರಗತಿಯಲ್ಲಿ: ಇತ್ತೀಚಿನ ಟ್ರೆಂಡ್, ಮಾಹಿತಿಗಳು ಹೀಗಿವೆ...

ರಾಜ್ಯದ 5,728 ಗ್ರಾಮ ಪಂಚಾಯಿತಿಗಳಿಗೆ ನಡೆದ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ನಿರ್ಣಾಯಕ ಘಟ್ಟ ತಲುಪಿದೆ. 

published on : 30th December 2020

ಗ್ರಾಮಪಂಚಾಯಿತಿ ಚುನಾವಣೆ ಫಲಿತಾಂಶ: ಅಭ್ಯರ್ಥಿಗಳ ಮೇಲೆ ಬೆಟ್ಟಿಂಗ್; ಹಣ, ವಾಹನ, ಜಾನುವಾರು, ಚಿನ್ನ ಪಣಕ್ಕೆ!

ರಾಜ್ಯದಲ್ಲಿ ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ, ಇದೇ ಬೆನ್ನಲ್ಲೇ ಗದಗದಲ್ಲಿ ಜನ ಈಗಾಗಲೇ ಬೆಟ್ಟಿಂಗ್ ಆರಂಭಿಸಿದ್ದಾರೆ.

published on : 30th December 2020

ಗ್ರಾಮ ಪಂಚಾಯಿತಿ ಚುನಾವಣೆ: ಮತ ಎಣಿಕೆ ಪ್ರಕ್ರಿಯೆ ಆರಂಭ, 2.22 ಲಕ್ಷ ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ

ರಾಜ್ಯದ 5,728 ಗ್ರಾಮ ಪಂಚಾಯಿತಿಗಳಿಗೆ ನಡೆದ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಬುಧವಾರ ಆರಂಭವಾಗಿದ್ದು, 2.22 ಲಕ್ಷ ಅಭ್ಯರ್ಥಿಗಳ ಹಣೆಬರಹ ನಿರ್ಧಾರವಾಗಲಿದೆ. 

published on : 30th December 2020

ಡಿಡಿಸಿ ಫಲಿತಾಂಶದ ನಂತರ ಕುದುರೆ ವ್ಯಾಪಾರಕ್ಕೆ ಪೊಲೀಸರು ಅನುವು ಮಾಡಿಕೊಡುತ್ತಿದ್ದಾರೆ: ಒಮರ್ ಅಬ್ದುಲ್ಲಾ

ಡಿಡಿಸಿ ಚುನಾವಣಾ ಫಲಿತಾಂಶ ಹೊರಬಿದ್ದ ನಂತರ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಮತ್ತು ಆಡಳಿತವು ಕುದುರೆ ವ್ಯಾಪಾರ ಮತ್ತು ಪಕ್ಷಾಂತರಗಳಿಗೆ ಅನುಕೂಲ ಮಾಡಿಕೊಡುತ್ತಿದೆ ಎಂದು ಮಾಜಿ ಸಿಎಂ ಒಮರ್ ಅಬ್ದುಲ್ಲಾ ಆರೋಪಿಸಿದ್ದಾರೆ.

published on : 26th December 2020

ಜಮ್ಮು-ಕಾಶ್ಮೀರ ಡಿಡಿಸಿ ಚುನಾವಣೆ ಫಲಿತಾಂಶ: ಗುಪ್ಕಾರ್ ಮೈತ್ರಿಕೂಟ 73 ರಲ್ಲಿ, ಬಿಜೆಪಿ 50 ರಲ್ಲಿ ಮುನ್ನಡೆ; ಪಕ್ಷೇತರರೇ ನಿರ್ಣಾಯಕ?

ಇತ್ತೀಚೆಗಷ್ಟೇ ನಡೆದಿದ್ದ ಜಮ್ಮು-ಕಾಶ್ಮೀರ ಜಿಲ್ಲಾ ಅಭಿವೃದ್ಧಿ ಪರಿಷತ್ (ಡಿಡಿಸಿ) ಚುನಾವಣೆಯಲ್ಲಿ ಪೀಪಲ್ಸ್ ಅಲಾಯನ್ಸ್ ಫಾರ್ ಗುಪ್ಕಾರ್ ಡಿಕ್ಲರೇಷನ್ (ಗುಪ್ಕಾರ್ ಮೈತ್ರಿಕೂಟ, ಪಿಎಜಿಡಿ) 73 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ಬಿಜೆಪಿ 50 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

published on : 22nd December 2020

ಅಧ್ಯಕ್ಷೀಯ ಚುನಾವಣೆ ಫಲಿತಾಂಶದ ವಿರುದ್ಧ ಟ್ರಂಪ್ ಹೂಡಿದ್ದ ಮೊಕದ್ದಮೆ ಯುಎಸ್ ಸುಪ್ರೀಂ ಕೋರ್ಟ್ ನಲ್ಲಿ ತಿರಸ್ಕೃತ

ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಜೋ ಬೈಡನ್ ಅವರ ಗೆಲುವನ್ನು ಅಮಾನ್ಯ (ರದ್ದುಗೊಳಿಸುವುದು)ಗೊಳಿಸಲು ಅಮೆರಿಕದ ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೂಡಿದ್ದ ಮೊಕದ್ದಮೆಯನ್ನು ಅಮೆರಿಕದ ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

published on : 12th December 2020
1 2 3 4 5 >