- Tag results for ಫವಾದ್ ಹುಸೇನ್
![]() | ಕಾಶ್ಮೀರಕ್ಕೆ ನಾವು ಉಪಗ್ರಹದಿಂದ ಇಂಟರ್ ನೆಟ್ ಕೊಡ್ತೀವಿ: ಟ್ರೋಲ್ ಆದ ಪಾಕ್ ಸಚಿವ!ಭಾರತ ಸರ್ಕಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಇಂಟರ್ ನೆಟ್ ಸೇವೆ ಸ್ಧಗಿತಗೊಳಿಸಿರುವುದಿಂದ ಆಕ್ರೋಶಗೊಂಡಿರುವ ಪಾಕಿಸ್ತಾನದ ಸಚಿವರೊಬ್ಬರು ಪಾಕಿಸ್ತಾನದ ಉಪಗ್ರಹಗಳ ಮೂಲಕ ಕಾಶ್ಮೀರಿಗರಿಗೆ ಅಂತರಜಾಲ ಸೇವೆ ಒದಗಿಸುವುದಾಗಿ ಹೇಳಿ ಭಾರೀ ಟ್ರೋಲ್ ಗೆ ಗುರಿಯಾಗಿದ್ದಾರೆ. |
![]() | 'ಹೌಡಿ ಮೋದಿ ಫ್ಲಾಪ್ ಶೋ' ಒಳಒಳಗೆ ಉರಿದುಕೊಳ್ಳುತ್ತಿರುವ ಪಾಕ್ ಸಚಿವನಿಂದ ಕಿಡಿ, ಫವಾದ್ ಕಾಲೆಳೆದ ನೆಟಿಗರು!ಅಮೆರಿಕದ ಹ್ಯೂಸ್ಟನ್ ನಗರದ ಎನ್ ಆರ್ ಜಿ ಕ್ರೀಡಾಂಗಣದ ತುಂಬೆಲ್ಲಾ ಮೋದಿ ಮೋದಿ ಎಂಬ ಹರ್ಷೋದ್ಗಾರ. ಸುಮಾರು 50 ಸಾವಿರಕ್ಕೂ ಹೆಚ್ಚು ಮಂದಿ ಸೇರಿದ್ದ ಹೌಡಿ ಮೋದಿ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ. ಆದರೆ ಪಾಕಿಸ್ತಾನ ಮಾತ್ರ ಒಳ ಒಳಗೆ ಉರಿದುಕೊಳ್ಳುತ್ತಾ ಈ ಕಾರ್ಯಕ್ರಮ ಫ್ಲಾಪ್ ಶೋ ಎಂದು ಹೇಳಿದೆ. |
![]() | ಸಂಪರ್ಕಕ್ಕೆ ಸಿಗದ ವಿಕ್ರಮ್: ಭಾರತದ ಕಾಲೆಳೆಯಲು ಹೋಗಿ ಟ್ರೋಲ್ ಗೊಳಗಾದ ಪಾಕ್ ಸಚಿವವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿಯುವುದನ್ನು ಕಣ್ಣು ತುಂಬಿಕೊಳ್ಳಲು ತಡರಾತ್ರಿವರೆಗೆ ಟಿವಿ ಮುಂದೆ ಕಣ್ಣು ಬಿಟ್ಟು ಕುಳಿತಿದ್ದ ಫವಾದ್ ಹುಸೇನ್, ಲ್ಯಾಂಡರ್ ಸಂಕರ್ಪ ಕಳೆದುಕೊಂಡ ಸುದ್ದಿ ತಿಳಿದಾಕ್ಷಣ ಟ್ವಿಟರ್ನಲ್ಲಿ ಭಾರತವನ್ನು ಟ್ರೋಲ್ ಮಾಡಲು ಮುಂದಾಗಿದ್ದಾರೆ. |
![]() | ಚಂದ್ರಯಾನ-2 ಹಿನ್ನಡೆ: ಭಾರತದ ಕಾಲೆಳೆದ ಪಾಕ್!ಭಾರತದ ಗೆಲುವು, ಯಶಸ್ಸನ್ನು ಸಹಿಸದ ಪಾಕಿಸ್ತಾನ ಸದಾಕಾಲ ಭಾರತದ ಕಾಲೆಳೆಯಲು ಹವಣಿಸುತ್ತಿರುತ್ತದೆ. ಸದಾಕಾಲ ಭಾರತವನ್ನು ಲೇವಡಿ ಮಾಡಲು ತುದಿಗಾಲಲ್ಲಿ ನಿಂತಿರುವ ಪಾಕಿಸ್ತಾನ ಇದೀಗ ಮತ್ತೆ ತನ್ನ ದುರ್ಬುದ್ಧಿಯನ್ನು ಮುಂದುವರೆಸಿದೆ. |