ದೇಶನಾಗ್ಪುರ ಹಿಂಸಾಚಾರ: ಬುಲ್ಡೋಜರ್ ನುಗ್ಗಿಸಿ ಪ್ರಮುಖ ಆರೋಪಿ ಫಹೀಮ್ ಖಾನ್ ಮನೆ ಕೆಡವಿದ ಫಡ್ನವಿಸ್ ಸರ್ಕಾರ, Video!
ನಾಗ್ಪುರದ ಮಹಾನಗರ ಪಾಲಿಕೆ ಅಧಿಕಾರಿಗಳು ಇಂದು ಫಹೀಮ್ ಖಾನ್ ಮನೆಯ ಅಕ್ರಮ ಭಾಗವನ್ನು ಕೆಡವಿದ್ದಾರೆ. ಮಾರ್ಚ್ 17ರಂದು ನಗರದಲ್ಲಿ ಭುಗಿಲೆದ್ದ ಕೋಮು ಹಿಂಸಾಚಾರದಲ್ಲಿ ಖಾನ್ ಪ್ರಮುಖ ಆರೋಪಿಯಾಗಿದ್ದಾನೆ.