ದೇಶಪ್ಯಾಂಗಾಂಗ್ ತ್ಸೋನ ಫಿಂಗರ್ 4 ಪ್ರದೇಶ ವಶಕ್ಕೆ ಪಡೆದ ಭಾರತೀಯ ಸೇನೆ, ಚೀನಾಗೆ ರೆಡ್ ಲೈನ್ ಫಿಕ್ಸ್
ಲಡಾಖ್ ನ ಪ್ಯಾಂಗಾಂಗ್ ತ್ಸೋನ ಉತ್ತರ ದಂಡೆಯ ಫಿಂಗರ್ 4 ಪ್ರದೇಶವನ್ನು ಭಾರತೀಯ ಸೇನೆ ವಶಕ್ಕೆ ಪಡೆದಿದ್ದು, ಸರೋವರದ ಉತ್ತರ ಮತ್ತು ದಕ್ಷಿಣ ದಂಡೆಯ ತನ್ನ ಸ್ಥಾನದಲ್ಲಿ ಮುಳ್ಳುತಂತಿ ಬೇಲಿ ಹಾಕುವ ಮೂಲಕ ಚೀನಾಗೆ ರೆಡ್ ಲೈನ್ ಫಿಕ್ಸ್ ಮಾಡಿದೆ.