ಸಿನಿಮಾ ಸುದ್ದಿರಾಜ್ ನಿಡಿಮೋರು ಜೊತೆ ಡೇಟಿಂಗ್ ವದಂತಿ: ಸಿಡ್ನಿ ಪ್ರವಾಸದ ಫೋಟೊ ಹಂಚಿಕೊಂಡ ನಟಿ, ಅಭಿಮಾನಿಗಳ ಪ್ರಶ್ನೆಗೆ ಉತ್ತರ!
ಈ ಚಿತ್ರಗಳನ್ನು ಯಾರು ತೆಗೆದಿದ್ದಾರೆ ಎನ್ನುವ ಕುರಿತು ಇದೀಗ ಅಭಿಮಾನಿಗಳು ಸಮಂತಾರನ್ನು ಪ್ರಶ್ನಿಸಿದ್ದಾರೆ. 'ಈ ಚಿತ್ರಗಳನ್ನು ಯಾರು ತೆಗೆದರು?' ಎಂದು ಕೇಳಿದ ಅಭಿಮಾನಿಗೆ ಸಮಂತಾ ಉತ್ತರ ನೀಡಿದ್ದಾರೆ.