ದೇಶಬಂಗಾಳದಲ್ಲಿ ಬದಲಾವಣೆಯ ಪರ್ವ; ಗಡಿ ಸುರಕ್ಷತೆಗೆ ಆದ್ಯತೆ: BSFಗೆ ಭೂಮಿ ಹಸ್ತಾಂತರಿಸಲು ಸುವೇಂದು ಸರ್ಕಾರ ಅಸ್ತು; ಮೊದಲ ಸಂಪುಟ ಸಭೆಯಲ್ಲೇ ನಿರ್ಧಾರ..! Video
ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಭಾರತ–ಬಾಂಗ್ಲಾದೇಶ ಗಡಿ ಪ್ರದೇಶದಲ್ಲಿ ಫೆನ್ಸಿಂಗ್ ಕಾರ್ಯಕ್ಕೆ ಗಡಿ ಭದ್ರತಾ ಪಡೆ (ಬಿಎಸ್ಎಫ್)ಗೆ ಭೂಮಿ ಹಸ್ತಾಂತರಿಸಲು ಅನುಮೋದನೆ ನೀಡಲಾಗಿದೆ.