- Tag results for ಫೇಸ್ ಬುಕ್
![]() | ಫೇಸ್ಬುಕ್ ಲೈವ್ ವೀಡಿಯೋ ಮಾಡಿ, ಸ್ನೇಹಿತನಿಂದ ಮೋಸ ಹೋದ ಯುವಕ ನೇಣಿಗೆ ಶರಣುಸ್ನೇಹಿತನಿಂದ ಮೋಸಹೋದ ಯುವಕನೋರ್ವ ಫೇಸ್ಬುಕ್ ನಲ್ಲಿ ಲೈವ್ ವೀಡಿಯೋ ಅಪ್ಲೋಡ್ ಮಾಡಿ ನೇಣಿಗೆ ಶರಣಾಗಿರುವ ಘಟನೆ ಬಾಗಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. |
![]() | ಸಚಿವ ಸುರೇಶ್ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿ ಹಣಕ್ಕೆ ಬೇಡಿಕೆಇತ್ತೀಚೆಗೆ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿ ದೋಚುವುದು ಸಹ ಹೆಚ್ಚುತ್ತಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿ ಸಚಿವರ ಹೆಸರಲ್ಲಿ ಐದು ಸಾವಿರ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. |
![]() | ಕೆಜಿಎಫ್-2 ಟೀಸರ್ ಲೀಕ್ ಮಾಡಿದ ಮಹಾನುಭಾವರಿಗೆ ದೇವರು ಒಳ್ಳೆಯದು ಮಾಡಲಿ: ನಟ ಯಶ್ಯಾರೋ ಪುಣ್ಯಾತ್ಮರು ನಮ್ಮ ಚಿತ್ರದ ಟೀಸರ್ ಲೀಕ್ ಮಾಡಿದ್ದರಿಂದ ನಿನ್ನೆಯೇ ಟೀಸರ್ ರಿಲೀಸ್ ಮಾಡಬೇಕಾಯಿತು. ಅಭಿಮಾನಿಗಳು ನಿರಾಶರಾಗುವುದು ಬೇಡ. ಇದು ಟೀಸರ್. ಮುಂದಿದೆ ಸಿನಿಮಾ ಎಂದು ನಟ ಯಶ್ ಅವರು ಹೇಳಿದ್ದಾರೆ. |
![]() | ಡೊನಾಲ್ಡ್ ಟ್ರಂಪ್ ಅವರ ಫೇಸ್ ಬುಕ್, ಇನ್ಸ್ಟಾಗ್ರಾಮ್ ಖಾತೆಗಳ ಮೇಲಿನ ನಿಷೇಧ ಮುಂದುವರಿಕೆ: ಜುಕರ್ಬರ್ಗ್ಅಮೆರಿಕಾದ ಕ್ಯಾಪಿಟಲ್ ನಲ್ಲಿ ಡೊನಾಲ್ಡ್ ಟ್ರಂಪ್ ಬೆಂಬಲಿಗರ ದಾಂಧಲೆಯ ಬೆನ್ನಲ್ಲೇ ಅಮೆರಿಕದ ಹಾಲಿ ಅಧ್ಯಕ್ಷ ಟ್ರಂಪ್ ಅವರ ಫೇಸ್ ಬುಕ್ ಹಾಗೂ ಇನ್ಸ್ಟಾಗ್ರಾಮ್ ಖಾತೆಗಳಿಗೆ ವಿಧಿಸಲಾಗಿರುವ ನಿರ್ಬಂಧವನ್ನು ಅನಿರ್ದಿಷ್ಟಾವಧಿಗೆ ಮುಂದುವರೆಸಲಾಗುವುದು ಎಂದು ಫೇಸ್ ಬುಕ್ ಸಂಸ್ಥಾಪಕ ಮಾರ್ಕ್ ಜುಕರ್ ಬರ್ಗ್ ಹೇಳಿದ್ದಾರೆ. |
![]() | ಜ. 10ಕ್ಕೆ ಡಿ-ಬಾಸ್ ದರ್ಶನ್ ಫೇಸ್ ಬುಕ್ ಲೈವ್, ತುದಿಗಾಲ ಮೇಲೆ ನಿಂತ ಅಭಿಮಾನಿಗಳು!ಚಾಲೆಂಜಿಂಗ್ ಸ್ಟಾರ್ ದರ್ಶನ್ ತೀರಾ ಅಗತ್ಯವಿದ್ದರೆ ಮಾತ್ರ ಸಾಮಾಜಿಕ ಜಾಲತಾಣ ಬಳಸುತ್ತಾರೆ. ಆದರೆ ಈಗ ಅಪರೂಪಕ್ಕೆ ಫೇಸ್ ಬುಕ್ ಲೈವ್ ಬರುತ್ತಿದ್ದಾರೆಂಬ ಸುದ್ದಿ ಬಂದಿದೆ. |
![]() | ನಟ ವಿನೋದ್ ರಾಜ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ: ಅಶ್ಲೀಲ ಚಿತ್ರ ಅಪ್ ಲೋಡ್, ದೂರು ದಾಖಲುಅಭಿನಯದಿಂದ ದೂರವುಳಿದು ಕೃಷಿ ಕಾಯಕವಾಯಿತು, ತಾವಾಯಿತು ಎಂಬಂತಿರುವ ನಟ ವಿನೋದ್ ರಾಜ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಅಶ್ಲೀಲ ಭಾವಚಿತ್ರಗಳನ್ನು ಅಪ್ ಲೋಡ್ ಮಾಡಲಾಗುತ್ತಿದೆ. |
![]() | ಬೆಂಗಳೂರು: ಪತ್ನಿಯ ಶೀಲ ಶಂಕಿಸಿ, ಫೇಸ್ ಬುಕ್ ಸ್ನೇಹಿತರಿಗೆ ಖಾಸಗಿ ವಿಡಿಯೋ, ಫೋಟೋ ಕಳುಹಿಸಿದ ಪಾಪಿ ಪತಿ!ವಿಚ್ಛೇದಿತೆಯನ್ನು ಪ್ರೀತಿಸಿ ಮದುವೆಯಾಗಿದ್ದ ವ್ಯಕ್ತಿಯೊಬ್ಬ ಪತ್ನಿಯ ಶೀಲ ಶಂಕಿಸಿ ಫೇಸ್ ಬುಕ್ ನಲ್ಲಿ ನಕಲಿ ಖಾತೆ ತೆರೆದು ಆಕೆಯ ಖಾಸಗಿ ವಿಡಿಯೋಗಳನ್ನು ಅಪ್ಲೋಡ್ ಮಾಡಿದ್ದಾನೆ. |
![]() | ಇಸ್ಲಾಮೋಫೋಬಿಕ್ ಅಂಶಗಳ ನಿಷೇಧಕ್ಕೆ ಆಗ್ರಹಿಸಿ ಫೇಸ್ ಬುಕ್ ಸಿಇಒಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಪತ್ರ!ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಫೇಸ್ ಬುಕ್ ಸಿಇಒಗೆ ಪತ್ರ ಬರೆದಿದ್ದು, ಇಸ್ಲಾಮೋಫೋಬಿಕ್ ಅಂಶಗಳ ನಿಷೇಧಕ್ಕೆ ಆಗ್ರಹಿಸಿದ್ದಾರೆ. |
![]() | ಸಂಸದೀಯ ಸಮಿತಿ ವಿಚಾರಣೆಗೆ ಹಾಜರಾದ ಫೇಸ್ ಬುಕ್ ಇಂಡಿಯಾ ಮುಖ್ಯಸ್ಥೆದ್ವೇಷಯುಕ್ತ ಪೋಸ್ಟ್ ಗಳ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ತಾರತಮ್ಯ ಪಕ್ಷಪಾತ ನಿಲುವು ಅನುಸರಿಸಿದ್ದಾರೆಂಬ ಆರೋಪ ಎದುರಿಸುತ್ತಿರುವ ಫೇಸ್ ಬುಕ್ ಇಂಡಿಯಾದ ಪಾಲಿಸಿ ಮುಖ್ಯಸ್ಥೆ ಅಂಖಿ ದಾಸ್ ಅವರು ಶುಕ್ರವಾರ ಸಂಸದೀಯ ಸಮಿತಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. |
![]() | ದತ್ತಾಂಶ ಸುರಕ್ಷತೆ: ಕೇಂದ್ರ, ಫೇಸ್ಬುಕ್, ಗೂಗಲ್, ಅಮೇಜಾನ್, ವಾಟ್ಸ್ಆ್ಯಪ್ಗೆ ಸುಪ್ರೀಂ ನೋಟಿಸ್ಆನ್ಲೈನ್ ಪಾವತಿಗಾಗಿ ಭಾರತೀಯ ಪ್ರಜೆಗಳಿಂದ ಸಂಗ್ರಹಿಸಿದ ದತ್ತಾಂಶದ ಸುರಕ್ಷತೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಕೇಂದ್ರ ಸರ್ಕಾರ, ಗೂಗಲ್, ಫೇಸ್ಬುಕ್, ಅಮೇಜಾನ್ ಮತ್ತು ವಾಟ್ಸ್ ಆ್ಯಪ್ನಂತಹ ಅಂತರ್ಜಾಲ ಬೃಹತ್ ಸಂಸ್ಥೆಗಳಿಗೆ ಸುಪ್ರೀಂ ಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. |
![]() | ಡೇಟಿಂಗ್ ಆಪ್ ನಲ್ಲಿ ಜೋಡಿ ಸಿಗದೇ, ಫೇಸ್ ಬುಕ್ ನಲ್ಲಿ ತನ್ನನ್ನೇ ಮಾರಾಟಕ್ಕೆ ಇಟ್ಟ 30 ವರ್ಷದ ವ್ಯಕ್ತಿ: ಅದ್ಭುತ ಪ್ರತಿಕ್ರಿಯೆ!ಡೇಟಿಂಗ್ ಆಪ್ ಗಳಲ್ಲಿ ಜೋಡಿ ಸಿಗದೇ ಬೇಸತ್ತ ವ್ಯಕ್ತಿಯೋರ್ವ ಕೊನೆಗೆ ತನ್ನನ್ನು ತಾನೇ ಫೇಸ್ ಬುಕ್ ನಲ್ಲಿ ಮಾರಾಟಕ್ಕೆ ಇಟ್ಟುಕೊಂಡ ವಿಚಿತ್ರ ಘಟನೆ ನಡೆದಿದೆ. |
![]() | ಪವರ್ ಸುದ್ದಿ ವಾಹಿನಿ ಪ್ರಸಾರ ಬಂದ್: ಫೇಸ್ಬುಕ್ ಲೈವ್ನಲ್ಲಿ ಕಣ್ಣೀರಿಟ್ಟ ರಹಮಾನ್ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ಮಾಡಿದ್ದಾರೆ ಎನ್ನಲಾದ ಭ್ರಷ್ಟಾಚಾರದ ಬಗ್ಗೆ ವರದಿ ಮಾಡಿದ್ದ ಕನ್ನಡ ಸುದ್ದಿ ವಾಹಿನಿ ಪವರ್ ಟಿವಿಯನ್ನು ಬಂದ್ ಮಾಡಿರುವುದಕ್ಕೆ ನಿರೂಪಕ ರೆಹಮಾನ್ ಹಾಸನ್ ಫೇಸ್ಬುಕ್ ಲೈವ್ನಲ್ಲಿ ಕಣ್ಣೀರಿಟ್ಟಿದ್ದಾರೆ. |
![]() | ಪೊಲೀಸ್ ಅಧಿಕಾರಿಗಳ ಹೆಸರಲ್ಲಿ ಫೇಸ್ ಬುಕ್ ನಕಲಿ ಖಾತೆ ಮೂಲಕ ಆನ್ಲೈನ್ ವಂಚನೆವಂಚಕರು ತಮ್ಮ ಜಾಲ ವಿಸ್ತರಣೆ ಮಾಡಿದ್ದು, ಪೊಲೀಸ್ ಅಧಿಕಾರಿಗಳ ನಕಲಿ ಫೇಸ್ ಬುಕ್ ಖಾತೆ ಮೂಲಕ ಆನ್ ಲೈನ್ ವಂಚನೆ ಮಾಡುತ್ತಿದ್ದಾರೆ. |
![]() | ರಾಷ್ಟ್ರೀಯತಾವಾದಿ ವಿಷಯಗಳಿಗೆ ಟ್ವಿಟರ್, ಫೇಸ್ಬುಕ್ ನಿಂದ ಅನಿಯಂತ್ರಿತ ಕತ್ತರಿ ಪ್ರಯೋಗ: ತೇಜಸ್ವಿ ಸೂರ್ಯ ಆರೋಪಬಳಕೆದಾರರು ಪೋಸ್ಟ್ ಮಾಡಿದ ರಾಷ್ಟ್ರೀಯತಾವಾದಿ ವಿಷಯಗಳನ್ನು ಟ್ವೀಟರ್, ಫೇಸ್ ಬುಕ್ ಅನಿಯಂತ್ರಿತವಾಗಿ ಕತ್ತರಿ ಪ್ರಯೋಗ ಮಾಡುತ್ತಿವೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ಮಧ್ಯಪ್ರವೇಶ ಬಯಸಿದ್ದಾರೆ. |
![]() | ದೆಹಲಿ ಗಲಭೆ: ಫೇಸ್ಬುಕ್ ವಿರುದ್ಧ ಅ.15ರವರೆಗೆ ಒತ್ತಾಯದ ಕ್ರಮ ಕೈಗೊಳ್ಳದಂತೆ 'ಸುಪ್ರೀಂ' ನಿರ್ದೇಶನಈಶಾನ್ಯ ದೆಹಲಿಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ತಂಡ ಜಾರಿಗೊಳಿಸಿದ ಸಮನ್ಸ್ಗೆ ಪ್ರತಿಕ್ರಿಯಿಸದ ಫೇಸ್ಬುಕ್ ಭಾರತದ ಉಪಾಧ್ಯಕ್ಷರ ವಿರುದ್ದ ಅ.15ರವರೆಗೆ ಯಾವುದೇ ಒತ್ತಾಯದ ಕ್ರಮ ಕೈಗೊಳ್ಳದಂತೆ ದೆಹಲಿ ವಿಧಾನಸಭೆಗೆ ಸುಪ್ರೀಂಕೋರ್ಟ್ ಬುಧವಾರ ಆದೇಶ ನೀಡಿದೆ. |