• Tag results for ಫೋಟೋಗಳು

50ನೇ ವಸಂತಕ್ಕೆ ಕಾಲಿಟ್ಟ ಭಾರತದ ಸ್ಪಿನ್ ದಂತಕಥೆ ಅನಿಲ್ ಕುಂಬ್ಳೆ; ಇಲ್ಲಿವೆ ಅವರ ಅಪರೂಪದ ಫೋಟೋಗಳು

ವಿಶ್ವ ಕ್ರಿಕೆಟ್‌ನ ಶ್ರೇಷ್ಠ ಲೆಗ್‌ಸ್ಪಿನ್ನರ್‌ಗಳಲ್ಲಿ ಒಬ್ಬರಾಗಿರುವ ಅನಿಲ್ ಕುಂಬ್ಳೆಯವರು 50ನೇ ವಸಂತಕ್ಕೆ ಕಾಲಿಟ್ಟಿದ್ದು, ನೀವು ನೋಡಿರದ ಅವರ ಅಪರೂಪದ ಫೋಟೊಗಳು ಇಲ್ಲಿವೆ.

published on : 17th October 2020

ಅಗಲಿದ ಅಜಾಶತ್ರುವಿಗೊಂದು ಚಿತ್ರನಮನ...

ಹಿರಿಯ ರಾಜಕಾರಣಿ, ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಪ್ರಣಬ್ ಮುಖರ್ಜಿ ಅವರು 50 ವರ್ಷಗಳ ಸಾರ್ವಜನಿಕ ಬದುಕಿನ ಯಾತ್ರೆ ಹಾಗೂ ಸೇನಾ ಆಸ್ಪತ್ರೆಯಲ್ಲಿ 21 ದಿನಗಳ ನೋವಿನ ಯಾತ್ರೆ ಎರಡನ್ನೂ ಮುಗಿಸಿ ಮರಳಿ ಬಾರದ ಊರಿಗೆ ಹೋಗಿದ್ದಾರೆ.  

published on : 1st September 2020

ತೆಲುಗಿನಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಕನ್ನಡತಿ ನಟಿ ನಭಾ ನಟೇಶ್!

ವಜ್ರಕಾಯ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಕನ್ನಡದ ನಟಿ ನಭಾ ನಟೇಶ್ ಸದ್ಯ ತೆಲುಗಿನಲ್ಲಿ ಸೂಪರ್ ಹಿಟ್ ಚಿತ್ರವನ್ನು ನೀಡಿದ್ದಾರೆ. ಇಸ್ಮಾರ್ಟ್ ಶಂಕರ್ ಬಾಕ್ಸ್ ಆಫೀಸ್ ನಲ್ಲಿ ಸಖತ್ ಸೌಂಡ್ ಮಾಡಿತ್ತು.

published on : 14th October 2019

ಕಣ್ಣು ಕುಕ್ಕುವಂತೆ ಫೋಟೋಶೂಟ್ ಮಾಡಿಸಿದ ಶಾನ್ವಿ ಶ್ರೀವಾತ್ಸವ್!

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಗೀತಾ ಚಿತ್ರದಲ್ಲಿ ಶಾನ್ವಿ ಶ್ರೀವಾತ್ಸ್ ನಟಿಸಿದ್ದು ಚಿತ್ರದ ಬಿಡುಗಡೆ ಎದುರು ನೋಡುತ್ತಿರುವ ನಟಿ ಹಾಟ್ ಆಗಿ ಫೋಟೋಶೂಟ್ ಮಾಡಿದ್ದು ಫೋಟೋಗಳು ವೈರಲ್ ಆಗಿವೆ.

published on : 23rd September 2019

ಪಿಂಕ್ ಡ್ರೆಸ್‌ನಲ್ಲಿ ಮಿಂಚಿದ ರ್ಯಾಂಬೊ ಬೆಡಗಿ ಆಶಿಕಾ!

ಪಿಂಕ್ ಡ್ರೆಸ್‌ನಲ್ಲಿ ಆಶಿಕಾ ಕಲರ್ ಫುಲ್ ಆಗಿ ಕಾಣಿಸಿರುವ ಫೋಟೋಗಳು.

published on : 20th August 2019