• Tag results for ಫೋರ್ಬ್ಸ್

ಫೋರ್ಬ್ಸ್ ವಿಶ್ವದ ಅತಿ ಹೆಚ್ಚು ಸಂಭಾವನೆ ಪಡೆಯುವ ನಟರ ಪಟ್ಟಿ- ಅಕ್ಷಯ್ ಕುಮಾರ್ ಗೆ 4ನೇ ಸ್ಥಾನ

ಜಾಗತಿಕವಾಗಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟರ ಪಟ್ಟಿಯನ್ನು ಫೋರ್ಬ್ಸ್ ನಿಯತಕಾಲಿಕೆ ಬಿಡುಗಡೆಗೊಳಿಸಿದೆ.೨೦೧೯ರಲ್ಲಿ ಅತಿ ಹೆಚ್ಚು ಸಂಬಾವನೆ ಪಡೆವ ನಟರ ಸಾಲಿನಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರಿಗೆ ನಾಲ್ಕನೇ ಸ್ಥಾನ ಲಭಿಸಿದೆ.

published on : 22nd August 2019

ಫೋರ್ಬ್ಸ್ ಶ್ರೀಮಂತ ಕ್ರೀಡಾಪಟು ಪಟ್ಟಿಯಲ್ಲಿ ಸ್ಥಾನಪಡೆದ ಭಾರತದ ಏಕೈಕ ಆಟಗಾರ್ತಿ ಪಿವಿ ಸಿಂಧು!

ಫೋರ್ಬ್ಸ್ ಶ್ರೀಮಂತ ಕ್ರೀಡಾಪಟು ಪಟ್ಟಿ ಬಿಡುಗಡೆಯಾಗಿದ್ದು ಇದರಲ್ಲಿ ಸ್ಥಾನ ಪಡೆದ ಭಾರತದ ಏಕೈಕ ಮಹಿಳಾ ಕ್ರೀಡಾಪಟುವಾಗಿ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಸ್ಥಾನ ಪಡೆದಿದ್ದಾರೆ.

published on : 8th August 2019

ವಿಶ್ವದ ಅತಿ ಹೆಚ್ಚು ಸಂಭಾವನೆ ಪಡೆಯುವ ನಟರ ಪಟ್ಟಿಯಲ್ಲಿ ಅಕ್ಷಯ್, ವಾರ್ಷಿಕ ಆದಾಯ ಎಷ್ಟು ಗೊತ್ತಾ?

ಫೋರ್ಬ್ಸ್‌ನ ವಿಶ್ವದ ಅತಿ ಹೆಚ್ಚು ಸಂಭಾವನೆ ಪಡೆಯುವ ನಟರ ಪಟ್ಟಿಯಲ್ಲಿ ಬಾಲಿವುಡ್ ಸ್ಟಾರ್ ಅಕ್ಷಯ್ ಕುಮಾರ್ ಸ್ಥಾನ ಪಡೆದಿದ್ದಾರೆ.

published on : 11th July 2019

ಫೋರ್ಬ್ಸ್ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಕ್ರಿಕೆಟಿಗ ವಿರಾಟ್ ಕೊಹ್ಲಿ

ವಿಶ್ವದಲ್ಲೇ ಅತಿ ಹೆಚ್ಚು ಸಂಭಾವನೆ ಪಡೆಯುವ 100 ಕ್ರೀಡಾಪಟುಗಳ 2019ರ ಫೋರ್ಬ್ಸ್ ಪಟ್ಟಿ ಬಿಡುಗಡೆಯಾಗಿದ್ದು, ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಕ್ರಿಕೆಟಿಗ ಎಂಬ ಕೀರ್ತಿಗೆ ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಭಾಜನರಾಗಿದ್ದಾರೆ.

published on : 12th June 2019

ಫೋರ್ಬ್ಸ್ ಪಟ್ಟಿ: ಅಮೆಜಾನ್ ಸಂಸ್ಥಾಪಕ ಬೆಜೊಸ್‌ ನಂ 1 ಶ್ರೀಮಂತ, ಮುಖೇಶ್ ಅಂಬಾನಿಗೆ 13ನೇ ಸ್ಥಾನ

ಪ್ರಸಿದ್ಧ ಫೋರ್ಬ್ಸ್ ನಿಯತಕಾಲಿಕವು ವಿಶ್ವದ ಶ್ರೀಮಂತರ ಪಟ್ಟಿಯನ್ನು ಪ್ರಕಟಿಸಿದ್ದು ಭಾರತದ ಉದ್ಯಮಿ, ರಿಲಯನ್ಸ್ ಸಮೂಹದ ಒಡೆಯ ಮುಖೇಶ್ ಅಂಬಾನಿ ಆರು ಸ್ಥಾನ ಮೇಲೇರಿ 13ನೇ ಸ್ಥಾನ ಪಡೆದಿದ್ದಾರೆ.

published on : 6th March 2019