ರಾಜ್ಯಫ್ರೀಡಂ ಪಾರ್ಕ್ಗೆ ಮಾತ್ರ ಪ್ರತಿಭಟನೆ ಸೀಮಿತ: ಆದೇಶ ಹಿಂಪಡೆಯಲು ಪ್ರತಿಭಟನೆ, ನೂರಾರು ಪ್ರತಿಭಟನಾಕಾರರ ಬಂಧನ, ಬಿಡುಗಡೆ
ಈ ಆದೇಶವು ಬೆಂಗಳೂರು ನಗರದ ಬೇರೆ ಯಾವುದೇ ಸ್ಥಳದಲ್ಲಿ ಪ್ರತಿಭಟನೆ ನಡೆಸುವುದನ್ನು ನಿರ್ಬಂಧಿಸುತ್ತದೆ ಮತ್ತು ಕೇವಲ 'ಫ್ರೀಡಂ ಪಾರ್ಕ್'ನಲ್ಲಿ ಮಾತ್ರ ಪ್ರತಿಭಟನೆ ನಡೆಸಲು ಅನುಮತಿ ನೀಡುತ್ತದೆ.