ತರಬೇತಿ ವಿಮಾನಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಭಾರತೀಯ ಮೂಲದ ಯುವತಿ ಸೇರಿದಂತೆ ಒಟ್ಟು ನಾಲ್ಕು ಮಂದಿ ತರಬೇತಿ ಪೈಲಟ್ ಗಳು ಸಾವನ್ನಪ್ಪಿರುವ ಘಟನೆ ಅಮೆರಿಕದ ಫ್ಲೋರಿಡಾದಲ್ಲಿ ನಡೆದಿದೆ.