ಫ್ಲೈದುಬೈ ದಾಳಿ

ಕ್ಯಾಪ್ಟನ್ ಸ್ಮಿತ್ ಮಚ್ಚರ್ ಮೇಲಿನ ದಾಳಿ ತನಿಖೆಗೆ NIA ಎಂಟ್ರಿ!
ಸೆಪ್ಟೆಂಬರ್ 30ರಂದು ಫ್ಲೈದುಬೈ ವಿಮಾನ ಕಾಕ್ಪಿಟ್ ಒಳಗೆ ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಮೇಲೆ ನಡೆದ ಮಾರಕ ದಾಳಿಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನಡೆಸಲಿದೆ.

ಫ್ಲೈದುಬೈ ದಾಳಿ 'ಭಯೋತ್ಪಾದಕ ಕೃತ್ಯ'; ಭಾರತೀಯ ಪೈಲಟ್ ಸ್ಮಿತ್ ಮಚ್ಚರ್ 'ನಿಜವಾದ ಹೀರೋ': UAE ಶ್ಲಾಘನೆ!
ಫ್ಲೈದುಬೈ ದಾಳಿಯನ್ನು ಭಯೋತ್ಪಾದಕ ಕೃತ್ಯ ಎಂದು UAE ಘೋಷಿಸಿದ್ದು ವಿಮಾನವನ್ನು ಅಪಘಾತದಿಂದ ರಕ್ಷಿಸಿ ಶೌರ್ಯ ಮೆರೆದ ಭಾರತೀಯ ಪೈಲಟ್ ಸ್ಮಿತ್ ಮಚ್ಚರ್ ಅವರನ್ನು ಶ್ಲಾಘಿಸಿದೆ.

