• Tag results for ಬಂಗಾಳ ಬಿಜೆಪಿ

ಡ್ರಗ್ಸ್ ಪ್ರಕರಣ: ಬಂಗಾಳ ಬಿಜೆಪಿ ಮುಖಂಡ ರಾಕೇಶ್ ಸಿಂಗ್ ಅರೆಸ್ಟ್

ಡ್ರಗ್ಸ್ ಪ್ರಕರಣಕ್ಕೆ ಸಾಂಬಂಧಿಸಿದಂತೆ ಪಶ್ಚಿಮ ಬಮ್ಗಾಳ ಬಿಜೆಪಿ ನಾಯಕ ರಾಕೇಶ್ ಸಿಂಗ್ ಅವರನ್ನು ಕೋಲ್ಕತ್ತಾ ಪೋಲೀಸರು ಬಂಧಿಸಿದ್ದಾರೆ.

published on : 23rd February 2021

ನೆಲೆ ವಿಸ್ತರಿಸಲು ಬೇರೆ ಪಕ್ಷಗಳ ನಾಯಕರನ್ನೂ ಸೇರಿಸಿಕೊಳ್ಳುವುದು ಅಗತ್ಯ: ಬಂಗಾಳ ಬಿಜೆಪಿ ಮುಖ್ಯಸ್ಥ 

ವಿಧಾನಸಭಾ ಚುನಾವಣೆಗೆ ಸಜ್ಜಾಗಿರುವ ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ನಿಂದ ಬಿಜೆಪಿಗೆ ಸೇರ್ಪಡೆಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. 

published on : 25th January 2021

ದೀದಿಯನ್ನು ಬೆಂಬಲಿಸುವವರಿಗೆ ಬಿಜೆಪಿ ನಾಯಕನಿಂದ ಕೈಕಾಲು ಮುರಿಯುವ, ಕೊಲೆ ಮಾಡುವ ಬೆದರಿಕೆ!

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ತಯಾರಿ ನಡೆಯುತ್ತಿದ್ದು, ಮಮತಾ ಬ್ಯಾನರ್ಜಿಯನ್ನು ಬೆಂಬಲಿಸುವವರಿಗೆ ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಕೈ-ಕಾಲು ಮುರಿಯುವ ಕೊಲೆ ಮಾಡುವ ಬೆದರಿಕೆಯನ್ನು ಹಾಕಿದ್ದಾರೆ. 

published on : 9th November 2020