• Tag results for ಬಂಟ್ವಾಳ

'ಜೈ ಶ್ರೀರಾಮ್' ಜಪಿಸಲು ಒತ್ತಾಯ: ನಾಲ್ವರ ವಿರುದ್ಧ ಪ್ರಕರಣ ದಾಖಲು

ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿ 'ಜೈ ಶ್ರೀ ರಾಮ್' ಎಂದು ಜಪಿಸುವಂತೆ ಒತ್ತಾಯಿಸಿದ ಆರೋಪದ ಮೇಲೆ ವಿಟ್ಲ ಪೊಲೀಸರು ಭಜರಂಗದಳದ ಮುಖಂಡ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

published on : 29th May 2020

ಮಂಗಳೂರು: ಆಶಾ ಕಾರ್ಯಕರ್ತೆ ಮೇಲೆ ಮಂತ್ರವಾದಿಯಿಂದ ಪೊರಕೆಯಿಂದ ಹಲ್ಲೆ

ಮನೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಸೇರುತ್ತಿದ್ದ ಜನರ ಬಗ್ಗೆ ವಿಚಾರಿಸಿದ್ದಕ್ಕೆ ಆಶಾ ಕಾರ್ಯಕರ್ತೆ ಮೇಲೆ ಪೊರಕೆಯಲ್ಲಿ ಹಲ್ಲೆಗೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಎಂಬಲ್ಲಿ ಸಂಭವಿಸಿದೆ.

published on : 11th May 2020

ಬಂಟ್ವಾಳ: ಕ್ಷುಲ್ಲಕ ಕಾರಣಕ್ಕೆ ಗೃಹಿಣಿ ಆತ್ಮಹತ್ಯೆ

ಷುಲ್ಲಕ ಕಾರಣಕ್ಕೆ ಗೃಹಿಣಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್ ಕೈಕಂಬ ಸಮೀಪದ ಪೆರ್ಲ ಎಂಬಲ್ಲಿ ಶನಿವಾರ ನಡೆದಿದೆ.  

published on : 4th April 2020

ಬಂಟ್ವಾಳ: ಕೊರೋನಾ ತಗುಲಿದೆ ಎಂಬ ಶಂಕೆ, ವ್ಯಕ್ತಿ ಆತ್ಮಹತ್ಯೆ

ತನಗೆ ಕೊರೋನಾ ಸೋಂಕು ತಗುಲಿದೆ ಎಂದು ಶಂಕಿಸಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ನಡೆದಿದೆ.  

published on : 27th March 2020

ಮಂಗಳೂರು ವೆನ್ಲ್ಯಾಕ್ ಆಸ್ಪತ್ರೆಯಿಂದ ಪರಾರಿಯಾದ ಕೊರೋನಾ ಶಂಕಿತ ಬಂಟ್ವಾಳದಲ್ಲಿ ಪತ್ತೆ!

ಕೊರೋನಾವೈರಸ್ ಶಂಕೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯೊಬ್ಬ ಮಂಗಳುರು ವೆನ್ಲಾಕ್ ಆಸ್ಪತ್ರೆಯಿಂದ ಪರಾರಿಯಾಗಿದ್ದು ಸಧ್ಯ ಆತನನ್ನು ಮಾರ್ಚ್ 9, ಸೋಮವಾರ ಪೊಲೀಸರು ಬಂಟ್ವಾಳದಲ್ಲಿ ಪತ್ತೆಹಚ್ಚಿದ್ದಾರೆ.

published on : 9th March 2020

ಬಂಟ್ವಾಳ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಸಿಬ್ಬಂದಿ ಬಂಧನ

ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿಯಗೆ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಕಾಲೇಜಿನ ಬೋಧಕೇತರ ಸಿಬ್ಬಂದಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.

published on : 6th January 2020

ಗ್ರಹಣದ ದಿನವೇ ನಡೀತು ಬರ್ಬರ ಹತ್ಯೆ! ಹಣಕ್ಕಾಗಿ ಸೋದರನನ್ನೇ ಕೊಂದ

ಗ್ರಹಣದ ದಿನವಾದ ಗುರುವಾರ (ಡಿಸೆಂಬರ್ ೨೬)ರಂದೇ ಬರ್ಬರ ಹತ್ಯೆಗೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಸಾಕ್ಷಿಯಾಗಿದೆ. ಹಣದ ವಿಚಾರದಲ್ಲಿ ಸೋದರರ ನಡುವೆ ಉಂತಾದ ಕಗಳ ತಮ್ಮನ ಕೊಲೆಯಲ್ಲಿ ಅಂತ್ಯ ಕಂಡ ಘಟನೆ ಬಂಟ್ವಾಳದ ಮೇಲ್ಕಾರ್ ಸಮೀಪ ಬೋಳಂಗಡಿ ಎಂಬಲ್ಲಿ ನಡೆದಿದೆ.

published on : 26th December 2019

ಬಾಬರಿ ಮಸೀದಿ ಧ್ವಂಸ ಘಟನೆ ಮರುಸೃಷ್ಟಿ: ಕಲ್ಕಡ್ಕ ಪ್ರಭಾಕರ ಭಟ್ ವಿರುದ್ಧ ಕೇಸು ದಾಖಲು

ತಮ್ಮ ಶಾಲೆಯಲ್ಲಿ ನಡೆದ ಕ್ರೀಡೋತ್ಸವದ ವೇಳೆ ಬಾಬರಿ ಮಸೀದಿ ಧ್ವಂಸ ಘಟನೆ ಮರುಸೃಷ್ಟಿ ಮಾಡಿದ್ದಕ್ಕಾಗಿ ಆರ್​ಎಸ್ಎಸ್ ಮುಖಂಡ ಕಲ್ಕಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲಾಗಿದೆ.  

published on : 17th December 2019

ಬಂಟ್ವಾಳದಲ್ಲಿ ಭೂಕುಸಿತದಿಂದ ಮೂವರು ಕಟ್ಟಡ ಕಾರ್ಮಿಕರು ಸಾವು

ಪಟ್ಟಣದಲ್ಲಿ ಶನಿವಾರ ಕಟ್ಟಡ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂವರು ಕಟ್ಟಡ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

published on : 8th December 2019

ಬಂಟ್ವಾಳ: ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಮಾರಕಾಸ್ತ್ರಗಳಿಂದ ದಾಳಿ

ಬಂಟ್ವಾಳ ತಾಲೂಕಿನ ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಡೆದಿದೆ.  

published on : 30th November 2019

ಹಿರಿಯ ಸಾಹಿತಿ ಡಾ. ಏರ್ಯ ಲಕ್ಷ್ಮೀನಾರಾಯಣ ಆಳ್ವ ವಿಧಿವಶ

ಶ್ರೇಷ್ಠ ಸಾಹಿತಿ, ಜಾನಪದ ತಜ್ಞ, ಧಾರ್ಮಿಕ, ಸಾಮಾಜಿಕ ಧುರೀಣ, ಸಹಕಾರಿ ರಂಗದ ನೇತಾರ, ಅಸಾಮಾನ್ಯ ಸಂಘಟಕ, ನಿತ್ಯ ಕಾರ್ಯಶೀಲ ಡಾ. ಏರ್ಯ ಲಕ್ಷ್ಮೀನಾರಾಯಣ ಆಳ್ವ (94)....

published on : 28th July 2019

ಬಂಟ್ವಾಳ: ಕಾರು-ಟ್ಯಾಂಕರ್ ನಡುವೆ ಭೀಕರ ಅಪಘಾತ; ಐವರ ದುರ್ಮರಣ

ಕಾರು ಮತ್ತು ಟ್ಯಾಂಕರ್‌ ನಡುವಿನ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ ಐವರು ಮೃತಪಟ್ಟ ಭೀಕರ ಘಟನೆ ಬ್ರಹ್ಮರ ಕೂಟ್ಲು ಟೋಲ್‌ ಗೇಟ್‌ ಸಮೀಪ ಶುಕ್ರವಾರ ನಡೆದಿದೆ....

published on : 19th July 2019

ಬಂಟ್ವಾಳ: ಅತಿಥಿ ಶಿಕ್ಷಕರಿಗೆ ವೇತನ ನೀಡಲು ಶಾಲೆಯಲ್ಲಿ ಮಲ್ಲಿಗೆ ಬೆಳೆಸುತ್ತಿರುವ ಮಕ್ಕಳು!

ಇಬ್ಬರು ಅತಿಥಿ ಶಿಕ್ಷಕರಿಗೆ ವೇತನ ನೀಡಲು ಬಂಟ್ವಾಳ ತಾಲ್ಲೂಕಿನ ಒಜಲಾ ಗ್ರಾಮದ ಸರ್ಕಾರಿ ಕಿರಿಯ ...

published on : 4th July 2019

ಅಡಿಕೆ ಮರ ಏರುವ ಯಂತ್ರ ಆವಿಷ್ಕರಿಸಿದ ಬಂಟ್ವಾಳ ರೈತ: ಮಹೀಂದ್ರಾ ಗ್ರೂಪ್‌ನ ಅಧ್ಯಕ್ಷರ ಪ್ರಶಂಸೆ

ರೈತನೊಬ್ಬ ಅಡಕೆ ಮರವನ್ನು ಯಂತ್ರವೊಂದರ ಸಹಾಯದಿಂದ ಹತ್ತುವ ವಿಡಿಯೋ ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು...

published on : 20th June 2019

ಬಂಟ್ವಾಳ: ಲಾರಿ-ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಟಿಪ್ಪರ್ ಲಾರಿಗೆ ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿರಿವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ನಡೆದಿದೆ.

published on : 8th May 2019