• Tag results for ಬಂಡಾಯ ಶಾಸಕರು

ವಲಸಿಗರಿಗೆ ಡಮ್ಮಿ ಖಾತೆ ನೀಡಿ ಯೂಸ್ ಅಂಡ್ ಥ್ರೋ ಮಾಡಿದ್ದಾರೆ: ಡಿ.ಕೆ. ಶಿವಕುಮಾರ್

ವಲಸಿಗರಿಗೆ ಡಮ್ಮಿ ಖಾತೆ ನೀಡಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಯೂಸ್ ಅಂಡ್ ಥ್ರೋ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಲೇವಡಿ ಮಾಡಿದ್ದಾರೆ.

published on : 22nd January 2021

ರಾಜಸ್ಥಾನ ಬಿಕ್ಕಟ್ಟು: ಬಂಡಾಯ ಶಾಸಕರೊಂದಿಗೆ ಮಾತುಕತೆಗೆ ಕಾಂಗ್ರೆಸ್ ಸಿದ್ಧ- ಅವಿನಾಶ್ ಪಾಂಡೆ

ಸಚಿನ್ ಪೈಲಟ್ ಬಣದ ಶಾಸಕರ ಅನರ್ಹತೆ ಕುರಿತಂತೆ ಹೈಕೋರ್ಟ್ ಇಂದು ತೀರ್ಪು ನೀಡುವ ಸಾಧ್ಯತೆ ಇದೆ. ಒಂದು ವೇಳೆ ತೀರ್ಪು ಸ್ಪೀಕರ್ ನೋಟಿಸ್ ಪರವಾಗಿ ಬಿದ್ದರೂ ಬಂಡಾಯ ಶಾಸಕರೊಂದಿಗೆ ಮಾತುಕತೆ ನಡೆಸಲು ಕಾಂಗ್ರೆಸ್ ಸಿದ್ಧವಿರುವುದಾಗಿ ರಾಜಸ್ಥಾನ ಕಾಂಗ್ರೆಸ್ ಉಸ್ತುವಾರಿ ಅವಿನಾಶ್ ಪಾಂಡೆ ಹೇಳಿದ್ದಾರೆ.

published on : 21st July 2020