ಉತ್ತರ ಪ್ರದೇಶದಲ್ಲಿ ಲೋಕಸಭಾ ಚುನಾವಣೆಗೆ ಪ್ರಚಾರ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ವಿಪಕ್ಷಗಳ ಮೈತ್ರಿ ವಿರುದ್ಧ ಹಿಗ್ಗಾ-ಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.