• Tag results for ಬಡ್ಡಿ ದರ

ಪಿಪಿಎಫ್, ಕೆವಿಪಿ, ಇನ್ನಿತರ ಸಣ್ಣ ಉಳಿತಾಯದ ಮೇಲಿನ ಬಡ್ಡಿ ದರ ಕಡಿತಗೊಳಿಸಿದ ಮೋದಿ ಸರ್ಕಾರ!

ಕೊರೋನಾ ಸಂಕಷ್ಟದಲ್ಲಿ ಸಿಲುಕಿರುವ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಮತ್ತೊಂದು ಹೊಡೆತ ನೀಡಿದ್ದು, ಪಿಪಿಎಫ್, ಕೆವಿಪಿ, ಇನ್ನಿತರ ಉಳಿತಾಯಗಳ ಮೇಲಿನ ಬಡ್ಡಿದರವನ್ನು ಕಡಿತಗೊಳಿಸಿದೆ. 

published on : 31st March 2021

ಎಸ್ ಬಿಐ ಗೃಹ ಸಾಲ ಬಡ್ಡಿ ದರ ಕಡಿತ: ವಿವರಗಳು ಹೀಗಿವೆ...

ದೇಶದ ಅತಿ ದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗೃಹ ಸಾಲ ಬಡ್ಡಿ ದರವನ್ನು ಕಡಿತಗೊಳಿಸಿದೆ. 

published on : 2nd March 2021

ಲಾಕ್‌ಡೌನ್ ಸಮಯದಲ್ಲಿ ಉಳಿತಾಯ ಮೇಲಿನ ಬಡ್ಡಿದರ ಕಡಿತದ ಸರ್ಕಾರದ ಕ್ರಮಕ್ಕೆ ಚಿದಂಬರಂ ಟೀಕೆ

ಹಲವು ಉಳಿತಾಯಗಳ ಮೇಲಿನ ಬಡ್ಡಿದರವನ್ನು ಕಡಿತಗೊಳಿಸುವ ನಿರ್ಧಾರ ತೆಗೆದುಕೊಂಡಿರುವ ಕೇಂದ್ರ ಸರ್ಕಾರವನ್ನು ರುವ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಟೀಕಿಸಿದ್ದಾರೆ.

published on : 1st April 2020