• Tag results for ಬದಲಾವಣೆ

ರಾಜ್ಯ ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆಸಿಲ್ಲ: ಸಚಿವ ಬೊಮ್ಮಾಯಿ ಸ್ಪಷ್ಟನೆ

ಕೋವಿಡ್ ನಂತಹ ಸಮಯದಲ್ಲಿ ನಾಯಕತ್ವ ಬದಲಾವಣೆ ವಿಚಾರವು ಅಪ್ರಸ್ತುತವಾಗಿದ್ದು, ಅಂತಹ ಯಾವುದೇ ಚರ್ಚೆಗಳೂ ನಡೆದಿಲ್ಲ. ಕೇವಲ ರಾಜ್ಯದಲ್ಲಿನ ಕೊರೋನಾ ಸ್ಥಿತಿಗತಿಗಳ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಚರ್ಚೆ ನಡೆಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. 

published on : 11th May 2021

ಕೇವಲ 100 ಘಂಟೆಗಳಲ್ಲಿ ಬಿಬಿಎಂಪಿ ಬೆಡ್ ಬುಕ್ಕಿಂಗ್ ವಿಧಾನದಲ್ಲಿ ಮಹತ್ವದ 4 ಸುಧಾರಣೆಗಳು: ತೇಜಸ್ವಿ ಸೂರ್ಯ

ಬಿಬಿಎಂಪಿ ಬೆಡ್ ಹಂಚಿಕೆ ಪದ್ಧತಿಯಲ್ಲಿ  ಹಲವು ಸುಧಾರಣೆಗಳಿಗೆ ಕೋರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ  ಅವರಿಗೆ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿ ಕೇವಲ 100 ಘಂಟೆಗಳಲ್ಲಿ ಮಹತ್ವದ ನಾಲ್ಕು ಸುಧಾರಣೆಗಳು ಕಾರ್ಯರೂಪಕ್ಕೆ ಬಂದಿರುವುದಾಗಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

published on : 10th May 2021

'ಲೆಟ್ಸ್ ಬ್ರೇಕ್ ಅಪ್' ಕಲಾವಿದರು ಬದಲು: ಪ್ರಮುಖ ಪಾತ್ರದಲ್ಲಿ ರಚನಾ ಇಂದರ್, ಶ್ರೀ ಮಹಾದೇವ್

ಸ್ವರೂಪ್ ನಿರ್ದೇಶನದ ಲೆಟ್ಸ್ ಬ್ರೇಕ್ ಅಪ್ ಸಿನಿಮಾ ಕಲಾವಿದರು ಬದಲಾಗಿದ್ದಾರೆ. ಇರುವುದೆಲ್ಲವ ಬಿಟ್ಟು ಸಿನಿಮಾದ ಶ್ರೀ ಮಹಾದೇವ್, ಮತ್ತು ಲವ್ ಮಾಕ್ಟೇಲ್ ನಟಿ ರಚನಾ ಇಂದರ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

published on : 28th April 2021

ತಾಪಮಾನ ಏರಿಕೆ: ರಾಜ್ಯ ಸರ್ಕಾರಿ ಉದ್ಯೋಗಿಗಳ ಕೆಲಸದ ಸಮಯದಲ್ಲಿ ಬದಲಾವಣೆ

ಅಧಿಕ ತಾಪಮಾನದಿಂದ ರಾಜ್ಯದ ಉತ್ತರ ಕರ್ನಾಟಕದ 8 ಜಿಲ್ಲೆಗಳಲ್ಲಿನ ರಾಜ್ಯ ಸರ್ಕಾರಿ ಉದ್ಯೋಗಿಗಳ ಕೆಲಸದಲ್ಲಿ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.

published on : 11th April 2021

ಉಪ ಚುನಾವಣೆ ನಂತರ ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ? ಏಪ್ರಿಲ್ 18ರ ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ

ಪಕ್ಷ ಮತ್ತು ಸರ್ಕಾರದ ಹಲವು ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಬಿಜೆಪಿ ಕೋರ್ ಕಮಿಟಿ ಏಪ್ರಿಲ್ 18 ರಂದು ಸಭೆ ಸೇರಲಿದೆ.

published on : 9th April 2021

ಹವಾಮಾನ ಬದಲಾವಣೆ ಶೃಂಗಸಭೆ, ಪ್ರಧಾನಿ ಮೋದಿಗೆ ಅಮೆರಿಕ ಅಧ್ಯಕ್ಷರ ಆಹ್ವಾನ, ಪಟ್ಟಿಯಲ್ಲಿಲ್ಲ ಇಮ್ರಾನ್ ಖಾನ್ ಹೆಸರು! 

ಏಪ್ರಿಲ್ 22 ಮತ್ತು 23ರಂದು ವರ್ಚುವಲ್ ಆಗಿ ನಡೆಯುವ ಹವಾಮಾನ ಬದಲಾವಣೆ ಶೃಂಗಸಭೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ವಿಶ್ವದ 40 ನಾಯಕರನ್ನು ಅಮೆರಿಕ ಅಧ್ಯಕ್ಷ ಜೊ ಬೈಡನ್ ಸ್ವಾಗತಿಸಿದ್ದಾರೆ.

published on : 28th March 2021

ಮೇ 2ರ ನಂತರ  ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ; ಯತ್ನಾಳ್

ಐದು ರಾಜ್ಯಗಳಲ್ಲಿ ನಡೆಯುತ್ತಿರುವ  ವಿಧಾನಸಭೆ ಚುನಾವಣೆ ಕೊನೆಗೊಳ್ಳುತ್ತಿದ್ದಂತೆಯೇ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಲಿದೆ

published on : 21st March 2021

ಜೆಇಇ ಮುಖ್ಯ ಪರೀಕ್ಷೆ ದಿನಾಂಕ ಪರಿಷ್ಕರಣೆ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್ ಟಿಎ) ಜಂಟಿ ಪ್ರವೇಶ ಪರೀಕ್ಷೆ(ಜೆಇಇ ಮುಖ್ಯ)ಯ ಮಾರ್ಚ್ ದಿನಾಂಕಗಳನ್ನು ಪರಿಷ್ಕರಿಸಿದೆ.

published on : 13th March 2021

ಉತ್ತರಾಖಂಡ್: ಬಿಜೆಪಿ ಕೋರ್ ಕಮಿಟಿ ದಿಢೀರ್ ಸಭೆ; ಸರ್ಕಾರದಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ

ಉತ್ತರಾಖಂಡ್ ನಲ್ಲಿ ಬಿಜೆಪಿಯ ಕೋರ್ ಕಮಿಟಿ ಸಭೆ ದಿಢೀರ್ ನಡೆದಿದ್ದು ಸರ್ಕಾರದಲ್ಲಿ ಮಹತ್ವದ ಬದಲಾವಣೆಗಳಾಗುವ ಸಾಧ್ಯತೆಗಳಿವೆ. 

published on : 7th March 2021

ಪ್ರಧಾನಿ ಮೋದಿ ಭೇಟಿ ಮಾಡಿದ ಸಿಒಪಿ26 ಅಧ್ಯಕ್ಷ ಅಲೋಕ್ ಶರ್ಮಾ, ಹವಾಮಾನ ಬದಲಾವಣೆ ಕುರಿತು ಚರ್ಚೆ

ಭಾರತೀಯ ಮೂಲದ ಬ್ರಿಟನ್ ಸಚಿವ ಹಾಗೂ ವಿಶ್ವಸಂಸ್ಥೆಯ 26ನೇ ಹವಾಮಾನ ಬದಲಾವಣೆ ಸಮ್ಮೇಳನದ(ಸಿಒಪಿ26) ಅಧ್ಯಕ್ಷ ಅಲೋಕ್ ಶರ್ಮಾ ಅವರು ಮಂಗಳವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ...

published on : 16th February 2021

ಚಮೋಲಿ ವಿಪತ್ತು: ಮತ್ತೊಂದು ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರು, ರಕ್ಷಣಾ ಕಾರ್ಯತಂತ್ರದಲ್ಲಿ ಬದಲಾವಣೆ!

 ಮತ್ತೊಂದು ಸುರಂಗದಲ್ಲಿ 37 ಕಾರ್ಮಿಕರು ಸಿಲುಕಿರುವ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಚಮೋಲಿ ಜಿಲ್ಲೆಯ ತಪೋವನ ಜಲವಿದ್ಯುತ್ ಯೋಜನೆಯ ಸುರಂಗದಲ್ಲಿ ರಕ್ಷಣಾ ಕಾರ್ಯತಂತ್ರದಲ್ಲಿ ಬದಲಾವಣೆ ಮಾಡಲಾಗಿದೆ.

published on : 11th February 2021

ಜೆಎನ್ ಯು ಹೆಸರು ಬದಲಾವಣೆ ಪ್ರಸ್ತಾವ ಇಲ್ಲ- ಪೋಖ್ರಿಯಾಲ್ 

ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ಹೆಸರು ಬದಲಾವಣೆಯ ಪ್ರಸ್ತಾವ ಇಲ್ಲ ಎಂದು ಕೇಂದ್ರ  ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಸೋಮವಾರ ಹೇಳಿದ್ದಾರೆ.

published on : 8th February 2021

ಯಾವುದೇ ಪ್ರಶ್ನೆಗೆ ಉತ್ತರಿಸಲು ನಾವು ಮುಕ್ತವಾಗಿದ್ದೇವೆ: ಭಾರತ ಸರ್ಕಾರಕ್ಕೆ ವಾಟ್ಸಾಪ್ ಸ್ಪಷ್ಟನೆ

ಫೇಸ್‌ಬುಕ್‌ನೊಂದಿಗೆ ಬಳಕೆದಾರರ ಡೇಟಾವನ್ನು ಹಂಚಿಕೊಳ್ಳುವ ಸಾಮರ್ಥ್ಯ ವಿಸ್ತರಿಸುವ ಆಲೋಚನೆ ಹೊಂದಿಲ್ಲ ಮಾತ್ರವಲ್ಲದೆ ಈ ವಿಷಯದ ಕುರಿತು ಪ್ರಶ್ನೆಗಳಿಗೆ ಉತ್ತರಿಸಲು ನಾವು ಮುಕ್ತವಾಗಿದ್ದೇವೆ ಎಂದು ವಾಟ್ಸಾಪ್ ಹೇಳಿದೆ.

published on : 20th January 2021

ಬದಲಾವಣೆಗೆ ಒಪ್ಪಿದ 'ತಾಂಡವ್' ತಂಡ! ವಿವಾದಕ್ಕೆ ಇದೇ ಪ್ರಮುಖ ಕಾರಣ!

ವಿವಾದಿತ ವೆಬ್ ಧಾರಾವಾಹಿಯಲ್ಲಿ ಬದಲಾವಣೆ ಮಾಡುವುದಾಗಿ ತಾಂಡವ್ ಧಾರಾವಾಹಿಯ ನಿರ್ಮಾಣ ತಂಡ ಮಂಗಳವಾರ ಹೇಳಿದೆ.

published on : 19th January 2021

ಗೌಪ್ಯತೆ ನೀತಿಯಲ್ಲಿನ ಬದಲಾವಣೆಗಳನ್ನು ಹಿಂಪಡೆಯಿರಿ: ವಾಟ್ಸಾಪ್‌ಗೆ ಭಾರತ ಸರ್ಕಾರ ಪತ್ರ

ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್ ನ  ಗೌಪ್ಯತೆ ನೀತಿಯಲ್ಲಿ ಇತ್ತೀಚಿನ ಬದಲಾವಣೆಗಳನ್ನು ಹಿಂತೆಗೆದುಕೊಳ್ಳುವಂತೆ ಭಾರತ ಸರ್ಕಾರ ವಾಟ್ಸಾಪ್ ಗೆ ಪತ್ರ ಬರೆದಿದ್ದು  ಏಕಪಕ್ಷೀಯ ಬದಲಾವಣೆ ನ್ಯಾಯಯುತ ಮತ್ತು ಸ್ವೀಕಾರಾರ್ಹವಲ್ಲ ಎಂದು ಹೇಳಿದೆ. 

published on : 19th January 2021
1 2 3 >