ರಾಜ್ಯಸಿದ್ದರಾಮಯ್ಯ ಅಹಿಂದ ಸಭೆ ಮಾಡಿದರೆ ತಪ್ಪೇನು? ಒಂದೇ ಪಕ್ಷದವರು ಚೆನ್ನಾಗಿಯೇ ಇದ್ದಾರೆ, ನೀವು ಯಾಕೆ ತಲೆಕೆಡಿಸಿಕೊಳ್ಳುತ್ತೀರಿ; ಡಿಕೆ ಶಿವಕುಮಾರ್
ನನಗೂ ಈ ವಿಚಾರ ಗೊತ್ತಿದೆ. ಸಿದ್ದರಾಮಯ್ಯ ಅವರು ಇದ್ದಾಗಲೂ ಈ ಸಮಸ್ಯೆ ಇತ್ತು. ಯಾವುದಾದರೂ ಒಂದು ಕಡೆ ಕೆರೆ ನಿರ್ಮಿಸಬೇಕು ಎಂಬ ಬೇಡಿಕೆಯಿದೆ. ವರದಿ ಬಂದ ನಂತರ ಮಾತನಾಡುತ್ತೇನೆ" ಎಂದರು.