• Tag results for ಬಸನಗೌಡ ಪಾಟೀಲ್ ಯತ್ನಾಳ್

ಬಸನಗೌಡ ಪಾಟೀಲ್ ಯತ್ನಾಳ್, ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳುವ ತರಾತುರಿಯಲ್ಲಿ ಹೈಕಮಾಂಡ್ ಇಲ್ಲ: ಡಿ.ವಿ. ಸದಾನಂದ ಗೌಡ 

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳಲು ಪಕ್ಷದ ಹೈಕಮಾಂಡ್ ತರಾತುರಿಯಲ್ಲಿ ಇಲ್ಲ ಎಂದು ಕೇಂದ್ರ ರಸಗೊಬ್ಬರ ಖಾತೆ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ.

published on : 12th April 2021

60 ದಿನ ಹಿಂದೇನೇ ನೊಟೀಸ್ ಕೊಟ್ಟಿದ್ದರೂ ಪಕ್ಷದಿಂದ ನನ್ನ ಮೇಲೆ ಕ್ರಮ ಜರುಗಿಸಲಾಗಲಿಲ್ಲ: ಯತ್ನಾಳ್

ಮೇ 2 ರ ಬಳಿಕ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಖಚಿತವಾಗಿದ್ದು, ಉತ್ತರ ಕರ್ನಾಟಕದವರೇ ಮುಂದಿನ ಮುಖ್ಯಮಂತ್ರಿಯಾಗುತ್ತಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ. 

published on : 7th April 2021

ಅರುಣ್ ಸಿಂಗ್ ಇಡೀ ರಾಜ್ಯಕ್ಕೇ ಉಸ್ತುವಾರಿ, ಬರೀ ಸಿಎಂಗೆ ಅಲ್ಲ, ಎಲ್ಲಾ ಖಾತೆಗಳನ್ನು ವಿಜಯೇಂದ್ರಗೇ ನೀಡಿ: ಯತ್ನಾಳ್

ಎಲ್ಲಾ ಮಂತ್ರಿಗಳು ಯಾಕೆ ಬೇಕು, ಎಲ್ಲಾ ಖಾತೆಗಳನ್ನು ನಿಮ್ಮ ಮಗ ವಿಜಯೇಂದ್ರಗೇ ವಹಿಸಿಕೊಡುವುದು ಸೂಕ್ತ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

published on : 2nd April 2021

ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಪಕ್ಷದ ಏಜೆಂಟ್, ಕೂಡಲೇ ಪಕ್ಷದಿಂದ ಉಚ್ಛಾಟಿಸಬೇಕು: ಎಂ.ಪಿ.ರೇಣುಕಾಚಾರ್ಯ

ಸಿಎಂ ಬಿಎಸ್ ಯಡಿಯೂರಪ್ಪ ನಾಯಕತ್ವದ ಬಗ್ಗೆ ಪ್ರಶ್ನೆ ಮಾಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಪಕ್ಷದ ಏಜೆಂಟ್ ಆಗಿದ್ದು, ಅವರು  ಹೇಳಿದಂತೆ ಮಾತನಾಡುತ್ತಿದ್ದಾರೆ. ಇವರನ್ನು ಕೂಡಲೇ ಪಕ್ಷದಿಂದ ಉಚ್ಛಾಟಿಸಬೇಕು ಎಂದು ಬಿಜೆಪಿ ನಾಯಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

published on : 21st March 2021

ಮೇ 2ರ ನಂತರ  ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ; ಯತ್ನಾಳ್

ಐದು ರಾಜ್ಯಗಳಲ್ಲಿ ನಡೆಯುತ್ತಿರುವ  ವಿಧಾನಸಭೆ ಚುನಾವಣೆ ಕೊನೆಗೊಳ್ಳುತ್ತಿದ್ದಂತೆಯೇ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಲಿದೆ

published on : 21st March 2021

ಯತ್ನಾಳ್ ಹೇಳಿಕೆ ಗಂಭೀರವಾಗಿ ಪರಿಗಣಿಸುವುದಿಲ್ಲ: ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

ರಾಜ್ಯದಲ್ಲಿ ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರ ಮತ್ತು ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಅಭ್ಯರ್ಥಿಗಳ ಕುರಿತು ನಾಳೆ ಚರ್ಚೆ ಮಾಡಲಾಗುವುದು ಎಂದು ರಾಜ್ಯ ಬಿಜೆಪಿ ಉಸ್ತುವಾರಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ.

published on : 19th March 2021

ಶಿವಮೊಗ್ಗ ಜಿಲ್ಲೆಗೆ ಬೆಣ್ಣೆ, ವಿಜಯಪುರಕ್ಕೆ ಸುಣ್ಣ, ಉತ್ತರ ಕರ್ನಾಟಕಕ್ಕೆ ಅನ್ಯಾಯ: ಬಿಜೆಪಿ ಶಾಸಕ ಯತ್ನಾಳ್

ಶಿವಮೊಗ್ಗ ಜಿಲ್ಲೆಗೆ ಬೆಣ್ಣೆ, ವಿಜಯಪುರ ಜಿಲ್ಲೆಗೆ ಸುಣ್ಣ ಕೊಟ್ಟಂತಾಗಿದೆ. ಉತ್ತರ ಕರ್ನಾಟಕದ ಅಭಿವೃದ್ಧಿಗೆ ತಾರತಮ್ಯ ಏಕೆ ಎಂದು ಆಡಳಿತ ಪಕ್ಷದ ಶಾಸಕರೇ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಪ್ರಸಂಗ ಬುಧವಾರ ವಿಧಾನಸಭೆಯಲ್ಲಿ ನಡೆಯಿತು.

published on : 17th March 2021

ಅಪ್ಪಮಕ್ಕಳ ಸಿಡಿ ಸಹ ಇದೆ, ಸಿಡಿ ಇಟ್ಟುಕೊಂಡೇ ಬ್ಲ್ಯಾಕ್ಮೇಲ್ ಮಾಡುವ ಕೆಲ ನಾಯಕರು ರಾಜ್ಯದಲ್ಲಿದ್ದಾರೆ: ಯತ್ನಾಳ್

ಅಪ್ಪಮಕ್ಕಳ ಸಿಡಿ ಸಹ ಕೆಲವರ ಬಳಿಯಿದ್ದು, ಆ ಸಿಡಿಗಳನ್ನು ಸಹ ಇಷ್ಟರಲ್ಲಿಯೇ ಬಿಡುಗಡೆ ಮಾಡುತ್ತಾರೆ. ಸಿಡಿ ಇಟ್ಟುಕೊಂಡೇ ಬ್ಲ್ಯಾಕ್ಮೇಲ್ ಮಾಡುವ ಎರಡು ಪಕ್ಷಗಳ ಕೆಲ ರಾಜಕೀಯ ನಾಯಕರು ನಮ್ಮ ರಾಜದಲ್ಲಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

published on : 10th March 2021

ರಾಜ್ಯಕ್ಕೆ ಬಂದ ನಂತರ ತಕ್ಕ ಪ್ರತ್ಯುತ್ತರ ನೀಡುತ್ತೇನೆ: ಕಾಂಗ್ರೆಸ್ ನ ಬಿ ಟೀಂ ಎಂದ ಸಚಿವರಿಗೆ ಯತ್ನಾಳ್ ತಿರುಗೇಟು

ನಾನು ಕರ್ನಾಟಕಕ್ಕೆ ಹಿಂದಿರುಗಿದ ನಂತರ ಅವರಿಗೆ ತಕ್ಕ ಪ್ರತ್ಯುತ್ತರ ನೀಡುತ್ತೇನೆ" ಎಂದು ಹೇಳುವ ಮೂಲಕ ವಿಜಾಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‍...

published on : 23rd February 2021

ಕಾಂಗ್ರೆಸ್‍ನ ಬಿ ಟೀಂನಂತೆ ವರ್ತಿಸುತ್ತಿರುವ ಯತ್ನಾಳ್ ರಾಜೀನಾಮೆ ನೀಡಿ ಗೆದ್ದು ಬರಲಿ: ನಿರಾಣಿ ಸವಾಲು

ಕಾಂಗ್ರೆಸ್‍ನ ಬಿ ಟೀಮ್‍ನಂತೆ ಕೆಲಸ ಮಾಡುತ್ತಿರುವ ವಿಜಾಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‍ಗೆ ತಾಕತ್ತಿದ್ದರೆ, ಮೊದಲು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಪಕ್ಷೇತರ ಶಾಸಕನಾಗಿ...

published on : 22nd February 2021

ಪಂಚಮಸಾಲಿ ಮೀಸಲಾತಿ: ಕಾಶಪ್ಪನವರ್, ಯತ್ನಾಳ್ ರಿಂದ ದಿಕ್ಕುತಪ್ಪಿಸುವ ಕೆಲಸ- ಸಚಿವರ ವಾಗ್ದಾಳಿ

ಪಂಚಮಸಾಲಿ ಮೀಸಲಾತಿ ವಿಚಾರವನ್ನು ಕೆಲವರು ವೈಯಕ್ತಿಕವಾಗಿ, ಸ್ವಾರ್ಥಕ್ಕಾಗಿ ದುರ್ಬಳಕೆ ಮಾಡಿಕೊಂಡು ಸಮಾಜ ಧಿಕ್ಕು ತಪ್ಪಿಸಿರುವುದು ಬಹಳ ದುರದೃಷ್ಟಕರ ಎಂದು ಸಚಿವರಾದ ಸಿ.ಸಿ.ಪಾಟೀಲ್, ಮುರುಗೇಶ್ ನಿರಾಣಿ, ಸಮಾಜದ....

published on : 22nd February 2021

ಮುಖ್ಯಮಂತ್ರಿ ಸ್ಥಾನಕ್ಕೆ ಎಲ್ಲರೂ ಗೌರವ ನೀಡಬೇಕು: ಯತ್ನಾಳ್ ಗೆ ಬಿ.ಸಿ. ಪಾಟೀಲ್ ತಿರುಗೇಟು

ಮುಖ್ಯಮಂತ್ರಿ ಸ್ಥಾನ ಗೌರವಯುತವಾಗಿದ್ದು , ಸಿಎಂ ಯಡಿಯೂರಪ್ಪ ಅವರಿಗೆ ಎಲ್ಲರೂ ಗೌರವ ಕೊಡಬೇಕು ಎಂದು ಸಿಎಂ ವಿರೋಧಿ ಬಣದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ನೇರ ಚಾಟಿ ಬೀಸಿದ್ದಾರೆ.

published on : 22nd February 2021

ಹೈಕಮಾಂಡ್ ಬುಲಾವ್: ದಿಢೀರನೆ ದೆಹಲಿಗೆ ತೆರಳಿದ ಬಸನಗೌಡ ಪಾಟೀಲ್ ಯತ್ನಾಳ್

ಪಂಚಮಸಾಲಿ ಮೀಸಲಾತಿ ಸಮಾವೇಶ ಹಾಗೂ ಪಾದಯಾತ್ರೆ ಬಳಿಕ ಶಾಸಕ​ ಬಸನಗೌಡ ಪಾಟೀಲ್ ಯತ್ನಾಳ್ ದಿಡೀರ್ ದೆಹಲಿಗೆ ತೆರಳಿದ್ದಾರೆ.ಪಕ್ಷದ ರಾಷ್ಟ್ರೀಯ ನಾಯಕರ ಸೂಚನೆ ಮೇರೆಗೆ ಯತ್ನಾಳ್ ದೆಹಲಿಗೆ ತೆರಳಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.

published on : 22nd February 2021

ಮುಖ್ಯಮಂತ್ರಿಗಳೇ ನಿಮ್ಮ ನಾಟಕ ಕಂಪನಿ ಬಂದ್ ಮಾಡಿ: ಬಸನಗೌಡ ಪಾಟೀಲ್ ಯತ್ನಾಳ್

ಮುಖ್ಯಮಂತ್ರಿಯವರೇ ನಿಮ್ಮ ನಾಟಕ ಕಂಪನಿ ಬಂದ್ ಮಾಡಿ, ನಿಮ್ಮ ನಾಟಕ ತಂಡದ ಬಗ್ಗೆ ತಮಗೂ ತಿಳಿದಿದೆ. ನೋಟಿಸ್ ಕೊಟ್ಟು ನನ್ನ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ಮೀಸಲಾತಿ ನೀಡಿ ಇಲ್ಲದಿದ್ದಲ್ಲಿ ಕುರ್ಚಿ ಖಾಲಿ ಮಾಡಿಸುತ್ತೇವೆ...

published on : 21st February 2021

ಸರ್ಕಾರದ ವಿರುದ್ಧ ಟೀಕೆ: ಬಸನಗೌಡ ಪಾಟೀಲ್ ಯತ್ನಾಳ್ ಗೆ ಶೋಕಾಸ್ ನೋಟಿಸ್

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ರಾಜ್ಯ ಸರ್ಕಾರವನ್ನು ಸತತವಾಗಿ ಟೀಕೆ ಮಾಡುತ್ತಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಹೈಕಮಾಂಡ್ ಶೋಕಾಸ್ ನೋಟಿಸ್ ಜಾರಿಗೊಳಿಸಿದೆ.

published on : 12th February 2021
1 2 >