ರಾಜ್ಯಉದಯೋನ್ಮುಖ ಕಲಾವಿದರಿಗಾಗಿ 'ಪರಮ್ ವಿಹಾರ': ಫೆಬ್ರವರಿ 22ರಂದು ಬಸವನಗುಡಿಯಲ್ಲಿ ಸಾಂಸ್ಕೃತಿಕ ಸಂಜೆ
ಕಲಾ ಸಂಜೆಯು ಫೆಬ್ರವರಿ 22ರಂದು ಬಸವನಗುಡಿಯ ಡಿವಿಜಿ ರಸ್ತೆಯಲ್ಲಿರುವ ಪ್ರತಿಷ್ಠಿತ 'ಅಬಲಾಶ್ರಮ'ದಲ್ಲಿ ಸಂಜೆ 6:00 ಗಂಟೆಗೆ ಅದ್ದೂರಿಯಾಗಿ ನಡೆಯಲಿದೆ. ಈ ಸುಂದರ ಕಲಾ ಸಂಜೆಗೆ ಸಾರ್ವಜನಿಕರಿಗೆ ಸಂಪೂರ್ಣ ಉಚಿತ ಪ್ರವೇಶ ಕಲ್ಪಿಸಲಾಗಿದೆ.