ರಾಜ್ಯವಾಲ್ಮೀಕಿ ನಿಗಮ ಹಗರಣ: ಶಾಸಕರಾದ ನಾಗೇಂದ್ರ, ಬಸವರಾಜ್ ದದ್ದಲ್ಗೆ ಸಿಐಡಿ ಕ್ಲೀನ್ ಚಿಟ್, ಸಾಕ್ಷಿಗಳಾಗಿ ಪರಿಗಣನೆ
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಬಸವರಾಜ್ ದದ್ದಲ್ ಅವರಿಗೆ ಸಿಐಡಿ ವಿಶೇಷ ತನಿಖಾ ತಂಡವು ಕ್ಲೀನ್ ಚಿಟ್ ನೀಡಿದೆ. ಆ ಕುರಿತ ವರದಿ ಇಲ್ಲಿದೆ: