• Tag results for ಬಸವರಾಜ ಬೊಮ್ಮಾಯಿ

ಮೀಸಲಾತಿ ಪ್ರಮಾಣ ಹೆಚ್ಚಳದ ಬಗ್ಗೆ 'ಸುಪ್ರೀಂ'ಗೆ ಅಫಿಡವಿಟ್ ಸಲ್ಲಿಕೆ: ಗೃಹ ಸಚಿವ ಬೊಮ್ಮಾಯಿ

ಹಿಂದುಳಿದ ವರ್ಗದವರ ಹಿತ ಕಾಪಾಡಲು ಈಗಿರುವ ಮೀಸಲಾತಿ ಪ್ರಮಾಣವನ್ನು ಶೇ.50ಕ್ಕಿಂತ ಹೆಚ್ಚು ಮಾಡುವುದು ಅಗತ್ಯ. ಈ ಸಂಬಂಧ ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದು, ಈ ವಿಚಾರವಾಗಿ ಸುಪ್ರೀಂಕೋರ್ಟ್ ಗೆ ಅಫಿಡವಿಟ್ ಸಲ್ಲಿಸಲಾಗಿದೆ.

published on : 4th April 2021

ರಮೇಶ್ ಜಾರಕಿಹೊಳಿಯನ್ನು ಬಂಧಿಸಬೇಕೋ, ಬೇಡವೋ ಎಂಬುದನ್ನು ಎಸ್ಐಟಿ ನಿರ್ಧರಿಸುತ್ತದೆ: ಬಸವರಾಜ ಬೊಮ್ಮಾಯಿ

ಸಿಡಿ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ವಶಕ್ಕೆ ಪಡೆಯಬೇಕೋ ಬೇಡವೋ ಎಂಬುದನ್ನು ಎಸ್ಐಟಿ ನಿರ್ಧರಿಸುತ್ತದೆ. ತಾವು ಕಾನೂನು ಮತ್ತು ಗೃಹ ಸಚಿವನಾದರೂ ಎಸ್ಐಟಿ ತನಿಖೆ ವಿಷಯದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

published on : 31st March 2021

ಕರ್ನಾಟಕ ಉಪಚುನಾವಣೆ: ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು; ಗೃಹ ಸಚಿನ ಬೊಮ್ಮಾಯಿ ವಿಶ್ವಾಸ

ಕರ್ನಾಟಕದಲ್ಲಿ ಉಪಚುನಾವಣೆ ನಡೆಯುತ್ತಿರುವ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಗೃಹ ಸಚಿನ ಬಸವರಾಜ ಬೊಮ್ಮಾಯಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

published on : 30th March 2021

ಸಿಡಿ ಪ್ರಕರಣ: ಯಾರ ಒತ್ತಡ, ಪ್ರಭಾವಕ್ಕೂ ತಲೆಕೆಡಿಸಿಕೊಳ್ಳದೆ ಎಸ್‌ಐಟಿ ತನಿಖೆ ನಡೆಯುತ್ತೆ ಎಂದ ಬಸವರಾಜ ಬೊಮ್ಮಾಯಿ

ರಾಸಲೀಲೆ ಸಿಡಿ ಪ್ರಕರಣದಲ್ಲಿ ಯಾರ ಒತ್ತಡ, ಪ್ರಭಾವಕ್ಕೆ ತಲೆಕೆಡಿಸಿಕೊಳ್ಳದೇ ಎಸ್‌ಐಟಿ ತನಿಖೆ ನಡೆಸಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

published on : 27th March 2021

ಸಿಡಿ ಯುವತಿ ತಂದೆತಾಯಿ ಇದ್ದೆಡೆಯೇ ರಕ್ಷಣೆಗೆ ಸೂಚನೆ: ಗೃಹ ಸಚಿವ ಬೊಮ್ಮಾಯಿ

ಸ್ವತಃ ಯುವತಿಯೇ ಬರಲಿ ಅಥವಾ ವಕೀಲರು, ಬೇರೆ ಯಾರು ಬಂದು ದೂರು ನೀಡಿದರೂ ಎಸ್ಐಟಿಯವರು ಕ್ರಮ ವಹಿಸಲಿದ್ದಾರೆ ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

published on : 26th March 2021

ಸಿಡಿ ಪ್ರಕರಣದ ಸಂತ್ರಸ್ತೆ ಡಿಕೆಶಿ- ಸಿದ್ದರಾಮಯ್ಯ ರಕ್ಷಣೆ ಕೋರಿರುವ ಬಗ್ಗೆ ಮಾಹಿತಿ ಇಲ್ಲ: ಬಸವರಾಜ ಬೊಮ್ಮಾಯಿ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಸಂತ್ರಸ್ತೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ಬಳಿ ರಕ್ಷಣೆ ಕೋರಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ. ಆ ಬಗ್ಗೆ ಅವರಿಂದಲೇ ಮಾಹಿತಿ ಪಡೆಯಿರಿ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

published on : 25th March 2021

ಒಪ್ಪದಿದ್ದರೂ ವಿಧಾನಸಭೆಯಲ್ಲಿ ಚರ್ಚೆ ನಡೆಸಲು ವಿಪಕ್ಷಗಳು ಬರಲೇಬೇಕು: ಸಚಿವ ಬಸವರಾಜ ಬೊಮ್ಮಾಯಿ

ಒಪ್ಪದಿದ್ದರೂ ಕೂಡ ವಿಧಾನಸಭೆಯಲ್ಲಿ ಚರ್ಚೆ ನಡೆಸಲು ವಿರೋಧ ಪಕ್ಷಗಳು ಬರಲೇಬೇಕೆಂದು ರಾಜ್ಯ ಗೃಹ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ. 

published on : 14th March 2021

ರಾಸಲೀಲೆ ಪ್ರಕರಣ: ನಕಲಿ ಸಿಡಿ ಪತ್ತೆ ಮಾಡಲು ಎಸ್.ಐ.ಟಿ. ತನಿಖೆ- ಬೊಮ್ಮಾಯಿ 

ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆಯ ಸಿಡಿ ಪ್ರಕರಣದಲ್ಲಿ ಯಾರು ನಕಲಿ ಸಿಡಿ ಸೃಷ್ಟಿಸಿದ್ದಾರೆ ಎನ್ನುವುದನ್ನು ಪತ್ತೆ ಹಚ್ಚಲು ಎಸ್.ಐ.ಟಿ ತನಿಖೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

published on : 11th March 2021

ರಾಜ್ಯದಲ್ಲಿ ಸ್ವಯಂ ರಕ್ಷಣೆ ಯೋಧರ ಪಡೆ ರಚನೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ಸ್ವಯಂ ರಕ್ಷಣೆ ಯೋಧರಪಡೆ(ಸೆಲ್ಫ ಡಿಫೆನ್ಸ್ ಆರ್ಮಿ)ಯನ್ನು ರಚನೆ ಮಾಡಬೇಕಾದ ಅಗತ್ಯ ಇರುವುದರಿಂದ ರಾಜ್ಯ ಮಟ್ಟದಲ್ಲಿ ಗೃಹ ಇಲಾಖೆಯಿಂದ ಹೊಸ ಯೋಜನೆಯೊಂದನ್ನು ಜಾರಿಗೊಳಿಸಲಾಗುವುದು...

published on : 9th March 2021

ಟ್ರಾಫಿಕ್ ಪೊಲೀಸರು ವಾಹನಕ್ಕೆ ಏಕಾಏಕಿ ಅಡ್ಡ ಬಂದು ದಾಖಲೆ ಕೇಳುವಂತಿಲ್ಲ: ಗೃಹ ಸಚಿವ ಬೊಮ್ಮಾಯಿ

ಟ್ರಾಫಿಕ್ ನಿಯಮ ಉಲ್ಲಂಘನೆ ಸಂಬಂಧ ಪೊಲೀಸ್ ಸಿಬ್ಬಂದಿ ವಾಹನಗಳಿಗೆ ಏಕಾಏಕಿ ಅಡ್ಡಬಂದು ದಾಖಲೆ ಕೇಳುವಂತಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

published on : 5th March 2021

ಸಿಡಿ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದ್ದು, ರಮೇಶ್ ಜಾರಕಿಹೊಳಿ ವಿರುದ್ಧ ಪಕ್ಷ ಕ್ರಮ ಕೈಗೊಳ್ಳಲಿದೆ: ಗೃಹ ಸಚಿವ ಬೊಮ್ಮಾಯಿ

ರಾಸಲೀಲೆ ವಿಡಿಯೋ ಪ್ರಕರಣ ಕುರಿತು ತನಿಖೆ ನಡೆಸಲಾಗುತ್ತಿದ್ದು, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಪಕ್ಷ ಕ್ರಮ ಕೈಗೊಳ್ಳಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದ್ದಾರೆ.

published on : 3rd March 2021

ಪಂಚಮಸಾಲಿ ಹೋರಾಟ; 3 ತಿಂಗಳ ಸಮಯಾವಕಾಶ ಕೋರಿದ ಸರ್ಕಾರ, ಮಾತುಕತೆಗೆ ಸ್ವಾಮೀಜಿಗಳಿಗೆ ಆಹ್ವಾನ: ಬೊಮ್ಮಾಯಿ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಲು 3 ತಿಂಗಳ ಕಾಲಾವಕಾಶ ನೀಡಬೇಕು ಎಂದು ರಾಜ್ಯ ಸರ್ಕಾರ ಪಂಚಮಸಾಲಿ ಶ್ರೀಗಳಿಗೆ ಮನವಿ ಮಾಡಲು ತೀರ್ಮಾನಿಸಿದೆ.

published on : 21st February 2021

ರಾಜ್ಯದಲ್ಲಿ ಶೀಘ್ರದಲ್ಲೇ ಜನಸ್ನೇಹಿ ಪೊಲೀಸ್ ವ್ಯವಸ್ಥೆ ಸ್ಥಾಪನೆ: ಸಚಿವ ಬೊಮ್ಮಾಯಿ

ರಾಜ್ಯದಲ್ಲಿ ಶೀಘ್ರದಲ್ಲೇ ಜನಸ್ನೇಹಿ ಪೊಲೀಸ್ ವ್ಯವಸ್ಥೆ ಸ್ಥಾಪನೆ ಮಾಡಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.

published on : 20th February 2021

ಪಿಎಫ್ಐ ಸಂಘಟನೆ ವಿರುದ್ಧ ಕ್ರಮಕ್ಕೆ ಖಡಕ್ ಸೂಚನೆ: ಗೃಹ ಸಚಿವ ಬೊಮ್ಮಾಯಿ

ದೇಶ ವಿರೋಧಿ ಚಟುವಟಿಕೆಯಲ್ಲಿ ನಿರತವಾಗಿ ಹೇಳಿಕೆ ನೀಡುತ್ತಿರುವ ಪಿಎಫ್ಐ ಸಂಘಟನೆ ನಾಯಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಡಕ್ ಸೂಚನೆ ನೀಡಿದ್ದಾರೆ.

published on : 19th February 2021

ಬೆಂಗಳೂರು: ಅರ್ಜುನ, ಪದ್ಮಶ್ರೀ ಪಡೆದ ಸಾಧಕರಿಗೆ ಸನ್ಮಾನ

ಬಾಸ್ಕೆಟ್ ಬಾಲ್ ಕ್ರೀಡೆಯಲ್ಲಿ ಅತ್ಯುನ್ನತ ಮಟ್ಟದ ಸಾಧನೆ ಮಾಡುವ ಮೂಲಕ ಅರ್ಜುನ, ಧ್ಯಾನ್ ಚಂದ್ ಹಾಗೂ ಪದ್ಮಶ್ರೀ ಪ್ರಶಸ್ತಿ ಪಡೆದ ಸಾಧಕರನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸನ್ಮಾನಿಸಿದರು.

published on : 7th February 2021
1 2 3 >