• Tag results for ಬಸ್ ಅಪಘಾತ

ಕಂದರಕ್ಕೆ ಬಿದ್ದ ಮದುವೆ ಬಸ್; ಇಬ್ಬರು ಸಾವು, 40 ಕ್ಕೂ ಹೆಚ್ಚು ಮಂದಿಗೆ ಗಾಯ!

ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಬಸ್ ಕಂದರಕ್ಕೆ ಬಿದ್ದು ಇಬ್ಬರು ಸಾವನ್ನಪ್ಪಿ, 40 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಸಿರಾ-ಬುಕ್ಕಾಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ. 

published on : 19th February 2021

ಮಧ್ಯ ಪ್ರದೇಶದ ಸಿಧಿಯಲ್ಲಿ ಬಸ್ ಅಪಘಾತ: ಸಾವಿನ ಸಂಖ್ಯೆ 51ಕ್ಕೆ ಏರಿಕೆ

ಮಧ್ಯ ಪ್ರದೇಶದ ಸಿಧಿ ಜಿಲ್ಲೆಯಲ್ಲಿ ನಡೆದ ಭೀಕರ ಅಪಘಾತ ಸ್ಥಳದಲ್ಲಿ ಬುಧವಾರ ಬೆಳಗ್ಗೆ ಮತ್ತೆ ನಾಲ್ವರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಇದರೊಂದಿಗೆ ಮಂಗಳವಾರ ಸಂಭವಿಸಿದ...

published on : 17th February 2021

ತಮಿಳುನಾಡು: ಬಸ್ಸಿಗೆ ಹೈ ಟೆನ್ಷನ್ ವಿದ್ಯುತ್ ತಂತಿ ತಗುಲಿ ಐದು ಪ್ರಯಾಣಿಕರು ದುರಂತ ಸಾವು

ಖಾಸಗಿ ಬಸ್ಸೊಂದು ಹೈ ಟೆನ್ಷನ್ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ , ಐದು ಪ್ರಯಾಣಿಕರು ವಿದ್ಯುದಾಘಾತದಿಂದ ಮೃತಪಟ್ಟು ಎಂಟು ಮಂದಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ತಂಜಾವೂರ್ ಜಿಲ್ಲೆ ತಿರುವೈಯಾರ್ ಸಮೀಪ ವರಗೂರ್ ನಲ್ಲಿ ನಡೆದಿದೆ.

published on : 12th January 2021

ಮಂಗಳೂರು: ಮದುವೆಗೆ ಹೊರಟಿದ್ದವರು ಮಸಣಕ್ಕೆ; ಮನೆ ಮೇಲೆ ಉರುಳಿದ ಬಸ್, 7 ಮಂದಿ ದುರ್ಮರಣ

ಮದುವೆಗೆ ಹೊರಟಿದ್ದ ಬಸ್ ರಸ್ತೆ ಬದಿಯಿದ್ದ ಮನೆ ಮೇಲೆ ಉರುಳಿಬಿದ್ದ ಪರಿಣಾಮ ಏಳು ಮಂದಿ ದುರ್ಮರಣ ಹೊಂದಿದ್ದಾರೆ.

published on : 3rd January 2021

ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಬಸ್ ಅಪಘಾತ: ಇಬ್ಬರು ಸಾವು, ಮತ್ತಿಬ್ಬರಿಗೆ ಗಾಯ 

ಚಲಿಸುತ್ತಿದ್ದ ಬಸ್ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟು ಮತ್ತಿಬ್ಬರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ಭಾನುವಾರ ಸಂಭವಿಸಿದೆ.

published on : 6th December 2020