- Tag results for ಬಸ್ ಸಂಚಾರ ಆರಂಭ
![]() | 7 ತಿಂಗಳ ನಂತರ ಆಂಧ್ರ - ತೆಲಂಗಾಣ ಅಂತರರಾಜ್ಯ ಬಸ್ ಸಂಚಾರ ಆರಂಭಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ಲಾಕ್ ಡೌನ್ ಜಾರಿಗೊಳಿಸಿದ ನಂತರ ಸ್ಥಗಿತಗೊಂಡಿದ್ದ ಆಂಧ್ರ ಪ್ರದೇಶ ಮತ್ತು ತೆಲಂಗಾಣ ನಡುವಿನ ಬಸ್ ಸಂಚಾರ ಏಳು ತಿಂಗಳ ನಂತರ ಸೋಮವಾರ ಪುನಾರಾರಂಭವಾಗಿದೆ. |
![]() | ತಮಿಳುನಾಡಿನಲ್ಲಿ ಸೆ.7ರಿಂದ ಅಂತರ್ ಜಿಲ್ಲಾ ಬಸ್ ಸೇವೆ, ಪ್ಯಾಸೆಂಜರ್ ರೈಲು ಸಂಚಾರ ಆರಂಭಮಹಾಮಾರಿ ಕೊರೋನಾ ವೈರಸ್ ಲಾಕ್ ಡೌನ್ ನಂತರ ತಮಿಳುನಾಡಿನಲ್ಲಿ ಮಂಗಳವಾರದಿಂದ ಬಸ್ ಸೇವೆ ಪುನಾರಂಭಗೊಂಡಿದ್ದು, ಸೆಪ್ಟೆಂಬರ್ 7ರಿಂದ ಅಂತರ್ ಜಿಲ್ಲಾ ಹಾಗೂ ಪ್ಯಾಸೆಂಜರ್ ರೈಲು ಸಂಚಾರ ಆರಂಭವಾಗಲಿದೆ. |