• Tag results for ಬಹಿರಂಗ

ಮಂಡಿ ಮೂಳೆ ಮುರಿದಿದ್ದರೂ ವಿಶ್ವಕಪ್ ನಲ್ಲಿ ಆಡಿದ್ದೆ: ಶಮಿ

ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ ಆತಿಥ್ಯದಲ್ಲಿ ನಡೆದ 2015ರ ಸಾಲಿನ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಮಂಡಿ ಮೂಳೆ ಮುರಿದಿದ್ದರೂ ಎಲ್ಲ ಪಂದ್ಯಗಳನ್ನು ಆಡಿದ್ದಾಗಿ ಟೀಮ್‌ ಇಂಡಿಯಾ ವೇಗಿ ಮೊಹಮ್ಮದ್‌ ಶಮಿ ಇದೀಗ ಬಾಯ್ಬಿಟ್ಟಿದ್ದಾರೆ

published on : 16th April 2020

ಮೊದಲ ನೋಟದಲ್ಲೇ ಪ್ರೇಮಾಂಕುರವಾದ ಬಗ್ಗೆ ಇಶಾಂತ್‌ ಮಾತು

2011ರಲ್ಲಿ ದೆಹಲಿಯಲ್ಲಿ ಬ್ಯಾಸ್ಕೆಟ್‌ಬಾಲ್‌ ಟೂರ್ನಿಗೆ ಅತಿಥಿಯಾಗಿ ಹೋಗಿದ್ದ ಇಶಾಂತ್‌ ಶರ್ಮಾ, ಮೊಟ್ಟ ಮೊದಲ ಬಾರಿ  ಪ್ರತಿಮಾ ಅವರನ್ನು ನೋಡಿ ಇಷ್ಟಪಟ್ಟಿದ್ದರು. ಆ ಕ್ಷಣದಲ್ಲಿಯೇ ಅವರು ಮದುವೆಯಾಗಲು ನಿರ್ಧರಿಸಿದ್ದರು. 

published on : 15th March 2020

ದೆಹಲಿ ಹಿಂಸಾಚಾರದಲ್ಲಿ ಬಂಧಿತರ ಹೆಸರನ್ನು ಬಹಿರಂಗಪಡಿಸಿ: ಬೃಂದಾ ಕಾರಟ್‌ ಒತ್ತಾಯ

ಈಶಾನ್ಯ ದೆಹಲಿಯಲ್ಲಿ ಉಂಟಾದ ಕೋಮು ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ಬಂಧಿಸಲ್ಪಟ್ಟವರ ಮತ್ತು ವಶಕ್ಕೆ ಪಡೆದವರ ಮಾಹಿತಿಯನ್ನು ಬಹಿರಂಗಪಡಿಸಿ ಪರಿಸ್ಥಿತಿಯನ್ನು ಸಾಮಾನ್ಯಗೊಳಿಸಬೇಕು ಎಂದು ದಿಲ್ಲಿಯ ಪೊಲೀಸ್ ಆಯುಕ್ತರಿಗೆ ಸಿಪಿಐ(ಎಂ)ನ ಪಾಲಿಟ್‌ ಬ್ಯುರೊ ಸದಸ್ಯರಾದ ಬೃಂದಾ ಕಾರಟ್ ಪತ್ರ ಬರೆದು ಒತ್ತಾಯಿಸಿದ್ದಾರೆ.

published on : 3rd March 2020

ಎನ್ ಪಿಆರ್, ಎನ್ ಆರ್ ಸಿ ಅನಗತ್ಯ ಮತ್ತು ವ್ಯರ್ಥ ಕಸರತ್ತು: 100 ನಿವೃತ್ತ ಅಧಿಕಾರಿಗಳಿಂದ ಬಹಿರಂಗ ಪತ್ರ

ದೆಹಲಿ ಮಾಜಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಹಾಗೂ ಹಲವು ನಿವೃತ್ತ ಐಎಎಸ್ ಅಧಿಕಾರಿಗಳು ಸೇರಿದಂತೆ ಸುಮಾರು 100ಕ್ಕೂ ಹೆಚ್ಚು ನಿವೃತ್ತ ಅಧಿಕಾರಿಗಳು  ಕೇಂದ್ರ ಸರ್ಕಾರದ ವಿವಾದಾತ್ಮಕ ಎನ್ ಪಿಆರ್ ಮತ್ತು ಎನ್ ಆರ್ ಸಿ ವಿರೋಧಿಸಿ ಬಹಿರಂಗ ಪತ್ರ ಬರೆದಿದ್ದಾರೆ.

published on : 9th January 2020

ಗುಂಪು ಹತ್ಯೆ ಕುರಿತು ಮೋದಿಗೆ ಬಹಿರಂಗ ಪತ್ರ: ಅಪರ್ಣ, ರಾಮಚಂದ್ರ ಗುಹಾ ಸೇರಿ 49 ಗಣ್ಯರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು

ದೇಶದಲ್ಲಿ ಹೆಚ್ಚುತ್ತಿರುವ ಗುಂಪು ಹತ್ಯೆ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಬಹಿರಂಗ ಪತ್ರ ಬರೆದಿದ್ದ ಮಣಿರತ್ನಂ, ರಾಮಚಂದ್ರ ಗುಹಾ, ಅಪರ್ಣ ಸೇನ್ ಸೇರಿದಂತೆ 49 ಗಣ್ಯರ ವಿರುದ್ಧ ಮುಜಾಫರ್ ಪುರದಲ್ಲಿ ಶುಕ್ರವಾರ ದೇಶದ್ರೋಹ ಪ್ರಕರಣ ದಾಖಲಾಗಿದೆ. 

published on : 4th October 2019

ಸಾಮೂಹಿಕ ಹಲ್ಲೆ: 'ಆಯ್ದ ಆಕ್ರೋಶ'ದ ವಿರುದ್ಧ 62 ಸೆಲೆಬ್ರಿಟಿಗಳಿಂದ ಬಹಿರಂಗ ಪತ್ರ

ಇತ್ತೀಚಿಗೆ ಸಾಮೂಹಿಕ ಹಲ್ಲೆ ಖಂಡಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಪತ್ರ ಬರೆದಿರುವುದನ್ನು ವಿರೋಧಿಸಿ ಬಾಲಿವುಡ್ ನಟಿ ಕಂಗನಾ ರಣಾವತ್‌

published on : 26th July 2019

ದೇಶಾದ್ಯಂತ 3439 ಕೋಟಿ ರೂ. ವಶ, ಇದು ಲೋಕಸಭೆ ಚುನಾವಣಾ ಇತಿಹಾಸದಲ್ಲೇ ಅತಿ ಹೆಚ್ಚು

ನಾಳೆ ಲೋಕಸಭೆಯ 59 ಕ್ಷೇತ್ರಗಳಿಗೆ ಕೊನೆಯ ಹಂತದ ಮತದಾನ ನಡೆಯುತ್ತಿದೆ. ಈ ಮಧ್ಯೆ ಚುನಾವಣಾ ಆಯೋಗ ದೇಶಾದ್ಯಂತ....

published on : 18th May 2019

ಚೋಟೆ ಭಾಯ್ ನಿತೀಶ್ ಗೆ ಪತ್ರ ಬರೆದ ಲಾಲು: ಹೇಳಿದ್ದೇನು?

2019 ರ ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾಕನ್ನೆ ಕೆಲವೇ ದಿನಗಳು ಬಾಕಿ ಇರುವಾಗ ಜೆಡಿಯು ಮಾಜಿ ಮಿತ್ರಪಕ್ಷ ಆರ್ ಜೆಡಿಯ ನಾಯಕ ಲಾಲು ಪ್ರಸಾದ್ ಯಾದವ್ ಬಿಹಾರ ಸಿಎಂ ನಿತೀಶ್

published on : 13th May 2019

ಆರ್‏ಟಿಐ ಅಡಿ ಬ್ಯಾಂಕ್ ತಪಾಸಣೆ ವರದಿಯನ್ನು ಬಹಿರಂಗಪಡಿಸುವಂತೆ ಆರ್‏ಬಿಐಗೆ 'ಸುಪ್ರೀಂ' ತಾಕೀತು

ಮಾಹಿತಿ ಹಕ್ಕು ಕಾಯ್ದೆಯಡಿ ಬ್ಯಾಂಕುಗಳ ವಾರ್ಷಿಕ ತಪಾಸಣೆ ವರದಿಯ ಮಾಹಿತಿಯನ್ನು ಬಹಿರಂಗಪಡಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ...

published on : 26th April 2019