- Tag results for ಬಹಿಷ್ಕಾರ
![]() | ಗ್ರಾಮ ಪಂಚಾಯಿತಿ ಚುನಾವಣೆ: ಬಂಟ್ವಾಳ ತಾಲೂಕಿನ ಗ್ರಾಮಸ್ಥರಿಂದ ಮತದಾನ ಮಹಿಷ್ಕಾರತಮ್ಮ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸದ ಕಾರಣದಿಂದಾಗಿ ಬಂಟ್ವಾಳ ತಾಲೂಕಿನ ಕೆಲವು ಗ್ರಾಮಗಳ ಮತದಾರರು ಗ್ರಾಮ ಪಂಚಾಯಿತಿ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ. |
![]() | ತುಮಕೂರು: ಎರಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಚುನಾವಣೆ ಬಹಿಷ್ಕಾರಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಗುಬ್ಬಿ ತಾಲೂಕಿನ ಅಂಕಸಂದ್ರ ಮತ್ತು ಮಚಲದೊರೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಗ್ರಾಮಸ್ಥರು ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಬಹಿಷ್ಕರಿಸಿದ್ದಾರೆ. |
![]() | ಬೇಡಿಕೆಗೆ ಸ್ಪಂದಿಸದ ಸರ್ಕಾರ: ಕೋವಿಡ್-19 ಕರ್ತವ್ಯಕ್ಕೆ ಬಹಿಷ್ಕಾರ ಹಾಕಲು ಸ್ಥಳೀಯ ವೈದ್ಯರುಗಳು ಮುಂದುವೈದ್ಯಕೀಯ ಶಿಕ್ಷಣ ಇಲಾಖೆಗೆ ಪತ್ರ ಬರೆದಿರುವ ಸ್ಥಳೀಯ ವೈದ್ಯರುಗಳು, ಕೆಲವು ಬೇಡಿಕೆಗಳನ್ನು ಮುಂದಿಟ್ಟಿದ್ದು ಅವುಗಳನ್ನು ಈಡೇರಿಸದಿದ್ದರೆ ಕೋವಿಡ್-19 ಕರ್ತವ್ಯಕ್ಕೆ ಬಹಿಷ್ಕಾರ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ. |
![]() | ಸರಿಯಾದ ರಸ್ತೆಗಳಿಲ್ಲ, ಕುಡಿಯುವ ನೀರಿಲ್ಲ: ನಾವೇಕೆ ಮತದಾನ ಮಾಡಬೇಕು?: ಗದಗ ಗ್ರಾಮಸ್ಥರ ಆಕ್ರೋಶರೋಣ ತಾಲೂಕಿನ ಜಿಗಳೂರು ಮತ್ತು ನರಗುಂದ ತಾಲೂಕಿನ ಚಿಕ್ಕನರಗುಂದ ಗ್ರಾಮಗಳು ತಮ್ಮ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಆಗ್ರಹಿಸಿದ್ದಾರೆ. |
![]() | ಜಾರಿಯಾಗದ ಕಸ್ತೂರಿ ರಂಗನ್ ವರದಿ: ಗ್ರಾಮ ಪಂಚಾಯತಿ ಚುನಾವಣೆ ಬಹಿಷ್ಕರಿಸಲು ಮಲೆನಾಡು ಜನತೆ ನಿರ್ಧಾರಆರ್ಥಿಕತೆ ಮತ್ತು ಪರಿಸರ ವಿಜ್ಞಾನದ ಚರ್ಚೆಯು ಪ್ರಬಲವಾಗಿರುವ ಮಲೆನಾಡು ಪ್ರದೇಶದಲ್ಲಿ, ಕಾಂಗ್ರೆಸ್ ಮತ್ತು ಬಿಜೆಪಿ ಒಂದು ಹಂತದಲ್ಲಿ ಒಂದಾಗಿ ಗ್ರಾಮ ಪಂಚಾಯತಿ ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿವೆ. |
![]() | ಮೈಸೂರು: ಹಿಂದುಳಿದ ವರ್ಗದವರ ಹೇರ್ ಕಟ್ಟಿಂಗ್ ಮಾಡಿದ್ದಕ್ಕೆ ಕ್ಷೌರಿಕನ ಕುಟುಂಬಕ್ಕೆ ಬಹಿಷ್ಕಾರ, 50 ಸಾವಿರ ರೂ. ದಂಡ!ಹಿಂದುಳಿದ ವರ್ಗಕ್ಕೆ ಸೇರಿದವರ ತಲೆಕೂದಲು ಕತ್ತರಿಸಿದ್ದಕ್ಕೆ ಸಲೂನ್ ನ ಮಾಲಿಕನ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿ ಗ್ರಾಮದ ಮುಖ್ಯಸ್ಥರು 50 ಸಾವಿರ ರೂಪಾಯಿ ದಂಡ ಕಟ್ಟುವಂತೆ ಒತ್ತಾಯಿಸಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹಲ್ಲಾರೆ ಗ್ರಾಮದಲ್ಲಿ ನಡೆದಿದೆ. |
![]() | ಈ ದೀಪಾವಳಿಯಲ್ಲಿ ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸಿದ ಶೇ.71 ರಷ್ಟು ಭಾರತೀಯರು!ಈ ದೀಪಾವಳಿಯ ಅವಧಿಯಲ್ಲಿ ಭಾರತೀಯರು ಚೀನಾ ಉತ್ಪನ್ನಗಳ ಬಹಿಷ್ಕಾರ ಅಭಿಯಾನವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿದ್ದಾರೆ. |
![]() | ಪ್ರತಿಪಕ್ಷಗಳ ಬಹಿಷ್ಕಾರವನ್ನೇ ಬಂಡವಾಳ ಮಾಡಿಕೊಂಡು 3 ಗಂಟೆಯಲ್ಲಿ 7 ಮಸೂದೆ ಪಾಸ್ ಮಾಡಿದ ಕೇಂದ್ರಪ್ರತಿಪಕ್ಷಗಳ ಕಲಾಪ ಬಹಿಷ್ಕರಿಸಿದ್ದನ್ನೇ ಬಂಡವಾಳ ಮಾಡಿಕೊಂಡ ಕೇಂದ್ರ ಸರ್ಕಾರ ಮಂಗಳವಾರ ಮೂರು ಗಂಟೆಯಲ್ಲೇ ದಾಖಲೆಯ ಏಳು ಮಂಸೂದೆಗಳನ್ನು ರಾಜ್ಯಸಭೆಯಲ್ಲಿ ಅಂಗೀಕರಿಸಿದೆ. |
![]() | ವೈರಸ್'ಗಿಂತಲೂ ಸಾಮಾಜಿಕ ಬಹಿಷ್ಕಾರ ಜನರನ್ನು ಹೆಚ್ಚು ಆತಂಕಕ್ಕೊಳಗಾಗುವಂತೆ ಮಾಡುತ್ತಿದೆ: ವೈದ್ಯರುವೈರಸ್ ಗಿಂತಲೂ ಸಾಮಾಜಿಕ ಬಹಿಷ್ಕಾರ, ಕಳಂಕದ ಭಯವೇ ಜನರನ್ನು ಹೆಚ್ಚು ಆತಂಕಕ್ಕೀಡು ಮಾಡಿದ್ದು, ಇದರಿಂದ ಪರೀಕ್ಷೆಗೊಳಪಡಲು ಜನರು ಮುಂದಕ್ಕೆ ಬರುತ್ತಿಲ್ಲ ಎಂದು ವೈದ್ಯರು ಹೇಳಿದ್ದಾರೆ. |
![]() | ಪುದುಚೆರಿ ವಿಧಾನಸಭೆಯಲ್ಲಿ ನಾಟಕೀಯ ಬೆಳವಣಿಗೆ: ಆರೋಗ್ಯ ಸಚಿವ ಮತ್ತು 3 ಶಾಸಕರಿಂದ ಲೆ.ಗವರ್ನರ್ ಭಾಷಣ ಬಹಿಷ್ಕಾರ!ಇಲ್ಲಿನ ಚುನಾಯಿತ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ನಡುವಿನ ಸಂಘರ್ಷ ಮಿತಿ ಮೀರಿ ಹೋಗಿದೆ. ಇಂದು ವಿಧಾನಸಭೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಅವರ ಭಾಷಣವನ್ನು ಬಹಿಷ್ಕರಿಸಿ ಆರೋಗ್ಯ ಸಚಿವ ಮಲ್ಲಾಡಿ ಕೃಷ್ಣ ರಾವ್, ಸಂಸದೀಯ ಕಾರ್ಯದರ್ಶಿ ಕೆ ಲಕ್ಷ್ಮೀನಾರಾಯಣ, ಸರ್ಕಾರದ ಸಚೇತಕ ಆರ್ ಕೆಆರ್ ಅನಂತರಾಮನ್ ಮತ್ತು ಶಾಸಕ ಟಿ ಜಯಮೂರ್ತಿ ಅವರು ಹೊರನಡೆದ ಪ್ರಸಂಗ |