- Tag results for ಬಾಂಗ್ಲಾದೇಶ
![]() | ಇದೇ ಮೊದಲು: ಗಣರಾಜ್ಯೋತ್ಸವ ಪರೇಡ್ ನಲ್ಲಿ ಬಾಂಗ್ಲಾದೇಶದ ಮಾರ್ಚಿಂಗ್ ತಂಡ ಭಾಗಿಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಬಾಂಗ್ಲಾದೇಶದ ಮಾರ್ಚಿಂಗ್ ತಂಡ ಭಾಗಿಯಾಗಿದೆ. |
![]() | ಬಾಂಗ್ಲಾ ವಿರುದ್ಧ ಏಕದಿನ ಸರಣಿ: ಒಂದೇ ಪಂದ್ಯದಲ್ಲಿ ವಿಂಡೀಸ್ ತಂಡಕ್ಕೆ 6 ಆಟಗಾರರು ಪಾದಾರ್ಪಣೆಬಾಂಗ್ಲಾದೇಶದ ವಿರುದ್ಧ ಮಿರ್ ಪುರ ಏಕದಿನ ಪಂದ್ಯ ವೆಸ್ಟ್ ಇಂಡೀಸ್ ಪಾಲಿಗೆ ನೆನಪಿನಲ್ಲಿ ಉಳಿಯ ಪಂದ್ಯವಾಗಿದ್ದು, ಈ ಪಂದ್ಯದ ಮೂಲಕ ವಿಂಡೀಸ್ ಪರ 6 ಆಟಗಾರರು ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ್ದಾರೆ. |
![]() | ಬಾಂಗ್ಲಾದೇಶೀಯರ ಒಳ ನುಸುಳುವಿಕೆ ತಡೆಯಲು ಬಂಗಾಳದ ಜನ ಬದಲಾವಣೆ ಬಯಸಿದ್ದಾರೆ: ಅಮಿತ್ ಶಾರಾಜ್ಯದಲ್ಲಿ ರಾಜಕೀಯ ಹಿಂಸಾಚಾರ, ಭ್ರಷ್ಟಾಚಾರ, ಸುಲಿಗೆ ಮತ್ತು ಬಾಂಗ್ಲಾದೇಶೀಯರ ಒಳ ನುಸುಳುವಿಕೆಯನ್ನು ತಡೆಯಲು ಪಶ್ಚಿಮ ಬಂಗಾಳದ ಜನ ಬದಲಾವಣೆ ಬಯಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಹೇಳಿದ್ದಾರೆ. |
![]() | ಭಾರತದ ‘ನೆರೆಹೊರೆ ಪ್ರಥಮ ನೀತಿ'ಯಲ್ಲಿ ಬಾಂಗ್ಲಾದೇಶ ಮಹತ್ವದ ಆಧಾರಸ್ತಂಭವಾಗಿದೆ: ಪ್ರಧಾನಿ ಮೋದಿಭಾರತದ ನೆರೆಹೊರೆಯ ಪ್ರಥಮ ನೀತಿ(Neighbourhood First policy)ಗೆ ಬಾಂಗ್ಲಾದೇಶ ಪ್ರಮುಖ ಆಧಾರ ಸ್ತಂಭವಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | 1971ರ ಇಂಡೋ-ಪಾಕ್ ಯುದ್ಧ, ಬಾಂಗ್ಲಾದೇಶ ಉದಯ: ಏನಿದು ವಿಜಯ್ ದಿವಸ್ ಸಂಭ್ರಮ? ಇಲ್ಲಿದೆ ಮಾಹಿತಿ...1971ರ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತದ ವಿಜಯದ ನೆನಪಿಗಾಗಿ ರಾಷ್ಟ್ರವು ಇಂದು ವಿಜಯ್ ದಿವಸ್ ಅನ್ನು ಆಚರಿಸುತ್ತದೆ. ಈ ದಿನದಂದು ಯುದ್ಧದ ಸಮಯದಲ್ಲಿ ಪ್ರಾಣ ತ್ಯಾಗ ಮಾಡಿದ ಹುತಾತ್ಮರಿಗೆ ಹಲವೆಡೆ ಗೌರವ ನಮನ ಸಲ್ಲಿಸಲಾಗುತ್ತಿದೆ. |
![]() | ಹಿಂದೂಗಳ ವಿರುದ್ಧ ದಾಳಿಗೆ ಸಂಚು ರೂಪಿಸಿ, ಕಾಶ್ಮೀರದಲ್ಲಿ ಹೋರಾಡಲು ಪ್ಲಾನ್ ಮಾಡಿದ್ದ ಬಾಂಗ್ಲಾ ಪ್ರಜೆಯ ಬಂಧನಬಾಂಗ್ಲಾದೇಶದಲ್ಲಿ ಹಿಂದೂಗಳ ವಿರುದ್ಧ ದಾಳಿಗೆ ಸಂಚು ರೂಪಿಸಿ, ಕಾಶ್ಮೀರದಲ್ಲಿ ಹೋರಾಡಲು ಯೋಜಿಸಿದ್ದ ಆ ದೇಶದ ಪ್ರಜೆಯೊಬ್ಬನನ್ನು ಭದ್ರತಾ ಪಡೆಗಳು ಮಂಗಳವಾರ ಬಂಧಿಸಿರುವುದಾಗಿ ಸಿಂಗಾಪುರ ಹೇಳಿದೆ. |
![]() | ಬಾಂಗ್ಲಾದೇಶ ಸ್ಟಾರ್ ಆಲ್ರೌಂಡರ್ ಶಕೀಬ್ ಅಲ್ ಹಸನ್ ಗೆ ಕೊಲೆ ಬೆದರಿಕೆ2019ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ಗಮನಾರ್ಹ ಪ್ರದರ್ಶನ ತೋರಿದ್ದ ಬಾಂಗ್ಲಾದೇಶ ತಂಡದ ಸ್ಟಾರ್ ಆಲ್ರೌಂಡರ್ ಶಕೀಬ್ ಅಲ್ ಹಸನ್ ಅವರಿಗೆ ತಮ್ಮದೇ ದೇಶದ ಯುವನೊಬ್ಬ ಫೇಸ್ಬುಕ್ ಲೈವ್ನಲ್ಲಿ ಕೊಲೆ ಬೆದರಿಕೆ ಹಾಕಿದ್ದಾನೆ. |
![]() | ಬಾಂಗ್ಲಾದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಶಾಜಿಬ್ ಆತ್ಮಹತ್ಯೆಬಾಂಗ್ಲಾದೇಶದ 19 ವರ್ಷದೊಳಗಿನ ಮಾಜಿ ಕ್ರಿಕೆಟಿಗ ಮೊಹಮ್ಮದ್ ಶಾಜಿಬ್ ದುರ್ಗಾಪುರದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದ ಸ್ಥಳೀಯ ಪೊಲೀಸರು ಖಚಿತಪಡಿಸಿದ್ದಾರೆ. |
![]() | ಬಾಂಗ್ಲಾದೇಶ ಸೇನೆಗೆ ಕುದುರೆ, ಶ್ವಾನ ದೇಣಿಗೆ ನೀಡಿದ ಭಾರತಬಾಂಗ್ಲಾದೇಶ ಸೇನೆಗೆ ಭಾರತೀಯ ಸೇನೆ ತರಬೇತಿ ಪಡೆದಿರುವ ಕುದುರೆ ಮತ್ತು ಶ್ವಾನಗಳನ್ನು ನೀಡಿದೆ. |
![]() | ಬಾಂಗ್ಲಾದೇಶ: ವದಂತಿ ಹಿನ್ನೆಲೆಯಲ್ಲಿ ಉದ್ರಿಕ್ತ ಜನರಿಂದ ಹಿಂದೂಗಳ ಮನೆಗಳು ಧ್ವಂಸಬಾಂಗ್ಲಾದೇಶದ ಕ್ಯುಮಿಲ್ಲಾದ ಮುರಾದ್ನೋಜರ್ನಲ್ಲಿ ಫೇಸ್ಬುಕ್ ಪೋಸ್ಟ್ ನಲ್ಲಿ ಇಸ್ಲಾಂ ಧರ್ಮವನ್ನು ನಿಂದಿಸಲಾಗಿದೆ ಎಂಬ ವದಂತಿಗಳ ಹಿನ್ನೆಲೆಯಲ್ಲಿ ಉದ್ರಿಕ್ತ ಸ್ಥಳೀಯರು ಅಲ್ಪಸಂಖ್ಯಾತರ ಮನೆಗಳನ್ನು ಧ್ವಂಸ ಮಾಡಿದ್ದಾರೆ. |
![]() | ಭಾರತ-ಬಾಂಗ್ಲಾ ಮಧ್ಯೆ ಒಳ ಜಲಮಾರ್ಗ ಸಂಪರ್ಕ: ನ.7ಕ್ಕೆ ಮೊದಲ ವಾಣಿಜ್ಯ ಸರಕು ಹಡಗು ಎಂವಿ ಪ್ರೀಮಿಯರ್ 6 ಆಗಮನಭಾರತ ಮತ್ತು ಬಾಂಗ್ಲಾದೇಶಗಳ ಮಧ್ಯೆ ಒಳನಾಡಿನ ಜಲಮಾರ್ಗದ ಮೂಲಕ ಮೊದಲ ವಾಣಿಜ್ಯ ಸರಕು ಸಾಗಣೆ ಹಡಗು ಎಂವಿ ಪ್ರೀಮಿಯರ್ 6 ಅಸ್ಸಾಂನ ಕರಿಮ್ಗಂಜ್ ಗೆ ಇದೇ 7ರಂದು ತಲುಪಲಿದೆ. |
![]() | ಮಮತಾ ಬ್ಯಾನರ್ಜಿಗೆ ದುರ್ಗಾ ಪೂಜೆ ಗಿಫ್ಟ್ ರವಾನಿಸಿದ ಬಾಂಗ್ಲಾ ಪ್ರಧಾನಿನವರಾತ್ರಿಯ ಈ ಸಂದರ್ಭದಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಕ್ ಹಸೀನಾ ಅವರು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಉಡುಗೊರೆಗಳನ್ನು ರವಾನಿಸಿದ್ದಾರೆ. |
![]() | ಭಾರತದ ಜಿಡಿಪಿ ಹಿಂದಿಕ್ಕಲಿರುವ ಬಾಂಗ್ಲಾದೇಶ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಕಿಡಿನೆರೆಯ ಬಾಂಗ್ಲಾದೇಶದ ತಲಾ ಜಿಡಿಪಿ ಭಾರತದ ತಲಾ ಜಿಡಿಯ ಮಟ್ಟಕ್ಕೆ ತಲುಪುತ್ತಿದೆ ಎಂಬ ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) ವರದಿಗಳನ್ನು ಉಲ್ಲೇಖಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬುಧವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. |
![]() | ಬಾಂಗ್ಲಾದೇಶದಲ್ಲಿ ಪ್ರವಾಹ: ಸಾವಿನ ಸಂಖ್ಯೆ 251 ಕ್ಕೆ ಏರಿಕೆಭಾರೀ ಮಳೆಯಿಂದ ಉಂಟಾಗಿರುವ ಪ್ರವಾಹಗಳಿಂದಾಗಿ ಬಾಂಗ್ಲಾದೇಶದ ಕೆಲ ಭಾಗಗಳಲ್ಲಿ ಒಟ್ಟು 251 ಜನರು ಸಾವನ್ನಪ್ಪಿದ್ದಾರೆ ಎಂದು ಅಲ್ಲಿನ ಸರ್ಕಾರದ ವರದಿಯಲ್ಲಿ ತಿಳಿಸಲಾಗಿದೆ. |
![]() | ಭಾರತದ 'ನೆರೆಹೊರೆಯವರು ಮೊದಲು' ನೀತಿಯಲ್ಲಿ ಬಾಂಗ್ಲಾದೇಶ ಪ್ರಥಮ; ವಿದೇಶಾಂಗ ಕಾರ್ಯದರ್ಶಿಗಳ ಪುನರುಚ್ಚಾರಪ್ರಧಾನಿ ನರೇಂದ್ರ ಮೋದಿ ಅವರ 'ನೆರೆಹೊರೆಯವರು ಮೊದಲು' ನೀತಿಯಲ್ಲಿ ಬಾಂಗ್ಲಾದೇಶ ಪ್ರಥಮ ಸ್ಥಾನದಲ್ಲಿದೆ ಎಂದು ಭಾರತ ಪುನರುಚ್ಚರಿಸಿದೆ. |